Mysore
21
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
N. Chaluvaraya Swamy

ಮಂಡ್ಯ : ಕೃಷಿ ಕೂಲಿ ಕಾರ್ಮಿಕರು ಸಮಸ್ಯೆಗಳನ್ನು ಪರಿಹರಿಸಲು ಮನವಿಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ನಿಯಮಾನುಸಾರ ಪರಿಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ವರದಿ ನೀಡುವಂತೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ …

Francis Serrao appointed as new Bishop of Mysore

ಮೈಸೂರು: ಮೈಸೂರು ಧರ್ಮ ಕ್ಷೇತ್ರ (ಮೈಸೂರು ಡಯೋಸಿಸ್)ದ ಹೊಸ ಬಿಷಪ್‌ರನ್ನಾಗಿ ಡಾ.ಫ್ರಾನ್ಸಿಸ್ ಸೆರಾವ್ ಅವರನ್ನು ಪೋಪ್ 14ನೇ ಲಿಯೋ ಶುಕ್ರವಾರ ನೇಮಕ ಮಾಡಿದ್ದಾರೆ. ಜೆಸ್ಯೂಟ್ (ಸೊಸೈಟಿ ಆಫ್ ಜೀಸಸ್)ನವರಾದ ಸೆರಾವ್ ಅವರು, ಪ್ರಸ್ತುತ ಶಿವಮೊಗ್ಗ ಧರ್ಮ ಕ್ಷೇತ್ರದ ಬಿಷಪ್ಪರಾಗಿ ಹಾಗೂ ಕಾನ್ಛರೆನ್ಸ್ …

karate

ಮೈಸೂರು : ನ್ಯಾಷನಲ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ(ಎನ್‌ಕೆಎ) ವತಿಯಿಂದ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ಶಿಪ್-2025 ಪಂದ್ಯಾವಳಿಯನ್ನು ಆ.17ರಂದು ನಗರದ ಚಾಮುಂಡಿವಿಹಾರ ಕ್ರೀಡಾಂಗಣದ ಒಳಾಂಗಣದಲ್ಲಿ ಆಯೋಜಿಸಲಾಗಿದೆ. ಪಂದ್ಯಾವಳಿಗೂ ಮುನ್ನ ನಡೆಯುವ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಪಂದ್ಯಾವಳಿಯನ್ನು ನಂಜನಗೂಡು ಶಾಸಕ ದರ್ಶನ್ …

raod police kodagu

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಮುತ್ತಪ್ಪ ದೇವಾಲಯದ ಸಮೀಪ ದೊಡ್ಡ ಹೊಂಡ ಗುಂಡಿಗಳಿಂದ …

dharmastala hasan chalooo

ಹಾಸನ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ನಡೆಯುತ್ತಿರುವ ಬಿಜೆಪಿ ರ್ಯಾಲಿಗೆ ಹಾಸನದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್‌ ರ್ಯಾಲಿಗೆ ಬೂವನಹಳ್ಳಿ ಬೈಪಾಸ್‌ನಲ್ಲಿ ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರು. ಸ್ವಾಗತ ಕೋರುತ್ತಿದ್ದಂತೆ ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷ ವಾಕ್ಯವನ್ನು …

tiger

ಎಚ್.ಡಿ.ಕೋಟೆ: ನಾಗರಹೊಳೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳು ದರ್ಶನ ನೀಡಿದ್ದು, ಪ್ರವಾಸಿಗರು ಫುಲ್ ಖುಷ್‌ ಆಗಿದ್ದಾರೆ. ಕಬಿನಿ ಹಿನ್ನೀರು ವಲಯದಲ್ಲಿ ಹುಲಿಗಳು ದರ್ಶನ ನೀಡಿದ್ದು, ಹುಲಿಗಳನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ಈ ವೇಳೆ ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಹುಲಿಗಳ ಚಲನವಲನವನ್ನು ಸೆರೆ …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. 11 ವರ್ಷದ ಹುಲಿ ಗಂಭೀರವಾಗಿ ಗಾಯಗೊಂಡು ರೈತ ಮಹದೇವ್‌ ಎಂಬುವವರ ಜಮೀನಿನಲ್ಲಿ ಬಿದ್ದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …

N. Chaluvaraya Swamy

ಮಂಡ್ಯ : ನಮಗೆ ಧರ್ಮಸ್ಥಳ ಕ್ಷೇತ್ರದ ಮೇಲೆ ಗೌರವವಿದೆ, ನ್ಯಾಯಾಲಯ ಆದೇಶದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು. ಶುಕ್ರವಾರ ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ …

cesc independence day (1)

ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವ ನಿಗಮದಿಂದ ಗ್ರಾಹಕರ ಅನುಕೂಲಕ್ಕಾಗಿ ಪಿಒಎಸ್‌ ಸೌಲಭ್ಯಕ್ಕೆ ಚಾಲನೆ  ಮೈಸೂರು : ನಿಗಮದ ಪ್ರಗತಿಗಾಗಿ ಉತ್ತಮ ಕೆಲಸ ಮಾಡಿರುವ ಸಿಬ್ಬಂದಿಗೆ ಗೌರವ ಸಲ್ಲಿಸುವ ಜತೆಗೆ ಉತ್ತಮವಾಗಿ ಕೆಲಸ ಮಾಡಿದ ಅಧಿಕಾರಿಗಳು ಮತ್ತು …

srivathsvaa

ಮೈಸೂರು : ಧರ್ಮಸ್ಥಳ ಅಸಹಜ ಸಾವು ಪ್ರಕರಣ ಕುರಿತು ರಾಜ್ಯ ಸರ್ಕಾರ ರಚಿಸಿರುವರು ಎಸ್ಐಟಿ ತನಿಖೆಯಿಂದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಧರ್ಮಸ್ಥಳಕ್ಕೆ ಅಪಪ್ರಚಾರವಾಗುತ್ತಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Stay Connected​
error: Content is protected !!