ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ೩೩ ದಿನಗಳ ಅವಧಿಯಲ್ಲಿ ೨.೨೦ ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ …
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ೩೩ ದಿನಗಳ ಅವಧಿಯಲ್ಲಿ ೨.೨೦ ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ …
ಮಂಡ್ಯ : ಈಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲೇ ರಾಜ್ಯ ಸರ್ಕಾರ ಹೊಸ ಕಾರ್ಖಾನೆಯನ್ನು ನಿರ್ಮಿಸಲು ತೀರ್ಮಾನಿಸಿದೆ. ೫೯.೮೦ ಕೋಟಿ ರೂ. ವೆಚ್ಚದಲ್ಲಿ ೫ ಸಾವಿರ ಟಿಸಿಡಿ ಸಾಮರ್ಥ್ಯದ ಕಬ್ಬು ನುರಿಸುವ ಹೊಸ ಯಂತ್ರ, ೧೧೬ ಕೋಟಿ ರೂ. ವೆಚ್ಚದ ೮೦ …
ಭಾರತಿನಗರ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸಾವನ್ನಪ್ಪಿ, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿರುವ ಘಟನೆ ಸಮೀಪದ ದೊಡ್ಡರಸಿನಕೆರೆ ಗೇಟ್ ಬಳಿ ಸಂಭವಿಸಿದೆ. ದೊಡ್ಡರಸಿನಕೆರೆ ಗ್ರಾಮದ ಮಹದೇವು ಎಂಬವರಿಗೆ ಸೇರಿದ ಎತ್ತು ಸಾವನ್ನಪ್ಪಿದ್ದು, …
ಮಡಿಕೇರಿ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳ ಸಾವು ಹಾಗೂ ಬಂಡೀಪುರ ವಲಯದಲ್ಲಿ ಒಂದು ಹುಲಿ ಸಾವು ಮಾಸುವ ಮುನ್ನವೇ ಕೊಡಗಿನ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ …
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹಗಳಿಗೆ ಮನ್ನಣೆ ನೀಡಿರುವ ರಾಜ್ಯ ಸರ್ಕಾರ, ನಿವೃತ್ತ ನ್ಯಾಯಮೂರ್ತಿ ಎಚ್. ಎನ್ ನಾಗಮೋಹನ್‌ದಾಸ್ ಆಯೋಗ ಸಲ್ಲಿಸಿರುವ ವರದಿಯಲ್ಲಿರುವ ಜಾತಿವಾರು ವರ್ಗೀಕರಣವನ್ನು ತುಸು ಪರಿಷ್ಕರಿಸಿ ಜಾರಿ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ …
ಹನೂರು: ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಹಿ ಸ್ಥಗಿತಗೊಳಿಸಲಾಗಿದೆ. ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್ ಫಾಲ್ಸ್ ಮೈದುಂಬಿಕೊಂಡು ಎಲ್ಲರ …
ಹಾಸನ: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಾಸನದ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಿ ವರುಣನ ಅಬ್ಬರ …
ಗುಂಡ್ಲುಪೇಟೆ: ಲೋ ಬಿಪಿಯಿಂದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ನಡೆದಿದೆ. ಮಹೇಶ್ ಹಾಗೂ ಸುಮಾ ದಂಪತಿಯ ಪುತ್ರ ಆರ್ಯ ಎಂಬಾತನೇ ಲೋ ಬಿಪಿಯಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ …
ಕಾಫಿ ಬೆಳಗಾರರ ಸಹಕಾರ ಸಂಘದ ಸಮಸ್ಯೆ ಬಗೆಹರಿಸಿ ಹೊಸದಿಲ್ಲಿ : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿರುವ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಈಗ ತೀವ್ರ …
ಮಡಿಕೇರಿ : ನಗರದ ಪೊಲೀಸ್ ವಸತಿ ಗೃಹಗಳಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕುಖ್ಯಾತ ಅಂತಾರಾಜ್ಯ ಆರೋಪಿಗಳನ್ನು ಸತತ 2 ತಿಂಗಳ ಕಾರ್ಯಾಚರಣೆ ಬಳಿಕ ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ನಾರ್ವಲ್ಲಿ ಗ್ರಾಮದ ನಿವಾಸಿ ಸುರೇಶ್ …