Mysore
21
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
KSRTC bus veered off the road after the driver lost control

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆಯ ಪಕ್ಕಕ್ಕೆ ನುಗ್ಗಿದ ಘಟನೆ ಸೋಮವಾರಪೇಟೆ ಬಳಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ತೆರಳುತ್ತಿದ್ದ ಬಸ್ಸೊಂದು ಮಾದಾಪುರ ಗ್ರಾಮದ ಸುಬ್ರಹ್ಮಣ್ಯ ದೇವಾಲಯದ ಬಳಿ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ರಸ್ತೆ ಬದಿಗೆ ಸರಿದು ಅಲ್ಲೇ …

hemavathi dam

ಹಾಸನ: ಜಿಲ್ಲೆಯ ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸದ್ಯ 32,087 ಕ್ಯೂಸೆಕ್ಸ್‌ ನೀರು ಹರಿದುಬರುತ್ತಿದ್ದು, ಆರು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. …

Kodagu rain

ಕೊಡಗು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು , ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಂದು ಹಾಗೂ ನಾಳೆ …

mahesh chandraguru

ಗುಂಡ್ಲುಪೇಟೆ : ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕ, ಹೋರಾಟಗಾರ ಡಾ.ಮಹೇಶಚಂದ್ರ ಗುರು ಅವರ ಜನಪರ ಹೋರಾಟಗಳು ಸದಾ ಜೀವಂತವಾಗಿ ಇರುವಂತೆ ಅವರ ಸ್ಮಾರಕವನ್ನು ಉಳಿಸಿಕೊಳ್ಳಬೇಕಿದೆ ಎಂದು ಚಾಮರಾಜನಗರ ವಿವಿ ಕುಲಪತಿಗಳಾದ ಪ್ರೊ.ಗಂಗಾಧರ್ ಅವರು ಸಲಹೆ ನೀಡಿದರು. ಪಟ್ಟಣದ ಹೊರವಲಯದ ಊಟಿ ರಸ್ತೆ …

reservation mysuru

ಗುಂಡ್ಲುಪೇಟೆ : ಶೋಷಿತರು ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಹು ದೊಡ್ಡದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಡಾ.ಜಿ.ಪರಮೇಶ್ವರ ಅಭಿಮಾನಿಗಳ ಬಳಗ …

kodagu rain

ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಹವಾಮಾನ ಇಲಾಖೆ ಆ.18ರವರೆಗೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ. ಭಾನುವಾರ ಮಡಿಕೇರಿ ನಗರ ಸೇರಿದಂತೆ ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ತಾಲ್ಲೂಕಿನಾದ್ಯಮತ ಉತ್ತಮ ಮಳೆಯಾಗಿದೆ. ಮಲೆಯೊಂದಿಗೆ ಬಿರುಗಾಳಿಯೂ ಬೀಸುತ್ತಿದೆ. ಈ …

kodagu cow die

ಮಡಿಕೇರಿ : ಮಡಿಕೇರಿ ಗ್ರಾಪಂಗೆ ಒಳಪಡುವ ಬಿಳಿಗೇರಿಯ ಬಕ್ಕಬಾಣೆ ಗ್ರಾಮದಲ್ಲಿ ಜಾನುವಾರುವೊಂದು ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಜಾನುವಾರು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಿಇಒ ಕಚೇರಿ ಮುತ್ತಿಗೆ ಎಚ್ಚರಿಕೆ ಈ ಬಗ್ಗೆ ಸಂಬಂಧಪಟ್ಟ …

ev center

ಮೈಸೂರು : ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಉದ್ಘಾಟಿಸಿದರು. ಬೆಂಗಳೂರಿನ ಎಪಿಕ್‌ ಎಂಟರ್‌ ಪ್ರೈಸನ್‌ ವತಿಯಿಂದ ಝಿಯಾನ್‌ ಎಲೆಕ್ಟ್ರಿಕ್‌ …

prabhakar mandya

ಮಂಡ್ಯ : ನಾವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ಮಂಡ್ಯ ಜಿಲ್ಲಾ …

Stay Connected​
error: Content is protected !!