ಹೊಸದಿಲ್ಲಿ : ವಾಟರ್ ಸ್ಪೋರ್ಟ್ಸ್, ಜಲವಿಮಾನಯಾನ ಕ್ರೀಡೆಯನ್ನು ಕೆಆರ್‌ಎಸ್ ಹಿನ್ನೀರಿನಲ್ಲಿ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ …
ಹೊಸದಿಲ್ಲಿ : ವಾಟರ್ ಸ್ಪೋರ್ಟ್ಸ್, ಜಲವಿಮಾನಯಾನ ಕ್ರೀಡೆಯನ್ನು ಕೆಆರ್‌ಎಸ್ ಹಿನ್ನೀರಿನಲ್ಲಿ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ …
ಬೆಂಗಳೂರು: ಮುಂದಿನ ತಿಂಗಳ ಅಕ್ಟೋಬರ್.9ರಿಂದ ಹಾಸನದ ಅಧಿದೇವತೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತದ ವತಿಯಿಂದ ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ ನೀಡಲಾಯಿತು. ಇಂದು ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ …
ಮಡಿಕೇರಿ: ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.17ರಂದು ಶುಕ್ರವಾರ ಮಧ್ಯಾಹ್ನ 1.45ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಶುಭಾ ತುಲಾ ಲಗ್ನದಲ್ಲಿ ಕಾವೇರಿ ಮಾತೆ ಆಬಿರ್ಭವಿಸಲಿದ್ದಾಳೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಬಳಿ ಇರುವ ತಲಕಾವೇರಿ ಸನ್ನಿಧಿಯಲ್ಲಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ …
ಮೈಸೂರು: ಜನರಲ್ಲಿ ಸ್ವಚ್ಛತೆಯ ಕುರತು ಜಾಗೃತಿ ಮೂಡಿಸಲು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ-2025’ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್. …
ಮದ್ದೂರು : ಪಟ್ಟಣದ ಎಳೆನೀರು ಮಾರುಕಟ್ಟೆ ಬಳಿ ಹಾಲಿನ ಟ್ಯಾಂಕರ್ ಬೈಕ್ ಸವಾರನ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಪ್ರಕರಣದಲ್ಲಿ ಕಿರು ಸೇತುವೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಗೊಲ್ಲರಕೊಪ್ಪಲು ಗ್ರಾಮದ …
ಮದ್ದೂರು : ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರು ಮುಸ್ಲಿಂ ಮುಖಂಡರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮದ್ದೂರಿನ ಜಾಮಿಯಾ ಮಸೀದಿ ಕಮಿಟಿ ಅಧ್ಯಕ್ಷ ಆದಿಲ್ ಖಾನ್ …
ಮಂಡ್ಯ : ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯನ್ನು ವಿಸ್ತರಣೆ ಮಾಡಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಗ್ರಾಮ ಪಂಚಾಯಿತಿಗಳ ಅಧೀನದಲ್ಲಿರುವ ಹೊಸ ಬಡಾವಣೆಗಳನ್ನು ಸೇರಿಸಿಕೊಂಡು ಮಂಡ್ಯ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ ತಿಳಿಸಿದರು. …
ಮಂಡ್ಯ : ಜಿಲ್ಲಾ ಕೇಂದ್ರ ಮಂಡ್ಯ ನಗರಸಭೆ ವ್ಯಾಪ್ತಿಯ ರಸ್ತೆಗಳ ಉನ್ನತೀಕರಣ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ೮೦ ಕೋಟಿ ರೂ. ಮಂಜೂರಾಗಿದ್ದು, ಈ ಪೈಕಿ ೫೨ ಕೋಟಿ ರೂ.ಗಳನ್ನು ನಗರದ ವಿವಿಧ …
ಮಡಿಕೇರಿ : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಶ್ಚಿಮಬಂಗಾಳ ರಾಜ್ಯ ನಾದಿಯ ಜಿಲ್ಲೆ ಮೂಲದ ಸಿದ್ದಾಪುರದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಲೈನ್‌ಮನೆ …
ಮಡಿಕೇರಿ : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಕೋರ್ಟ್ ಮೆಟ್ಟಿಲೇರುವ ಮೂಲಕ ತಮ್ಮ ಅಸ್ತಿತ್ವ ಉಳಿಸಲು ಪ್ರಯತ್ನಿಸಿದ್ದು, ನ್ಯಾಯಾಲಯದಲ್ಲಿ ಏನಾಗುತ್ತದೆ ಎಂಬೂದು ಅವರಿಗೂ ಗೊತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು. …