ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ತೊಟ್ಟಿಲು ಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದ ವಿಶೇಷ ಪೂಜೆಯಲ್ಲಿ ಚಲನಚಿತ್ರ ನಟಿ ತಾರಾ ಹಾಗೂ ನಟ ಶಶಿಕುಮಾರ್ ಭಾಗವಹಿಸಿದ್ದರು. ಈ ವೇಳೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ತೊಟ್ಟಿಲು ಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದ ವಿಶೇಷ ಪೂಜೆಯಲ್ಲಿ ಚಲನಚಿತ್ರ ನಟಿ ತಾರಾ ಹಾಗೂ ನಟ ಶಶಿಕುಮಾರ್ ಭಾಗವಹಿಸಿದ್ದರು. ಈ ವೇಳೆ …
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ ಬೇವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಟ್ಟಹಳ್ಳಿ ಗ್ರಾಮದ …
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಕೊತ್ತವಳ್ಳಿ ಕೊಪ್ಪಲು ಗ್ರಾಮದ ಸ್ವಾಮಿ ಗೌಡ (51) ಆತ್ಮಹತ್ಯೆ ಮಾಡಿಕೊಂಡವರು. ತಂಬಾಕು ನಾಟಿ ಮಾಡಿದ್ದು, ಆ ತಂಬಾಕು …
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು ಕುಟುಂಬದೊಂದಿಗೆ ಜಮೀನಿಗೆ ತೆರಳಿದ್ದ ವೇಳೆ ಕಳ್ಳರು ಮನೆಗೆ ನುಗ್ಗಿ ಕಳ್ಳತನ ನಡೆಸಿದ್ದಾರೆ. ಮನೆಯಲ್ಲಿದ್ದ ಸುಮಾರು ೨೨ ಗ್ರಾಂ ಚಿನ್ನಾಭರಣ ಹಾಗೂ …
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ ಸಿದ್ದರಾಜು ಎಂಬುವವರು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ಹಿಂತಿರುಗುವಾಗ ಘಟನೆ ನಡೆದಿದೆ ಕಾರಿನಲ್ಲಿದ್ದ ಐವರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರಿಗೆ …
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಸಮೀಪದ ಕೂತಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ಕಾಫಿ ಗಿಡಗಳನ್ನು ತುಳಿದು ಹಾನಿ ಮಾಡಿತ್ತು. …
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತನನ್ನು ಉತ್ತರ ಪ್ರದೇಶದ ವಾರಣಾಸಿ ಮೂಲದ ಚೋಟೆ ಲಾಲ್ ಜೈಸ್ವಾಲ್ ಅವರ ಪುತ್ರ ಸೌರಭ್ ಜೈಸ್ವಾಲ್ (೨೯) ಎಂದು ಗುರುತಿಸಲಾಗಿದೆ. …
ಟಿ.ನರಸೀಪುರ: ಡೆತ್‌ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಶಿವಣ್ಣ (50), ನಾಗರತ್ನ (45) ಹಾಗೂ ರಕ್ಷಿತಾ (21) ಎಂಬುವವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಅದೇ ಗ್ರಾಮದ ಉಲ್ಲಾಸ್ …
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವೈಶಾಲಿ ಹೋಟೆಲ್ ಸಮೀಪ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಬಿಇಒಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಒಂದಿಬ್ಬರು …
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಅವರುಗಳನ್ನು ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದು, ವಿಚಾರಣೆ ನಂತರ ಅವರುಗಳು ಬಾಂಗ್ಲಾ ವಲಸಿಗರಲ್ಲ ಎಂಬುದು ದೃಡಪಟ್ಟಿದೆ. …