Mysore
22
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು : ತಾಲೂಕಿನ ರಾಮನಗುಡ್ಡ ಜಲಾಶಯದ ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿರುವ 98 ಎಕರೆ ಜಾಗವನ್ನು ಒತ್ತುವರಿ ತೆರವು ಮಾಡಿ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣ ವನ್ನಾಗಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಹನೂರು …

ಹನೂರು : ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಶಾಖೆಯ ಹೊಳೆಮುರದಟ್ಟಿ ಗಸ್ತಿನ ಕಿರಬನಕಲ್ಲು ಅರಣ್ಯ ಪ್ರದೇಶದಲ್ಲಿ ಆಗಸ್ಟ್ 12 ರಂದು ಎರಡು ಹುಲಿ ಮರಿಗಳ ಸಾವು ಮಾಸುವ ಮುನ್ನವೇ ಚಿರತೆಯ ಕಳೇಬರ ಪತ್ತೆಯಾಗಿರುವುದು ವನ್ಯಜೀವಿ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ. ಹನೂರು …

gowri ganesha

ಹನೂರು : ಮುಂಬರುವ ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದಯುತವಾಗಿ, ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಆಚರಣೆ ಮಾಡಬೇಕೆಂದು ಪಟ್ಟಣದ ಇನ್‌ಸ್ಪೆಕ್ಟರ್ ಆನಂದಮೂರ್ತಿ ತಿಳಿಸಿದರು. ಹನೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ, ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕರೆಯಲಾಗಿದ್ದ …

Illegal ganja and country-made gun seized: One person in police custody.

ಹನೂರು : ಅಕ್ರಮ ಗಾಂಜಾ ಹಾಗೂ ನಾಡ ಬಂದೂಕು ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯುವಲ್ಲಿ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದ ವೆಂಕಟರಾಜು ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ …

Sa Ra mahesh

ಹೊಸೂರು : ಗೃಹಲಕ್ಷ್ಮೀಯ 2 ಸಾವಿರ ರೂ. ನೀಡಲು ಸರ್ಕಾರದ ಬಳಿ ಹಣ ಇಲ್ಲದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನ ಸಾಮಾನ್ಯರಿಗೆ ಬರೆ ಎಳೆದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಜಾ.ದಳ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು. …

wall collapse

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಲ್ಲುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಮೂರ್ತಿ ಎಂಬುವವರ ಮನೆ ಇದಾಗಿದ್ದು, ಮನೆಯವರು ಕೂಲಿ ಮಾಡಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ. …

rescue

ಶ್ರೀರಂಗಪಟ್ಟಣ: ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಶ್ರೀರಂಗಪಟ್ಟಣ ಟೌನ್‌ನ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಲಕ್ಷ್ಮಣ ಸಹನಿ ಎಂಬುವವರೇ ರಕ್ಷಣೆಗೊಳಗಾದ ವ್ಯಕ್ತಿಯಾಗಿದ್ದಾರೆ. ಕಬ್ಬು ಕಡಿಯಲು ಬಳ್ಳಾರಿಯಿಂದ ಮಂಡ್ಯಕ್ಕೆ …

krs

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ …

rescue

ಕೊಳ್ಳೇಗಾಲ: ವೈಯಕ್ತಿಕ ಕಾರಣದಿಂದ ಬೇಸತ್ತ ಮಾಜಿ ಸೈನಿಕರೊಬ್ಬರು ಶಿವನಸಮುದ್ರದ ವೆಸ್ಲಿ ಸೇತುವೆಯಿಂದ ನದಿಗೆ ಹಾರಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೈಸೂರಿನ ಬೖಂಗೇಶ್ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿ ವೇಸ್ಲಿ ಸೇತುವೆಯಿಂದ ನದಿಗೆ ಹಾರಿದ ಮಾಜಿ ಸೈನಿಕರಾಗಿದ್ದಾರೆ. ಇವರು ಸೇತುವೆಗೆ ಹಾರುತ್ತಿದ್ದಂತೆ ಅಲ್ಲೇ ವೀಕ್ಷಿಸುತ್ತಿದ್ದ …

Stay Connected​
error: Content is protected !!