Mysore
26
overcast clouds

Social Media

ಗುರುವಾರ, 09 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Highway flyover barrier collapses

ಕೊಳ್ಳೇಗಾಲ : ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಮಂಜೂರಾಗಿದ್ದ ಬೆಂಗಳೂರು, ಕನಕಪುರ, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು, ಚಾ.ನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ವರ್ಷವಷ್ಟೇ ಪೂರ್ಣಗೊಂಡಿದ್ದು, ಈಗ ಈ ರಸ್ತೆ ತೀವ್ರ ಕಳಪೆಯಿಂದ ಕೂಡಿದ್ದು, ಉತ್ತಂಬಳ್ಳಿಯಲ್ಲಿ ಮೇಲ್ಸೇತುವೆಯ ತಡೆಗೋಡೆ ಕುಸಿದು ಜನರು ಆತಂಕಗೊಂಡಿದ್ದಾರೆ. ಈ …

belladaarathi

ಮಂಡ್ಯ : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಸಲ್ಲಿ ಸಿದ್ಧಪಡಿಸಿರುವ ಬೆಲ್ಲದಾರತಿ ಸ್ಮರಣ ಸಂಚಿಕೆಯನ್ನು ಭಾನುವಾರ ಡಾ: ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಲ್ಲದ ಆರತಿ ಸಲ್ಲಿಸಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ …

ಮೈಸೂರು : ಫೋರ್ ಸೀ ಸೆಂಟರ್ ಫಾರ್ ಕಲ್ಚರ್ ಕಮ್ಯುನಿಕೇಷನ್ ಅಂಡ್ ಕ್ರಿಯೇಟಿವಿಟಿ ಸಂಸ್ಥೆ ವತಿಯಿಂದ ಉತ್ತರ ಕನ್ನಡ ಜಿಲ್ಲಾ ಸಾಂಸ್ಕೃತಿಕ ಸಂಘದ ಸಭಾಂಗಣದಲ್ಲಿ, ಮೈಸೂರಿನಲ್ಲಿ ವಾಸಿಸುತ್ತಿರುವ ಮಲೆನಾಡು ಹಾಗೂ ಕರಾವಳಿ ಭಾಗದ ಜನರಿಗಾಗಿ ಮೊದಲ ಬಾರಿಗೆ ಸಾಮೂಹಿಕ ಚಕ್ಕುಲಿ ಕಂಬಳ …

Complaint filed against Sameer at Hanur police station

ಹನೂರು : ಧರ್ಮಸ್ಥಳ ಹಾಗೂ ಒಂದು ಕುಟುಂಬದ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಯೂಟ್ಯೂಬರ್ ಸಮೀರ್ ವಿರುದ್ಧ ಹನೂರು ಬಿಜೆಪಿ ಮಂಡಲ ಅಧ್ಯಕ್ಷ ವೃಷಭೇಂದ್ರಸ್ವಾಮಿ ಅವರು ಹನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮೀರ್ …

arrest

ಗುಂಡ್ಲುಪೇಟೆ : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ, ಆಕೆ ಒಲ್ಲೆ ಎಂದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದ ಪಾಗಲ್ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಈಗ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಬಿ.ಎ. ಪ್ರಥಮ …

court

ವಿರಾಜಪೇಟೆ : ಕ್ಷುಲ್ಲಕ ಕಾರಣಕ್ಕೆ ವಾಹನ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಅಪರಾಧಿಗಳಿಗೆ ಪಟ್ಟಣದ 2ನೇ ಅಪಾರ ಜಿ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರದ ಚಿಕ್ಕಪೇಟೆ ನಿವಾಸಿಗಳಾದ ಮಾಳೇಟಿರ ಸುರೇಶ್(೫೬), ಪಟ್ಟಡ ಕಾರ್ಯಪ್ಪ …

gansha

ಶ್ರೀರಂಗಪಟ್ಟಣ : ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ …

mandya peole respond chaluvaray swami

ಮಂಡ್ಯ : ಸಾರ್ವಜನಿಕರ ನೋವಿಗೆ ಹಾಗೂ ಬೇಡಿಕೆಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸ್ಪಂದಿಸುತ್ತೇವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯ ಸ್ವಾಮಿ ಅವರು ತಿಳಿಸಿದರು. ಅವರು ಇಂದು ನಗರದ ಗುರುಭವನದಲ್ಲಿ ನಡೆದ ಮೈಸೂರು …

lockup deth case

ಮಂಡ್ಯ: ಎಂ.ಕೆ.ದೊಡ್ಡಿಯಲ್ಲಿ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್‌ ಠಾಣೆಯಲ್ಲಿ ಲಾಕಪ್‌ ಡೆತ್‌ ಆರೋಪ ಕೇಳಿಬಂದಿತ್ತು. ಕಳ್ಳತನ ಕೇಸ್‌ನಲ್ಲಿ ಬಂಧಿತನಾಗಿದ್ದ ಆರೋಪಿ ರಮೇಶ್‌ ಠಾಣೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದನು. ಪ್ರಕರಣ …

ಹನೂರು : ಪಟ್ಟಣದ ಹೊರವಲಯದಲ್ಲಿರುವ ಎಲ್ಲೇಮಾಳ ರಸ್ತೆಯಲ್ಲಿ ಕಾರು ರಸ್ತೆಬದಿಯ ಹುಣಸೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಕಡೆಯಿಂದ ಹನೂರಿನತ್ತ ಬರುತ್ತಿದ್ದ (ಕೆಎ ೪೧ ಬಿ ೮೨೯೬) ಕಾರು …

Stay Connected​
error: Content is protected !!