ಮೈಸೂರು : ಜನನಾಯಕ ಹಾಗೂ ಉತ್ತಮ ಆಡಳಿತಗಾರರು ಎಂಬ ಎರಡು ವರ್ಗದ ರಾಜಕಾರಿಣಿಗಳಿದ್ದಾರೆ. ಈ ಎರಡೂ ಗುಣಗಳನ್ನೂ ಒಟ್ಟಿಗೆ ಹೊಂದಿರುವ ಸಿದ್ದರಾಮಯ್ಯ ಅವರು ಅಪರೂಪದ ರಾಜಕಾರಣಿ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನಮಟ್ಟು ಹೇಳಿದರು. ಸೋಮವಾರ ನಗರದ ದೇವರಾಜ ಮಾರುಕಟ್ಟೆ ಬಳಿ …
ಮೈಸೂರು : ಜನನಾಯಕ ಹಾಗೂ ಉತ್ತಮ ಆಡಳಿತಗಾರರು ಎಂಬ ಎರಡು ವರ್ಗದ ರಾಜಕಾರಿಣಿಗಳಿದ್ದಾರೆ. ಈ ಎರಡೂ ಗುಣಗಳನ್ನೂ ಒಟ್ಟಿಗೆ ಹೊಂದಿರುವ ಸಿದ್ದರಾಮಯ್ಯ ಅವರು ಅಪರೂಪದ ರಾಜಕಾರಣಿ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನಮಟ್ಟು ಹೇಳಿದರು. ಸೋಮವಾರ ನಗರದ ದೇವರಾಜ ಮಾರುಕಟ್ಟೆ ಬಳಿ …
ವಿರಾಜಪೇಟೆ : ಮೈಸೂರಿನಿಂದ ಕೇರಳ ರಾಜ್ಯಕ್ಕೆ ಕೊಡಗು ಜಿಲ್ಲೆಯ ಮೂಲಕ ಗಾಂಜಾ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸುಮಾರು ಎರಡೂವರೆ ಲಕ್ಷ ಮೌಲ್ಯದ ೭.೮ ಕೆ.ಜಿ. ಗಾಂಜಾದೊಂದಿಗೆ ಬಂಧಿಸುವಲ್ಲಿ ವಿರಾಜಪೇಟೆ ನಗರ ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ …
ಮಂಡ್ಯ : ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ, ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ. ರೈತರು ನಿರಾತಂಕವಾಗಿ ಕೃಷಿ ಕೆಲಸಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಇಲಾಖೆಯ …
ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಯೊಂದು ಕೆಸರು ಗದ್ದೆಯಂತಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್, ಕೆಂಪಾಲಮ್ಮ ಬಡಾವಣೆ, ರಂಗಯ್ಯಂಗಾರ್ ಬಡಾವಣೆ, ಬೆಳಗನಹಳ್ಳಿ ರಸ್ತೆ, ಸ್ಟೇಡಿಯಂ ಬಡಾವಣೆ, ಹನುಮಂತ …
ಎಚ್.ಡಿ.ಕೋಟೆ: ಭೂತದ ಬಂಗಲೆಯಂತೆ ಕಾಣುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಟ, ಊಟ ಹಾಗೂ ಪಾಠ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಮೊತ್ತ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಿಡ-ಗಂಟೆ, ಹುಳ ಉಪ್ಪಟಗಳು, …
ಗುಂಡ್ಲುಪೇಟೆ: ಬಂಡೀಪುರ ರಸ್ತೆಯಲ್ಲಿ ಕೇರಳ ಮೂಲದ ಪ್ರವಾಸಿಗನೊಬ್ಬ ಹುಚ್ಚಾಟ ಮೆರೆದಿದ್ದು, ಆನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಡೀಪುರ-ಕೆಕ್ಕನಹಳ್ಳ ಚೆಕ್‌ಪೋಸ್ಟ್ ನಡುವಿನ ಕಾಡಿನ ರಸ್ತೆಯಲ್ಲಿ ಪ್ರಯಾಣಿಕನೊಬ್ಬ ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ವಾಹನದಿಂದ ಇಳಿದಿದ್ದಾನೆ. ಈ ವೇಳೆ ರಸ್ತೆಯ ಪಕ್ಕದಲ್ಲಿ ನಿಂತಿದ್ದ …
ಮಡಿಕೇರಿ: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್‌ನ್ನು ಎಸ್‌ಐಟಿ ತನಿಖೆಗೆ ಕೊಟ್ಟರೆ ಪ್ರಜ್ವಲ್ ರೇವಣ್ಣನಂತೆ ಪ್ರತಾಪ್ ಸಿಂಹ ಕೂಡ ಜೈಲುಶಿಕ್ಷೆ ಅನುಭವಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ನಂಜನಗೂಡು: ನಾಲ್ವರು ಯುವಕರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ ಅಭಿಷೇಕ್ ಹಾಗೂ ರವಿ ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ನಡೆದಿದೆ. ಹಲ್ಲೆ ನಡೆಸಿರುವ ನಂಜನಗೂಡಿನ ಸುಭಾಷ್, ಆಕಾಶ, ಸತ್ಯ ಎಂಬುವವರ …
ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮೀನುಗಳಿಗೆ ಹೋಗಲು ಸ್ಥಳೀಯರು ಭಯಪಡುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ರೈತರು, ಇತ್ತೀಚೆಗೆ …
ಮೈಸೂರು : ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಆ.10ರಿಂದ 27ರವರೆಗೆ ನಡೆಯುವ ಮಹಾರಾಜ ಟ್ರೋಫಿಗೆ ಮೈಸೂರು ವಾರಿಯರ್ಸ್ ತಂಡ ಸಜ್ಜಾಗಿದ್ದು, ತಂಡದ ಆಟಗಾರರನ್ನು ಅನಾವರಣಗೊಳಿಸಲಾಯಿತು. ಎನ್.ಆರ್ ಗ್ರೂಪ್ ಮಾಲೀಕತ್ವದ ಹಾಲಿ ಚಾಂಪಿಯನ್ ಮೈಸೂರು ವಾರಿಯರ್ಸ್ ಅನುಭವಿ ಹಾಗೂ ಯುವ ಪ್ರತಿಭಾವಂತ …