Mysore
23
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
tiger leg markjk

ಹನೂರು : ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ. ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ.ಪಾಳ್ಯ ವಲಯಕ್ಕೆ ಒಳಪಡುವ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಬಳಿ ಇರುವ ಸೂರಿಕೆರೆ ಮಹದೇಶ್ವರ ದೇವಸ್ಥಾನದ ಹತ್ತಿರ ರಾತ್ರಿ …

murder

ಹಲಗೂರು : ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯ ಆವರಣದಲ್ಲಿ ಶುಕ್ರವಾರ ತಡ ರಾತ್ರಿ ಅಪರಿಚಿತರು ವ್ಯಕ್ತಿಯೊಬ್ಬರ ತಲೆ ಮೇಲೆ ದಿಂಡುಗಲ್ಲನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ನಡೆದಿದೆ. ಮೃತನನ್ನು ಮೈಸೂರಿನ ಕುವೆಂಪು ನಗರದ ನಿವಾಸಿ ರಂಗಸ್ವಾಮಿ ಎಂಬವರ ಮಗ …

tiger (2)

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿ ರಂಗನಸ್ವಾಮಿ ಬೆಟ್ಟದ ವ್ಯೂ ಪಾಯಿಂಟ್ ಹತ್ತಿರ ಹುಲಿ ಪ್ರತ್ಯಕ್ಷವಾಗಿದ್ದು, ಜನರನ್ನು ಭಯಭೀತರನ್ನಾಗಿಸಿದೆ. ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ಹುಲಿ ಕಾಣಿಸಿಕೊಂಡಿದ್ದು, ದೇವರ ದರ್ಶನ ಪಡೆದ ನಂತರ ವ್ಯೂಪಾಯಿಂಟ್‌ಗೆ ಬಂದ ಜನರು ಹುಲಿಯನ್ನು ಕಂಡು ಭಯದಿಂದ …

tigre

ಗುಂಡ್ಲುಪೇಟೆ: ಬಂಡೀಪುರದ ಸಫಾರಿ ಜೋನ್‌ನಲ್ಲಿ ಪ್ರವಾಸಿಗರಿಗೆ ಮರಿಗಳ ಜೊತೆ ದರ್ಶನ ಕೊಡುತ್ತಿದ್ದ ತಾಯಿ ಹುಲಿಗೆ ಗಾಯಗಳಾಗಿದ್ದು, ಪ್ರಾಣಿಪ್ರಿಯರು ಆತಂಕಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಹುಲಿಯೊಂದು ಆಗಾಗ್ಗೆ ತನ್ನ ಮರಿಗಳೊಂದಿಗೆ ದರ್ಶನ ನೀಡುತ್ತಿತ್ತು. ಹುಲಿ …

ಕುಶಾಲನಗರ : ಆನೆ ಮತ್ತು ಮಾನವ ಸಂಘರ್ಷ, ಕಾಡು ಪ್ರಾಣಿಗಳ ಉಪಟಳ ನಿಗ್ರಹ ಸಂಬಂಧ ನಂಜರಾಯಪಟ್ಟಣ ಗ್ರಾ.ಪಂ.ವ್ಯಾಪ್ತಿಯ ರೈತರು ಹಾಗೂ ಗ್ರಾಮಸ್ಥರ ಹೋರಾಟ ಸಮಿತಿಯ ಸಭೆ ವಲಯ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ. ವ್ಯಾಪ್ತಿಯಲ್ಲಿ ವನ್ಯಜೀವಿಗಳಿಂದ ಉಂಟಾಗುತ್ತಿರುವ ಅನಾಹುತಗಳು …

ಶ್ರೀರಂಗಪಟ್ಟಣ : ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು. ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ, ೨೦೨೫-೨೬ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವ ಗ್ರಾಮದ …

ಮಂಡ್ಯ : ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮೊಫೆಡ್‌ನಲ್ಲಿ ಹೋಗುತ್ತಿದ್ದವರನ್ನು ಅಡ್ಡ ಹಾಕಿ ಮಹಿಳೆಯ ಕತ್ತಿನಲ್ಲಿದ್ದ ೪೦ ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ಕಾರು ಹಾಗೂ ೧೫.೭೦ ಲಕ್ಷ ರೂ. …

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು ಮಂಡ್ಯ : ಕಳ್ಳತನ ಹಾಗು ವೃದ್ಧನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ …

elephant attack

ಹನೂರು : ತಾಲ್ಲೂಕಿನ ಗಾಜನೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಗುರುವಾರ ತಡರಾತ್ರಿ ಕಾಡಾನೆಗಳು ದಾಳಿ ನಡೆಸಿ, ರೈತ ಕಾಮರಾಜು ಎಂಬವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಫಸಲನ್ನು ಸಂಪೂರ್ಣವಾಗಿ ನಾಶಪಡಿಸಿವೆ. ಅರಣ್ಯದಿಂದ ಆಗಮಿಸಿದ ಕಾಡಾನೆಗಳು ಜಮೀನಿಗೆ ನುಗ್ಗಿ …

ನಂಜನಗೂಡು : ಶಾಸಕ ದರ್ಶನ್ ದ್ರುವನಾರಾಯಣರ ಪ್ರಯತ್ನದಿಂದಾಗಿ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಟ್ರಾಮಾ ಸೌಲಭ್ಯ ಸಿಕ್ಕಿದೆ. ಎರಡು ರಾಷ್ಟ್ರೀಯ ಹೆದ್ದಾರಿಗಳಿಂದಾಗಿ ಅಫಘಾಥದ ಬೀಡಾಗಿರುವ ದಕ್ಷೀಣ ಕಾಶಿ ನಂಜನಗೂಡಿಗೆ ಒಂದು ಅಫಘಾತ ತುರ್ತು ಚಿಕೀತ್ಸಾ ಘಟಕ ಟ್ರಾಮಾ ಸೆಂಟರ್ ತರುವ ಶಾಸಕ …

Stay Connected​
error: Content is protected !!