Mysore
25
scattered clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ನಾಳೆ ಜೆಡಿಎಸ್‌ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಪಿತೂರಿ ನಡೆಸಿದ್ದಾರೆ. ಧರ್ಮ ರಕ್ಷಣೆ …

dasara short filam

ಮೈಸೂರು : ದಸರಾ ಚಲನಚಿತ್ರೋತ್ಸವ 2025 ಅಂಗವಾಗಿ ಕಿರು ಚಿತ್ರ ಸ್ಪರ್ಧೆ ಆಯೋಜಿಸಿದ್ದು, ಈ ಸಂಬಂಧ 34 ಕಿರುಚಿತ್ರಗಳು ಸಲ್ಲಿಕೆಯಾಗಿ ಇಂದು ಸಿನಿಮಾ ತಂತ್ರಜ್ಞರಿಂದ ಕಿರು ಚಿತ್ರಗಳ ವೀಕ್ಷಣೆ ಪ್ರಕ್ರಿಯೆ ನಡೆಯಿತು. ಈ ಬಾರಿಯ ಕಿರುಚಿತ ಸ್ಪರ್ಧೆಗೆ 34 ಸಿನಿಮಾಗಳು ನೊಂದಣಿಗೊಂಡು …

rain land slide s

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಮಳೆ ಚುರುಕುಗೊಂಡಿದ್ದು, ಸಾಧಾರಣ ಮಳೆ ಮುಂದುವರಿದಿದೆ. ಜಿಲ್ಲೆಯಲ್ಲಿ ಶುಕ್ರವಾರ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆರೆಂಜ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ …

* ಸೆ.28 ಮತ್ತು 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ * ಸೆಸ್ಕ್‌ ಅಧಿಕಾರಿಗಳೊಂದಿಗೆ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆ  ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆ.28 ಮತ್ತು 29ರಂದು …

yaduveer (1)

ಮೈಸೂರು : ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಲಿ. ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಯು ಟರ್ನ್‌ ಒಡೆದಿದ್ದಾರೆ. ಮೈಸೂರಿನ ಸುತ್ತೂರು ಮಠದಲ್ಲಿ …

heart attck

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರಿನ ಶಾಲೆಯ ವಿದ್ಯಾರ್ಥಿ ಸಮೀಪದ ಕುಲಗಾಣ ಗ್ರಾಮದ ಮೂರ್ತಿ ಮಹೇಶ್ವರಿ ಅವರ ಪುತ್ರ ಉಲ್ಲಾಸ್ (9) ಹೃದಯಘಾತದಿಂದ ಮೃತಪಟ್ಟಿದ್ದಾರೆ. ತಾಲೂಕಿನ ಬೇಗೂರು ಗ್ರಾಮದ ನ್ಯಾಷನಲ್ ಶಾಲೆಯಲ್ಲಿ 4 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅನಾರೋಗ್ಯದ ಕಾರಣದಿಂದ ಎರಡು ದಿನಗಳಿಂದ …

accident

ಮಂಡ್ಯ : ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿಯಾಗಿ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಂಚೆಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಚೆಬೀರನಹಳ್ಳಿ ಬಳಿ ಈ ಘಟನೆ ನಡೆದಿದೆ. ಕಡೆಹೆಮ್ಮಿಗೆ ಗ್ರಾಮದ ಉಮೇಶ್ (24) ಹಾಗೂ ಚನ್ನರಾಯಪಟ್ಟಣದ …

animal racer blead

ಗುಂಡ್ಲುಪೇಟೆ : ಬಂಡೀಪುರದ ಕುಂದುಗೆರೆ ವಲಯದ ಜಮೀನೊಂದರಲ್ಲಿ ಕಾಡು ಪ್ರಾಣಿಗಳ ದಾಳಿ ತಡೆಗಟ್ಟಲು ರೇಜರ್ ಬ್ಲೇಡ್ ನಿಂದ ತಂತಿ ಬೇಲಿ ನಿರ್ಮಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಇದರ ತೆರವಿಗೆ ಪರಿಸರವಾದಿ ಜೋಸೆಪ್ ಹೂವರ್ ಆಗ್ರಹಿಸಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿ …

dasara shri rangapattana

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ …

ಮಂಡ್ಯ: ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ರಾಮಂದೂರು ಕೆರೆ ಬಳಿ ನಡೆದಿದೆ. ರಾಮನಾಥ ಮೋಳೆ ಗ್ರಾಮದ 21 ವರ್ಷದ ಯುವಕ ಮಂಜುನಾಥ್‌ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಮಂಜುನಾಥ್‌ ತಲೆಯ ಭಾಗದಲ್ಲಿ ಕಲ್ಲಿನಿಂದ …

Stay Connected​
error: Content is protected !!