Mysore
23
overcast clouds

Social Media

ಗುರುವಾರ, 09 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಾಗಮಂಗಲ : ತಾಲ್ಲೂಕಿನಲ್ಲಿ ಸೆಪ್ಟೆಂಬರ್ 4 ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಪಾಂಡವಪುರ ಡಿ.ಒ.ಎಸ್.ಪಿ ಕಚೇರಿಯಲ್ಲಿ …

ಮಂಡ್ಯ : ನಿರಂತರ ಗೈರು ಹಾಜರಿಯಿಂದ ವಜಾಗೊಂಡಿದ್ದ ಮೈಶುಗರ್ ಕಾರ್ಖಾನೆಯ ನೌಕರನೊಬ್ಬ ನಿವೃತ್ತಿ ಹಣ ನೀಡದಿದ್ದಕ್ಕೆ ಲೈವ್ ವಿಡಿಯೋ ಮಾಡಿ ವಿಷ ಕುಡಿದು ಆತ್ಮಹತ್ಯೆ ಯತ್ನಿಸಿರುವ ಘಟನೆ ತಾಲ್ಲೂಕಿನ ಹುಲಿವಾನ ಗ್ರಾಮದಲ್ಲಿ ನಡೆದಿದೆ. ಹುಲಿವಾನ ಗ್ರಾಮದ ನಿವಾಸಿ ಎಚ್.ಎನ್.ಮಹದೇವಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ …

ಮಂಡ್ಯ : ಜಿಲ್ಲೆಯಲ್ಲಿ ಹಾದುಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-೨೭೫) ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಪರಿಶೀಲನೆ ನಡೆಸಿದರು. ಶ್ರಿರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ಣವಾದ ಒಳಚರಂಡಿ ಕಾಮಗಾರಿ ಪರಿಶೀಲಿಸಿ, ಕಾಮಗಾರಿಯನ್ನು ತುರ್ತಾಗಿ …

leopar died

ಎಚ್.ಡಿ.ಕೋಟೆ : ವಾಹನ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯರಸ್ತೆಯ ಎಚ್.ಮಟಕೆರೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮಂಗಳವಾರ ರಾತ್ರಿ ಸುಮಾರು ೯ರ ಸಮಯದಲ್ಲಿ ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಹೋಗಲು ಚಿರತೆ ರಸ್ತೆ ದಾಟುತ್ತಿದ್ದಾಗ ವಾಹನ …

Dussehra inauguration

ಮೈಸೂರು : ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕರ್ನಾಟಕದ ಪ್ರಸಿದ್ಧ ಸಾಹಿತಿಗಳು ಹಾಗೂ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಜಿಲ್ಲಾಡಳಿತದಿಂದ ಅಧಿಕೃತವಾಗಿ ಬುಧುವಾರ ಆಮಂತ್ರಣ ನೀಡಲಾಯಿತು. ಇದನ್ನೂ ಓದಿ: ಗುಂಡ್ಲುಪೇಟೆ: …

kail murth

ಮಡಿಕೇರಿ : ಕೈಲ್ ಮುಹೂರ್ತ(ಕೈಲ್‌ಪೋಳ್ದ್) ಹಬ್ಬವನ್ನು ಕೊಡಗು ಜಿಲ್ಲೆಯಾದ್ಯಂತ ಬುಧವಾರ ಸಾಂಪ್ರದಾಯಿಕವಾಗಿ, ಸಂಭ್ರಮದಿಂದ ಆಚರಿಸಲಾಯಿತು. ಕೊಡವ ಭಾಷೆಯಲ್ಲಿ ಕೈಲ್ ಎಂದರೆ ಆಯುಧ. ಪೋಳ್ದ್ ಎಂದರೆ ಹಬ್ಬ ಎಂದು ಅರ್ಥವಿದೆ. ಹಾಗಾಗಿ ಈ ಹಬ್ಬ ಕೊಡವರ ಆಯುಧ ಪೂಜೆಯೆಂದೇ ಪರಿಗಣಿಸಲ್ಪಡುತ್ತದೆ. ಕೊಡವ ಕ್ಯಾಲೆಂಡರ್ …

sait war dad and son

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಕಿರಾತಕ ಮಗನೋರ್ವ ತಂದೆಗೆ ಬ್ಲಾಕ್‌ ಮೇಲ್‌ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮದ್ದೂರಿನ ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್‌ ಎಂಬುವವರ ಮಗ ಪ್ರಣವ್‌ ಎಂಬಾತನೇ ಬೆದರಿಕೆ ಹಾಕಿ …

elephant (

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಆನೆಯೊಂದು ಲಾರಿಯನ್ನೇ ಅಡ್ಡಹಾಕಿದ ಘಟನೆ ನಡೆದಿದೆ. ಬಂಡೀಪುರ-ಊಟಿ ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಒಂಟಿಸಲಗವೊಂದು ತರಕಾರಿ, ಕಬ್ಬು ಹಾಗೂ ಬಾಳೆ ಸಾಗಿಸುವ ಲಾರಿಗಳಿಗೆ ಕಾಟ ಕೊಡುತ್ತಲೇ ಇರುತ್ತದೆ. ಕಾಡಾನೆ ಹಾವಳಿಯಿಂದ …

police went to the girls (1)

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಹೆಸರಿನಲ್ಲಿ ಐನಾತಿ ಮಹಿಳೆಯೋರ್ವಳು ಮಹಿಳೆಯರು ಹಾಗೂ ಯುವಕರಿಗೆ ಲಕ್ಷಾಂತರ ರೂ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಜ್ಯೋತಿ ಎಂಬ ಮಹಿಳೆಯೋರ್ವಳು ಸಚಿವ ಎಚ್.ಸಿ.ಮಹದೇವಪ್ಪ …

goat different born

ಮೈಸೂರು: ಎರಡು ತಲೆ, ನಾಲ್ಕು ಕಣ್ಣು, ಎರಡು ಬಾಯಿ ಇರುವ ವಿಚಿತ್ರ ಮೇಕೆ ಮರಿಯೊಂದು ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದಲ್ಲಿ ಜನಿಸಿದೆ. ಕುರಹಟ್ಟಿ ಗ್ರಾಮದ ರೈತ ರವೀಶ್ ಎಂಬುವವರು ಮನೆಯಲ್ಲಿ ಮೇಕೆಗಳನ್ನು ಪಾಲನೆ ಮಾಡುತ್ತಿದ್ದು, ಮೇಕೆಯೊಂದು ಎರಡು ಮರಿಗಳಿಗೆ ಜನ್ಮ ನೀಡಿದೆ. …

Stay Connected​
error: Content is protected !!