Mysore
23
few clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸಲು ಆದೇಶಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಅರೆಬೆತ್ತಲೆ ಪ್ರತಿಭಟನೆ …

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ. ​ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸೋಮವಾರ ನಡೆದ ದಸರಾ ಕಾರ್ಯಕಾರಿ ಸಮಿತಿಯ ಸಭೆಯ ನಂತರ ಮಾಧ್ಯಮ …

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ ರೀಲ್ಸ್ ಮತ್ತು ಸ್ಟೋರಿಗಳತ್ತ ಸ್ಥಳಾಂತರಗೊಂಡಿವೆ. ಈ ಬದಲಾವಣೆ ನೇರವಾಗಿ ಯುವ ಮತದಾರರನ್ನು, ಅಂದರೆ ಜೆನ್-ಝೀ ಜನರನ್ನು ಗುರಿಯಾಗಿಸಿಕೊಂಡಿದೆ. ಕಳೆದ ಕೆಲ …

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವು ಎಂದು ಹೋರಾಟವನ್ನು ಬಣ್ಣಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ …

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ನಡುವೆ ಪ್ರತಿಭಟನಾನಿರತ ಜೆನ್‌ಜೀಗಳು ರ‍್ಯಾಲಿ, ಸಮಾವೇಶಗಳಲ್ಲಿ ಪೊಲೀಸರ ಕ್ರಮ ತಡೆಯಲು ಮಾಡಿದ ತಂತ್ರಗಳ ವಿಡಿಯೋಗಳು ಸಾಕಷ್ಟು ವೈರಲ್‌ ಆಗಿವೆ. …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್‌ ನೀರು ಹರಿದುಬರುತ್ತಿದೆ. ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 5.8 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ಸುಮಾರು 8 ಅಡಿ …

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹರೀಶ್‌, ಪತ್ನಿ ನಿಶ್ಚಿತಾ ಹಾಗೂ 13 ಹಾಗೂ 6 ವರ್ಷದ ಮಕ್ಕಳು ಮೃತರೆಂದು ಗುರುತಿಸಲಾಗಿದೆ. ಹೆಂಡತಿ ಮಕ್ಕಳ ಬಾಯಿಗೆ ಪ್ಲಾಸ್ಟರ್‌ …

ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಸೆಸ್ಕಾಂನ ಶ್ರೀನಿವಾಸ್ ಲೋಕಾ ಬಲೆಗೆ ಬಿದ್ದ ಸಹಾಯಕ ಎಂಜಿನಿಯರ್. ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 75 …

ಕೇರಳಂ : ಫಿಫಾ ವಿಶ್ವಕಪ್ ಫೈನಲ್ ಕ್ರೇಜ್‌ ಜೋರಾಗುತ್ತಿದ್ದಂತೆ, ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ. 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭವಾಗಿದ್ದು, ಕೇರಳದಲ್ಲಿ ಫುಟ್ಬಾಲ್ ಕ್ರೇಜ್‌ ಈ ಬಾರಿಯೂ ಉತ್ತುಂಗಕ್ಕೇರಿದೆ. …

ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ನಾಳೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ …

Stay Connected​
error: Content is protected !!