ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಯದುವಂಶದ ಮನೆ ದೇವರು ಕುಲದೇವಿ ಚಾಮುಂಡಿ ಎಂದು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹೇಳಿದರು. ನಗರದ ಮಾಧ್ಯಮಗಳೊಂದಿಗೆ ಮಾತನಾಡಿ, ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ …
ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಯದುವಂಶದ ಮನೆ ದೇವರು ಕುಲದೇವಿ ಚಾಮುಂಡಿ ಎಂದು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹೇಳಿದರು. ನಗರದ ಮಾಧ್ಯಮಗಳೊಂದಿಗೆ ಮಾತನಾಡಿ, ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ …
ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್ ಖಾತೆಯಲ್ಲಿದ್ದ ೮೦,೦೦೦ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ …
ಭಾರತೀನಗರ : ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರು ಹಿಂದೂ ವಿರೋಧಿಯಾಗಿದ್ದಾರೆ. ಹೀಗಾಗಿ ಅವರಿಂದ ದಸರಾ ಉದ್ಘಾಟನೆ ಸರಿಯಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನಾಡಹಬ್ಬ ದಸರಾವನ್ನು ಹಿಂದಿನಿಂದಲೂ ಪ್ರಗತಿಪರ …
ಭಾರತೀನಗರ : ಸಮಾಜ ಘಾತಕರು, ದುಷ್ಟ ಶಕ್ತಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ತರಲು ಹೊರಟಿದೆ. ಅದನ್ನು ತೊಳೆಯಲು ಧರ್ಮಸ್ಥಳ ಸತ್ಯಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಇಲ್ಲಿನ ದೊಡ್ಡರಸಿನಕೆರೆ ಸಮೀಪದ ಚಿಕ್ಕಮರೀಗೌಡನದೊಡ್ಡಿ …
ಚಾಮರಾಜನಗರ : ಜಿಲ್ಲೆಯ ಹರದನಹಳ್ಳಿ, ಹಂಗಳ, ದೊಡ್ಡಿಂದುವಾಡಿ, ಮಾರ್ಟಳ್ಳಿ ಹಾಗೂ ಕೆಸ್ತೂರು ಗ್ರಾಮಗಳನ್ನು ಸೌರ ಸ್ಪರ್ಧಾ ಗ್ರಾಮಗಳೆಂದು ಗುರುತಿಸಲಾಗಿದೆ. ಈ ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಗುರುತಿಲಾಗಿದೆ. ಅಂತಿಮವಾಗಿ, ಆಯ್ಕೆಯಾದ ಗ್ರಾಮಕ್ಕೆ ಭಾರತ …
ಮೈಸೂರು : ರಾಷ್ಟ್ರಪತಿಗಳಿಗೆ ಆಹ್ವಾನ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಭಾನುವಾರ ಮೈಸೂರಿಗೆ ಆಗಮಿಸಲಿರುವ ಸಿಎಂ ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ …
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವನ್ನು ಸ್ವಾಗತಿಸಿರುವ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್, ಆಕ್ಷೇಪ ಎತ್ತಿರುವ ಪ್ರತಾಪ್ ಸಿಂಹ ಹಾಗೂ ಇತರನ್ನು ತರಾಟೆಗೆ …
ಮಂಡ್ಯ: ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಪಿತೂರಿ ನಡೆಸಿದ್ದಾರೆ. ಧರ್ಮ ರಕ್ಷಣೆ …
ಮೈಸೂರು : ದಸರಾ ಚಲನಚಿತ್ರೋತ್ಸವ 2025 ಅಂಗವಾಗಿ ಕಿರು ಚಿತ್ರ ಸ್ಪರ್ಧೆ ಆಯೋಜಿಸಿದ್ದು, ಈ ಸಂಬಂಧ 34 ಕಿರುಚಿತ್ರಗಳು ಸಲ್ಲಿಕೆಯಾಗಿ ಇಂದು ಸಿನಿಮಾ ತಂತ್ರಜ್ಞರಿಂದ ಕಿರು ಚಿತ್ರಗಳ ವೀಕ್ಷಣೆ ಪ್ರಕ್ರಿಯೆ ನಡೆಯಿತು. ಈ ಬಾರಿಯ ಕಿರುಚಿತ ಸ್ಪರ್ಧೆಗೆ 34 ಸಿನಿಮಾಗಳು ನೊಂದಣಿಗೊಂಡು …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಮಳೆ ಚುರುಕುಗೊಂಡಿದ್ದು, ಸಾಧಾರಣ ಮಳೆ ಮುಂದುವರಿದಿದೆ. ಜಿಲ್ಲೆಯಲ್ಲಿ ಶುಕ್ರವಾರ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆರೆಂಜ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ …