Mysore
23
overcast clouds

Social Media

ಗುರುವಾರ, 09 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Murder

ಮೈಸೂರು : ಆಸ್ತಿ ವಿಚಾರಕ್ಕೆ ಸಂಬಂಧಿಸಿ ತಮ್ಮನೊರ್ವ ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿರುವ ಘಟನೆ ಮೈಸೂರು ತಾಲೂಕಿನ ಆನಂದೂರಿನಲ್ಲಿ ಸೋಮವಾರ (ಸೆ.1) ನಡೆದಿದೆ. ಮಹೇಶ್ ಹತ್ಯೆಯಾದ (45) ದುರ್ದೈವಿಯಾಗಿದ್ದು, ತಮ್ಮ ರವಿ (43) ಆರೋಪಿಯಾಗಿದ್ದಾನೆ. ಘಟನೆಯಲ್ಲಿ ತಂದೆ ಕೃಷ್ಣಗೌಡ, ಹಾಗೂ …

Cm Siddaramaiah

ಮೈಸೂರು : ಯಾವುದೇ ಯಾತ್ರೆಗಳಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌ ಬಿಜೆಪಿಯವರು ಧರ್ಮಸ್ಥಳಕ್ಕೆ ಯಾತ್ರೆ …

CM

ಮೈಸೂರು/ಸಿದ್ಧರಾಮನಹುಂಡಿ : ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌ ನನ್ನ ಊರಿನ …

President

ಮೈಸೂರು : ನಗರದಲ್ಲಿ 2 ದಿನಗಲ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು. ಈ ವೇಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್.‌ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಅಲ್ಲಿಂದ …

ganesha dance hert attack

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್‌ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೆ.ಆರ್.ಪೇಟೆಯ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿಯಾಗಿದ್ದಾರೆ. ಕಳೆದ ರಾತ್ರಿ ಗಣಪತಿ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ …

accident (1)

ಚಾಮರಾಜನಗರ: ಲಾರಿ ಹಾಗೂ ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ. ಉಡುಪಿ ಮೂಲದ ಲಾರಿ ಚಾಲಕ ಅನಂತ ಪದ್ಮನಾಭ(70) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಅಪಘಾತದಲ್ಲಿ …

died trAacter

ಮೈಸೂರು: ಗಣಪತಿ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಹಾರವೆ ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್‌ನಿಂದ ಕುಸಿದು ಬಿದ್ದು ಆಟೋ ರಾಜು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಮನೆ ಬಳಿ ಬಂದ ಗಣಪನಿಗೆ …

ನಾಗಮಂಗಲ : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಜನರಲ್ಲಿ ಯಾವುದೇ ಭಯ, ಆತಂಕಗಳು ಮನೆ ಮಾಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಯಿಂದ ಪಥಸಂಚಲನ ನಡೆಯಿತು. …

9-10 Hour Workday for Labourers | Will Not Accept Centre’s Proposal

ಮೈಸೂರು : ಚೀನಾ ವಸ್ತುಗಳನ್ನು ಬಾಯ್ಕಾಟ್‌ ಮಾಡ್ತೀವಿ ಅನ್ನೋರು ಇದೀಗ ಚೀನಾಕ್ಕೆ ಹೋಗಿ ಶೇಕ್‌ ಹ್ಯಾಂಡ್‌ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯನ್ನು ಸಚಿವ ಸಂತೋಷ್‌ ಲಾಡ್‌ ಟೀಕಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗರಾರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ, ಮುಸಲ್ಮಾನರ ವಿಚಾರ ಮಾತನಾಡುವವರು ಬಿಜೆಪಿ …

cm siddu (1)

ಮೈಸೂರು : ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ …

Stay Connected​
error: Content is protected !!