Mysore
25
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಂಜನಗೂಡು: ಬಾರ್‌ನ ಬಾಗಿಲು ಮೀಟಿ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನ ತಗಡೂರು ಗ್ರಾಮದಲ್ಲಿ ನಡೆದಿದೆ.ಕಬ್ಬಿಣದ ರಾಡ್‌ನಿಂದ ಬಾರ್‌ನ ಶೆಲ್ಟರ್‌ ಮೀಟಿ ಒಳಗೆ ನುಗ್ಗಿದ ಖದೀಮರು, ಬಾರ್‌ನಲ್ಲಿದ್ದ ಹಣವನ್ನು ದೋಚಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಪೆಟ್ಟಿಗೆ ಅಂಗಡಿಯಲ್ಲೂ ಕಳ್ಳತನ ಮಾಡಲು ಯತ್ನಿಸಿದ್ದಾರೆ. …

elephant

ಕೊಡಗು: ಆಟೋ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಇಂಜಿಲಗೆರೆ ಗ್ರಾಮದ ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ಇಂಜಿಲಗೆರೆಯ ನಿವಾಸಿ ಪ್ರದೀಪ್‌ ಎಂಬುವವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, …

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಗಸ್ಟ್.‌4ರಂದು ಮೈಸೂರಿಗೆ ಆಗಮಿಸಿರುವ ಗಜಪಡೆ ನಾಳೆ ಅರಮನೆಗೆ ಪ್ರವೇಶ ಮಾಡಲಿವೆ. ನಾಳೆ ಸಂಜೆ 6.45ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ …

ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. …

gst chamaraj nagar

ಚಾಮರಾಜನಗರ : ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ 40 ಲಕ್ಷ ರೂ (ಸರಕಿಗೆ), 20 ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು ವಾಣಿಜ್ಯ ತೆರಿಗೆ ಉಪ ಆಯುಕ್ತರಾದ ರಾಘವೇಂದ್ರ ಸುಣಗಾರ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ …

ky ramkrishna

ಮೈಸೂರು : ಕೆ.ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ಹೇಳಿದರು. …

thift

ಮೈಸೂರು : ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಳ ಎಪಿಎಂಸಿ ಯಾರ್ಡ್‌ನಲ್ಲಿ ಗುರುವಾರ ರಾತ್ರಿ ಕಳ್ಳರು ಮೂರು ಅಂಗಡಿಗಳ ರೋಲಿಂಗ್ ಶಟರ್‌ಗಳನ್ನು ಮೀಟಿ, ಅಂಗಡಿಗಳ ಒಳಗೆ ನುಗ್ಗಿ ನಗದು ಮತ್ತು ಅಕ್ಕಿ ಮೂಟೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಮಹಿಂದ್ರಾ ಮಿನಿ ಗೂಡ್ಸ್ ವಾಹನದಲ್ಲಿ …

ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹಬ್ಬಕ್ಕೆ ಎರಡು …

fertilize black market

ಮದ್ದೂರು : ರಸಗೊಬ್ಬರ ದಾಸ್ತಾನು ಮಾಡಿರುವ ತಾಲ್ಲೂಕಿನ ವಿವಿಧ ಅಂಗಡಿ ಮಳಿಗೆಗಳಿಗೆ ತಹಸಿಲ್ದಾರ್ ದಿಢೀರ್ ಭೇಟಿ ನೀಡಿ ದರಪಟ್ಟಿ ಹಾಗೂ ರಸೀದಿ ಮತ್ತು ಇರುವ ಗೊಬ್ಬರಗಳನ್ನು ನೇರವಾಗಿ ರೈತರಿಗೆ ಮಾರಾಟ ಮಾಡಬೇಕು. ತಪ್ಪಿದಲ್ಲಿ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ಟ್ರೇಡರ್ಸ್ ಮಾಲೀಕರಿಗೆ …

drug

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ. ಕಳೆದ ವಾರ ಕರ್ನಾಟಕ …

Stay Connected​
error: Content is protected !!