Mysore
18
overcast clouds

Social Media

ಭಾನುವಾರ, 11 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಗುರುವಾರ ಸಮಾಜ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ …

ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರದ ಡಾ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ದೇವಾಲಯಕ್ಕೆ ಕೋಟ್ಯಾಂತರ ರೂಪಾಯಿ …

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ಜರುಗಿದೆ. ತಮಿಳುನಾಡಿನ ಈರೋಡ್ ಜಿಲ್ಲೆ ಸತ್ತಿ ತಾಲೂಕಿನ ಮಾಕನ ಪಾಳ್ಯ ಗ್ರಾಮದ ಶಿವಮೂರ್ತಿ (50)ಆನೆ ದಾಳಿಗೆ …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಆನೆ ದಾಳಿಗೆ ಮಹಿಳೆ ಸಾವು: …

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು …

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದೆ ಎನ್ನಲಾದ ಆರೋಪದ ಕುರಿತು ಉಪವಿಭಾಗಾಧಿಕಾರಿಗಳು ಬುಧವಾರದಿಂದ ತನಿಖೆ ಆರಂಭಿಸಿದ್ದಾರೆ. ದೇವಾಲಯದ ಆಕ್ರಮಗಳ ಕುರಿತು ಅಪರ ಜಿಲ್ಲಾಧಿಕಾರಿಗಳಿಗೆ ಬಂದ …

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ ಜಾಗ ಕೊಡುವುದಕ್ಕೆ ನಾನು ಸಿದ್ಧನಿದ್ದೇನೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸವಾಲು …

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಲ್ಲಿ 2023ರಿಂದ 2025 ರವರೆಗೆ ಒಟ್ಟು 1,674 ಅಪಘಾತಗಳು ನಡೆದಿದ್ದು, 215 ಮಂದಿ ಜೀವ ಕಳೆದುಕೊಂಡಿದ್ದಾರೆ. 311 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ …

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ …

ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ.ವಿಶೇಷ ಅನುದಾನ ಮೀಸಲಿಡಲು ಸರ್ಕಾರ ಮುಂದಾಗಬೇಕು ಎಂದು ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು. ವಿವಿಧ …

Stay Connected​
error: Content is protected !!