Mysore
25
scattered clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ‌ ಪರಿಷತ್ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ …

ಮಂಡ್ಯ: ಮಚ್ಚು ಹಿಡಿದು ಇದ್ರೆ ನೆಮ್ಮದಿಯಾಗ್‌ ಇರ್ಬೇಕು ಹಾಡಿಗೆ ರೀಲ್ಸ್‌ ಮಾಡಿದ ಯುವಕನಿಗೆ ಪೊಲೀಸರು ಬುದ್ಧಿ ಕಲಿಸಿದ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕಾರಸವಾಡಿ ಗ್ರಾಮದ ಯುವಕ ಪವನ್‌ ಎಂಬಾತನೇ ಮಚ್ಚು ಹಿಡಿದು ರೀಲ್ಸ್‌ ಮಾಡಿದ ಯುವಕನಾಗಿದ್ದಾನೆ. ಆತನನ್ನು …

ಚಾಮರಾಜನಗರ: ಕೃಷಿ ಹೊಂಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಒಡೆಯರ ಪಾಳ್ಯದಲ್ಲಿ ನಡೆದಿದೆ. ಮೂರು ಮಕ್ಕಳ ತಾಯಿ ಮೀನಾಕ್ಷಿ ಹಾಗೂ ಅವಿವಾಹಿತ ರವಿ ಶವ ಪತ್ತೆಯಾಗಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ …

ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಯದುವಂಶದ ಮನೆ ದೇವರು ಕುಲದೇವಿ ಚಾಮುಂಡಿ ಎಂದು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹೇಳಿದರು. ನಗರದ ಮಾಧ್ಯಮಗಳೊಂದಿಗೆ ಮಾತನಾಡಿ, ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ …

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್ ಖಾತೆಯಲ್ಲಿದ್ದ ೮೦,೦೦೦ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ …

nikhil kumaraswamy siddaramaiah

ಭಾರತೀನಗರ : ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್‌ ಅವರು ಹಿಂದೂ ವಿರೋಧಿಯಾಗಿದ್ದಾರೆ. ಹೀಗಾಗಿ ಅವರಿಂದ ದಸರಾ ಉದ್ಘಾಟನೆ ಸರಿಯಲ್ಲ ಎಂದು ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನಾಡಹಬ್ಬ ದಸರಾವನ್ನು ಹಿಂದಿನಿಂದಲೂ ಪ್ರಗತಿಪರ …

ಭಾರತೀನಗರ : ಸಮಾಜ ಘಾತಕರು, ದುಷ್ಟ ಶಕ್ತಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ತರಲು ಹೊರಟಿದೆ. ಅದನ್ನು ತೊಳೆಯಲು ಧರ್ಮಸ್ಥಳ ಸತ್ಯಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಇಲ್ಲಿನ ದೊಡ್ಡರಸಿನಕೆರೆ ಸಮೀಪದ ಚಿಕ್ಕಮರೀಗೌಡನದೊಡ್ಡಿ …

ಚಾಮರಾಜನಗರ : ಜಿಲ್ಲೆಯ ಹರದನಹಳ್ಳಿ, ಹಂಗಳ, ದೊಡ್ಡಿಂದುವಾಡಿ, ಮಾರ್ಟಳ್ಳಿ ಹಾಗೂ ಕೆಸ್ತೂರು ಗ್ರಾಮಗಳನ್ನು ಸೌರ ಸ್ಪರ್ಧಾ ಗ್ರಾಮಗಳೆಂದು ಗುರುತಿಸಲಾಗಿದೆ. ಈ ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಗುರುತಿಲಾಗಿದೆ. ಅಂತಿಮವಾಗಿ, ಆಯ್ಕೆಯಾದ ಗ್ರಾಮಕ್ಕೆ ಭಾರತ …

Farmers Attempt to Lay Siege to CM's House Protesting Land Acquisition

ಮೈಸೂರು : ರಾಷ್ಟ್ರಪತಿಗಳಿಗೆ ಆಹ್ವಾನ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಭಾನುವಾರ ಮೈಸೂರಿಗೆ ಆಗಮಿಸಲಿರುವ ಸಿಎಂ ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ …

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವನ್ನು ಸ್ವಾಗತಿಸಿರುವ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್‌, ಆಕ್ಷೇಪ ಎತ್ತಿರುವ ಪ್ರತಾಪ್‌ ಸಿಂಹ ಹಾಗೂ ಇತರನ್ನು ತರಾಟೆಗೆ …

Stay Connected​
error: Content is protected !!