Mysore
22
overcast clouds

Social Media

ಗುರುವಾರ, 09 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಬ್ರೇಕ್‌ ಫೇಲ್ಯೂರ್‌ ಆಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೈಸೂರಿನ ಚಿಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಸೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಬಸ್ ಇದಾಗಿದ್ದು, ಏಕಾಏಕಿ ಬ್ರೇಕ್ ಫೇಲ್ಯೂರ್‌ ಆದ ಕಾರಣ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕರೆಂಟ್ …

ಮಂಡ್ಯ: ಮದುವೆ ಕ್ಯಾನ್ಸಲ್‌ ಆಗಿದ್ದಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.‌ಪೇಟೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ ಎಂಬುವವಳೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾಳೆ. ಕಾವ್ಯಳಿಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ …

ಗುಂಡ್ಲುಪೇಟೆ : ತಾಲ್ಲೂಕಿನ ಮದ್ದೂರು ವಲಯ ವ್ಯಾಪ್ತಿಯ ಮದ್ದಯ್ಯನಹುಂಡಿ ಸುತ್ತಮುತ್ತ ಹುಲಿ ಕಾಣಿಸಿಕೊಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಹುಲಿ ಸೆರೆಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸಾಕಾನೆಗಳನ್ನು ಬಳಸಿಕೊಂಡು ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದೆ. ಗುರುವಾರ ಹುಲಿ ಹೆದ್ದಾರಿ ಸಮೀಪ ಕಾಣಿಸಿಕೊಂಡಿದ್ದು, …

Dasara

ಮೈಸೂರು : ದಸರಾ ಮಹೋತ್ಸವವನ್ನು ಸೆ.22ರಿಂದ ಅ.2ರವರೆಗೆ ವಿಜೃಂಭಣೆಯಿಂದ ಆಚರಿಸಲು ಸರ್ಕಾರವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ದಸರಾ ಕುರಿತಾದ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸುವ ಉದ್ದೇಶಕ್ಕಾಗಿ ದಸರಾ ಕುರಿತ ಅಧಿಕೃತ ಜಾಲತಾಣವನ್ನು ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ …

ಮೈಸೂರು : ಸುಳ್ಳು ಆರೋಪ, ಆಧಾರರಹಿತ ಬಾಷಣ, ಧಾರ್ಮಿಕ ಭಾವನೆಗಳನ್ನ ಪ್ರಚೋದಿಸಿ ನನ್ನ ಶಾಂತಿಯುತ ಜೀವ ಭದ್ರತೆಗೆ ಧಕ್ಕೆ ಉಂಟು ಮಾಡಿರುವ ಉಡುಪಿ ಮೂಲದ ವಸಂತ ಗಿಳಿಯಾರ್ ವಿರುದ್ದ ಸೂಕ್ತ ಕ್ರಮ ಕೈಘೊಳ್ಳುವಂತೆ ಒಡನಾಡಿ ಸೇವಾಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ವಿಜಯನಗರ ಪೊಲೀಸ್ …

RSS 100

ಮಡಿಕೇರಿ : ಕೇರಳ ರಾಜ್ಯದಲ್ಲಿ ನಡೆಯುವ ಓಣಂ ಹಬ್ಬವನ್ನು ಮಲಯಾಳಿ ಬಾಂಧವರು ತಮ್ಮತಮ್ಮ ಮನೆಯ ಮುಂಭಾಗದಲ್ಲಿ ಹೂಗಳಿಂದ ರಂಗೋಲಿ ಹಾಕಿ, ಕುಟುಂಬದ ಸದಸ್ಯರೊಂದಿಗೆ ಸಿಹಿ ಹಂಚಿ ಸಂಭ್ರಮದಿಂದ ಶುಕ್ರವಾರ ಆಚರಿಸಿದರು. ಮಹಾಬಲಿ ಚಕ್ರವರ್ತಿ ತನ್ನ ಪ್ರಜೆಗಳನ್ನು ನೋಡಲು ಭೂಲೋಕಕ್ಕೆ ಆಗಮಿಸುವ ದಿನವನ್ನು …

Tiger skin

ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಹನೂರು ತಾಲ್ಲೂನ ಅಜ್ಜೀಪುರ ಗ್ರಾಮದ ನಾಗರಾಜು (೪೦) ಎಂಬಾತನ ಮೇಲೆ ವನ್ಯಜೀವಿ ಸಂರಕ್ಷಣಾ …

gagana chukki

ಮಂಡ್ಯ : ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ …

ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾನ್ನಪ್ಪಿರುವ ಘಟನೆ ಶುಕ್ರವಾರ ಜರುಗಿದೆ. ಸ್ಯಾಮ್(‌20) ವೆಂಕಟೇಶ್(‌20) ಸಾವನ್ನಪ್ಪಿರುವ ಯುವಕರು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಇವರು, ಕಾಲೇಜಿಗೆ ರಜೆ ಇದ್ದ ಕಾರಣ ತಮ್ಮ ಏಳು ಮಂದಿ …

caught fire

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ತೆರಳುವಾಗ ಆಕಸ್ಮಿಕವಾಗಿ ಸರ್ಕ್ಯೂಟ್ ನಿಂದ ಕಾರು ಬೆಂಕಿಗೆ ಆಹುತಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲೇಮಾಳ ಸಮೀಪ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ್ ಹಾಗೂ ಅವರ ಸ್ನೇಹಿತ ಮಹದೇಶ್ವರ …

Stay Connected​
error: Content is protected !!