ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂಬ ಭರವಸೆಯನ್ನು ಕೇಂದ್ರ ಶಿಕ್ಷಣ ಸಚಿವರಾದ ಡಾ. ಸುಕಾಂತ ಮಜುಂದಾರ್ ನೀಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ …
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂಬ ಭರವಸೆಯನ್ನು ಕೇಂದ್ರ ಶಿಕ್ಷಣ ಸಚಿವರಾದ ಡಾ. ಸುಕಾಂತ ಮಜುಂದಾರ್ ನೀಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ …
ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಹೋಬಳಿಯ ಚೆನ್ನನಕೆರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರುವ ಸರ್ವೆ ನಂ.78 ರಲ್ಲಿರುವ ಸ್ಮಶಾನವನ್ನು ಜೆ.ಆರ್.ಬಾಲಕೃಷ್ಣ ಎಂಬ ವ್ಯಕ್ತಿ ಅಕ್ರಮವಾಗಿ ಒತ್ತುವರಿ ಮಾಡಿ, ಗಣಿಗಾರಿಕೆ ಮಾಡಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ …
ಮೈಸೂರು : ದಸರಾ ಮಹೋತ್ಸದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆ, ಮಾವುತರು ಮತ್ತು ಕಾವಾಡಿ, ಅರಣ್ಯಾಧಿಕಾರಿಗಳಿಗೆ ಜಿಲ್ಲಾಡಳಿತದಿಂದ 2.04 ಕೋಟಿ ರೂ.ಗಳ ವಿಮೆ ಮಾಡಿಸಲಾಗಿದೆ. ಈ ಬಾರಿ ದಸರೆಯಲ್ಲಿ ಪಾಲ್ಗೊಳ್ಳುವ 14 ಆನೆಗಳು, 14 ಜನ ಮಾವುತರು, 14 ಜನ …
ಮಂಡ್ಯ : ಜಿಲ್ಲಾಧಿಕಾರಿ ಡಾ: ಕುಮಾರ ಅವರು ಶುಕ್ರವಾರ ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸ್ವೀಕೃತ ಅಹವಾಲುಗಳನ್ನು ಶೀಘ್ರವೇ ಇತ್ಯರ್ಥಪಡಿಸುವಂತೆ ತಹಶೀಲ್ದಾರ್ ಗೆ ತಿಳಿಸಿದರು. ಕಛೇರಿಯ ಟಪಾಲು ವಿಭಾಗದಲ್ಲಿ …
ಗುಂಡ್ಲುಪೇಟೆ : ತಾಲ್ಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದ ಚಿಕ್ಕನಂಜಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಗ್ರಾಮದ ತಮ್ಮ ಮನೆಯ ಹಿತ್ತಲಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಶುಕ್ರವಾರ ಬೆಳಗಿನ ಜಾವ 4 ಗಂಟೆಯ ಸಮಯದಲ್ಲಿ ಚಿರತೆ …
ಮೈಸೂರು : ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಎನ್ನುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ?, ಇದೆಲ್ಲಾ ಧರ್ಮಸ್ಥಳ ಕಬಳಿಸಲು ಮಾಡಿರುವ ಯತ್ನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಡಾ.ವೀರೇಂದ್ರ ಹೆಗ್ಗಡೆ ಅವರನ್ನು …
ಮೈಸೂರು: ಮತಗಳ್ಳತನ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಗೆದ್ದ ಕಡೆಯಲ್ಲೆಲ್ಲಾ ಮತಗಳ್ಳತನ ಆಗಿಲ್ವಾ ಎಂದು ಪ್ರಶ್ನಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು :ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿವಹಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್ ಗುತ್ತಿಗೆದಾರರಿಗೆ ಚಾಮುಂಡೇಶ್ವರಿ ವಿದ್ಯುತ್ …
ಚಾಮರಾಜನಗರ : ತಾಲೂಕಿನ ಕಮರವಾಡಿ ಸಮೀಪ ಗುರುವಾರ ರಾತ್ರಿ ಸಂಭವಿಸಿದ ಎರಡು ಬೈಕ್ಗಳ ನಡುವೆ ಅಪಘಾತದಲ್ಲಿ ಅಗ್ನಿ ವೀರ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಮರಾಜನಗರದ ಪ್ರಜ್ವಲ್ (21) ಸಾವನ್ನಪ್ಪಿದ ಅಗ್ನಿವೀರ. ಚಾಮರಾಜನಗರದ ಸೇವಾ ಭಾರತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಚಂದ್ರ ಅವರ …
ಮಂಡ್ಯ : ಜಿಲ್ಲೆಯಲ್ಲಿ ಕಬ್ಬು ಕಟಾವು ನಂತರ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುವ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ …