ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಶ್ಮಿ(೩೫) ಎಂಬಾಕೆ ಕೊಲೆಯಾದ ಗೃಹಿಣಿಯಾಗಿದ್ದು, ಪತಿ ರಮೇಶ್(೪೨) ಎಂಬಾತ ಕಬ್ಬಿಣದ ರಾಡ್‌ನಿಂದ ತಲೆಗೆ ಒಡೆದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. …
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಶ್ಮಿ(೩೫) ಎಂಬಾಕೆ ಕೊಲೆಯಾದ ಗೃಹಿಣಿಯಾಗಿದ್ದು, ಪತಿ ರಮೇಶ್(೪೨) ಎಂಬಾತ ಕಬ್ಬಿಣದ ರಾಡ್‌ನಿಂದ ತಲೆಗೆ ಒಡೆದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. …
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ ಒಟ್ಟು 858 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ, ಹೊರಹರಿವಿನ ಪ್ರಮಾಣ 180 ಕ್ಯೂಸೆಕ್ಸ್ ಇದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇದೇ …
ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತಾಲೂಕಿನ ಗಂಟಗೌಡನಹಳ್ಳಿ ಗೇಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ತಾಲೂಕಿನ ಸಾತನೂರು ಗ್ರಾಮದ ಭೈರೇಶ್ …
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ. ತಾಲೂಕಿನ ಅಜ್ಜೀಪುರ ಗ್ರಾಮದ ಪಳನಿ ಸ್ವಾಮಿ ಎಂಬ …
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಮನೆಯಿಂದಲೇ ಇದಕ್ಕೆ ಚಾಲನೆ ಸಿಕ್ಕಿದೆ. ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿದ ಬಾನು ಮುಷ್ತಾಕ್ ಅವರು, ರಾಜಕೀಯ ನಾಯಕರ ಮಾತಿನಿಂದಾಗಿ …
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಒಂದೇ ವಾರದಲ್ಲಿ ಮೂರನೇ ಬೆದರಿಕೆ ಆಗಿದೆ. ಈ ಎರಡೂ ಕೃತ್ಯಗಳ ಹಿಂದೆ ಒಬ್ಬನೇ ವ್ಯಕ್ತಿ …
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ ದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಮುಳ್ಳೂರು ಗ್ರಾಮದ ರೈತ ಕಿರಣ್ ಅವರ ಮೇಲೆ ನಡೆದ ಹುಲಿ ದಾಳಿ ಬಳಿಕ …
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಧುನಹಳ್ಳಿ ಬೈಪಾಸ್ ಬಳಿ ನಡೆದಿದೆ. ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುತ್ತಿದ್ದ ವೇಳೆ …
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟವೂ ಸಹ ಭಾರೀ ಕುಸಿತ ಕಂಡಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ …
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು ತಾವು ಜೀರ್ಣೋದ್ಧಾರಗೊಳಿಸಿದ್ದ ತಮ್ಮ ಕುಲ ದೇವರಾದ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ತಾನು ಚಿಕ್ಕ …