Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನೇಮಕವಾಗಿರುವ ಚುನಾವಣಾ ವೀಕ್ಷಕರಾದ ಡಾ. ರವಿಶಂಕರ್ ಅವರು ಇಂದು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲೆಯಲ್ಲಿ ಜೂನ್ 3 ರಂದು ನಡೆಯಲಿರುವ …

ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. …

ಮೈಸೂರು : ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ಇಂದು ಸಾವಾರ್ಕರ್ ರವರ ೧೪೪ ನೇ ಜಯಂತಿಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ವೀರ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅಮರ್ ರಹೇ, ಅಮರ್ ರಹೇ ವೀರ ಸಾವರ್ಕರ್ ಅಮರ …

ನಾಗಮಂಗಲ: ಯುವಕನ ಮೇಲೆ ಅನ್ಯ ಕೋಮಿನ ಗುಂಪು ಮಾರಣಾಂತಿಕ ಹಲ್ಲೆ ಮಾಡಿ, ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ತಾಲೂಕಿನ ಬೆಳ್ಳೂರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಬೆಳ್ಳೂರಿನ ಅಭಿಲಾಶ್ ಮೇಲೆ ಮಾರಕಾಸ್ರದಿಂದ ಹಲ್ಲೆ ಮಾಡಿರುವ ಗುಂಪು ಇದೇ ವೇಳೆ ಇತರರ …

ಮಂಡ್ಯ: ಕಳೆದ 24ರ ಶುಕ್ರವಾರ ರಾತ್ರಿ ಶ್ರೀರಂಗಪಟ್ಟಣ ತಾಲ್ಲೂಕು ಕೆ.ಆರ್.ಸಾಗರದ ಸಂತೆಮಾಳದ ಮುಖ್ಯ ರಸ್ತೆಯಲ್ಲಿ ನಾಯಿ ಅಡ್ಡ ಬಂದು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹುಲಿಕರೆ ಗ್ರಾಮದ ರವಿಚಂದ್ರ (29) ಚಿಕಿತ್ಸೆ ಫಲಕಾರಿಯಾಗದೆ ಇಂದು ( ಮೇ 28 ) ಬೆಳಗ್ಗೆ …

ಮೈಸೂರು: ತಾಲ್ಲೂಕಿನ ಕೊಪ್ಪಲೂರಿನ ಗುರುಕುಲ ಅಕಾಡೆಮಿ ಶಾಲೆಯ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ. 2024-25 ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಯ ಮಾನ್ಯತೆ ರದ್ದಾಗಲಿದ್ದು, ಸಾರ್ವಜನಿಕರು  ಹಾಗೂ ಪೋಷಕರು  ಮಕ್ಕಳನ್ನು ಗುರುಕುಲ ಆಕಾಡೆಮಿ ಶಾಲೆಗೆ ದಾಖಲು ಮಾಡಬಾರದು ಹಾಗೂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ …

ಮೈಸೂರು/ಟಿ.ನರಸೀಫುರ:  ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಭಾನುವಾರ ಸಂಜೆ(ಮೇ.27)  ಪ್ರಸಿದ್ದ ಪ್ರವಾಸಿ ತಾಣ ತಲಕಾಡಿಗೆ ದಿಢೀರ್ ಭೇಟಿ ನೀಡಿ,  ಇಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಶೀಲಿಸಿದರು. ಮುಡುಕುತೊರೆ ಬೆಟ್ಟದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದ ನಂತರ ಹಳೇತಲಕಾಡು ಅರಣ್ಯ ನಿಸರ್ಗಧಾಮ ನದಿ …

ಮೈಸೂರು: ತಾಲೂಕಿನ ಕೆ. ಸಾಲುಂಡಿ ಗ್ರಾಮದ ಕಲುಷಿತ ನೀರು ಪ್ರಕರಣ ಮಾಸುವ ಮುನ್ನವೇ  ನಗರದ ಪ್ರತಿಷ್ಠಿತ ಬಡವಾಣೆಗಳಲ್ಲಿ ಒಂದಾದ ಜೆಪಿ ನಗರದಲ್ಲಿ  ಇಂತದ್ದೆ  ಪ್ರಕರಣ ಮರುಕಳಿಸುವ ಸಾಧ್ಯತೆಗಳು ಕಂಡು ಬರುತ್ತಿದೆ. ಈ ಕುರಿತಾದ ವಿಶೇಷ ಸ್ಟೋರಿಯೊಂದನ್ನು ಆಂದೋಲನ ಬಳಗ ಮಾಡಿದೆ. ಇಲ್ಲಿನ …

ಮಂಡ್ಯ: ಜಿಲ್ಲೆಯಾದ್ಯಂತ ಇಂದಿನಿಂದ(ಮೇ.೨೭) ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ಹೆಚ್ಚೆ ಹಾಕಿದರು. ಈ ವೇಳೆ ಮಂಡ್ಯ ತಾಲ್ಲೂಕಿನ ಎಂ,ಜಿ. ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಅಧಿಕಾರಿಗಳು ಮಕ್ಕಳಿಗೆ ಸಿಹಿಯನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು. ಜಿಲ್ಲಾ ಪಂಚಾಯತ್ ಮುಖ್ಯ …

ಮಂಡ್ಯ:  ರೈತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು. ಇಂದು(ಮೇ.೨೭) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೈತರು …