Mysore
28
scattered clouds

Social Media

ಶನಿವಾರ, 28 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
2.36 crore collected in last 30 days from male mahadeshwara betta

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ತಯಾರಿ ನಡೆಸಲಾಗುತ್ತಿದೆ. ಅಕ್ಟೋಬರ್.‌18ರಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು, ಅಂದು ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಅಕ್ಟೋಬರ್.‌19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ …

died trAacter

ಚಾಮರಾಜನಗರ: ವಿದ್ಯುತ್‌ ತಂತಿ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಧಾರುಣ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊತ್ತಲವಾಡಿ ಬಳಿಯ ಮೆಲ್ಲೂರು ಬಳಿ ನಡೆದಿದೆ. ಸ್ವಾಮಿ ಹಾಗೂ ಕೃಷ್ಣಶೆಟ್ಟಿ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ತೆಂಗಿನ ತೋಟದಲ್ಲಿ ಕಾಯಿ ಕೀಳಲೆಂದು ಹೋಗಿದ್ದ ವೇಳೆ ವಿದ್ಯುತ್‌ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ ಸರಣಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣ ಹತ್ಯೆ …

ಹಾಸನ: ಜಿಲ್ಲೆಯ ಅಧಿದೇವತೆ ವರ್ಷಕ್ಕೊಮ್ಮೆ ಮಾತ್ರ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಶಾಸಕ ಕೆ.ಗೋಪಾಲಯ್ಯ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಮಳೆ ಬೆಳೆ ಚೆನ್ನಾಗಿ …

ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್‌ ಅಭಿಯಾನ ಆರಂಭವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್‌ ಅಭಿಯಾನ …

ಮದ್ದೂರು : ಬೆಂಗಳೂರು-ಮೈಸೂರು ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಸಮಸ್ಯೆಗಳನ್ನು ಶಾಸಕ ಕೆ.ಎಂ.ಉದಯ್ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ನಿಡಘಟ್ಟ ಗಡಿ ಭಾಗದ ಸರ್ವೀಸ್ ರಸ್ತೆಯಲ್ಲಿರುವ ಚರಂಡಿ ಮಳೆ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಕುಸಿದಿದೆ. ಕಬ್ಬಿಣದ ತಡೆ ಬೇಲಿ …

ಸರಗೂರು : ತಾಲ್ಲೂಕಿನ ಜಯಲಕ್ಷ್ಮೀಪುರ ಹಾಗೂ ಶಿವಪುರ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿದ್ದ ೧೧ರಿಂದ ೧೨ ವರ್ಷದ ಹೆಣ್ಣು ಹುಲಿ ಶಿವಪುರ ಮುಂಟಿಯ ಬಳಿ ಅಳವಡಿಸಲಾಗಿದ್ದ ಬೋನಿನಲ್ಲಿ ಭಾನುವಾರ ಬೆಳಗ್ಗೆ ಸೆರೆಯಾಗಿದೆ. ಇಲಾಖಾ ಪಶುವೈದ್ಯಾಧಿಕಾರಿ ವಾಸಿಂ ಮಿರ್ಜಾ ಅವರ ನೇತೃತ್ವದಲ್ಲಿ ಅರಿವಳಿಕೆ …

ಮೈಸೂರು : ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ …

ಮೈಸೂರು : ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಅಧ್ಯಕ್ಷರ ಸ್ಥಾನಕ್ಕೆ ಅಕ್ಟೋಬರ್ 23ಕ್ಕೆ ಚುನಾವಣೆ ನಡೆಯಲಿದೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದರು. ದಸರಾ ವಸ್ತು ಪ್ರದರ್ಶನದಲ್ಲಿನ ನಂದಿನಿ ಕುಟೀರ ಮಳಿಗೆಗೆ ಭೇಟಿ …

Stay Connected​
error: Content is protected !!