Mysore
18
broken clouds

Social Media

ಭಾನುವಾರ, 11 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಡಿಸೆಂಬರ್ 16 ರಂದು ಮಳವಳ್ಳಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಭದ್ರತಾ ವಿಭಾಗದ ಅಧಿಕಾರಿ ಧನಂಜಯ್ ಕುಮಾರ್, ಕೇಂದ್ರ …

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 11 ವರ್ಷದ ಬಾಲಕಿ ಡಿ.11ರಂದು ನ್ಯಾಯಬೆಲೆ ಅಂಗಡಿಗೆ ಮೊಟ್ಟೆ ಖರೀದಿಸಲು …

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ ಘಟನೆ ತಾಲ್ಲೂಕಿನ ದೇಪಾಪುರದಲ್ಲಿ ನಡೆದಿದೆ. ತಾಲ್ಲೂಕಿನ ದೇಪಾಪುರ ಗ್ರಾಮದ ಗುರುಮಲ್ಲಪ್ಪ ಹಸು ಕಳೆದುಕೊಂಡಿರುವ ರೈತ. ವೀರಭದ್ರಪ್ಪ ಎಂಬವರ ಜಮೀನಿನಲ್ಲಿ ಹಸು …

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ ಇಳಿಕೆಯಾಗಿರುತ್ತದೆ. MAM ಮಕ್ಕಳ ಪ್ರಮಾಣ 15.6% ಇದ್ದು ಪ್ರಸ್ತುತ 1.05% ಗೆ ಇಳಿಕೆಯಾಗಿದ್ದು SAM ಮತ್ತು MAM ಮಕ್ಕಳ ಪ್ರಮಾಣ …

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ ಜರುಗಿದೆ. ಹಳೆ ತಿರುಮಕೂಡಲಿನ ವಿನೋದ್ (32) ಹತ್ಯೆಯಾದ ವ್ಯಕ್ತಿ. ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ವಿನೋದ್ ಎಂಬುವವರನ್ನ ಹತ್ಯೆಗೈದು …

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ ಕಟಾವು ಜೋರಾಗಿದ್ದು, ಸುಗ್ಗಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಅಂದಾಜು ೨೪ ಸಾವಿರ ಹೆಕ್ಟೇರ್ …

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ ಹಲವು ಕಾರಣಕ್ಕಾಗಿ ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವುದರಿಂದ ಕೆರೆಯನ್ನು ಸ್ವಚ್ಛಗೊಳಿಸಲು ಮೈಸೂರು ವಿಶ್ವವಿದ್ಯಾನಿಲಯ ೩ …

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಡಿ ಉತ್ತಮ ಪ್ರಗತಿ ಸಾಧಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳನ್ನು ಜಿ.ಪಂ. ಸಿಇಒ …

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು ವಲಯ ವ್ಯಾಪ್ತಿಯಲ್ಲಿ ಬಿಲ್ವಾರ ಮರದ ಹತ್ತು ನಾಟಗಳನ್ನು ಟಿಪ್ಪರ್‌ನಲ್ಲಿ ಸಾಗಿಸುತ್ತಿರುವಾಗ ಕಾರ್ಯಾಚರಣೆ ನಡೆದಿದೆ. ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದು, ವಾಹನ ಮತ್ತು …

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ ದಿಂದ ಕಾರ್ಮಿಕ ಬಲಿಯಾಗಿದ್ದಾನೆಂದು ಸಾರ್ವಜನಿಕರು ಆರೋಪಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ನಂದೀಶ (೨೫) ಮೃತ ಕಾರ್ಮಿಕ. ಸೆಸ್ಕ್‌ನ …

Stay Connected​
error: Content is protected !!