Mysore
24
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್‌ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು ಹೇಳಿದ್ದಾರೆ ಅಷ್ಟೇ …

mandya temple

ಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಪುಂಡರು ಮತ್ತೆ ಆಟೋ ವೀಲ್ಹಿಂಗ್‌ ಮಾಡಿದ್ದು, ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಆಟೋ ವೀಲ್ಹಿಂಗ್‌ ಮಾಡಿದ್ದ ಪುಂಡರ ವಿರುದ್ಧ ಪೊಲೀಸರು ಪ್ರಕರಣ …

ಮಡಿಕೇರಿ ನಗರದ ಕಾಲೇಜು ರಸ್ತೆಯ ಏಕಮುಖ ರಸ್ತೆಯಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತಿದ್ದ ಮಹಿಳಾ ಸಹಾಯವಾಣಿ (ಪಿಂಕ್ ಗಸ್ತು ವಾಹನ )ಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ವಾಹನ ಸಂಖ್ಯೆ KA02 G 1815 ವಾಹನ ಚಾಲಕ ಜಯಶಂಕರ್ ರಿಗೆ …

ಕೊಡಗು: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಬಳಿ ಈ ಘಟನೆ ನಡೆದಿದ್ದು, ಕೊಪ್ಪದ ಮನೆ ನಿವಾಸಿ ರೈತ ಶಿವಣ್ಣ ಎಂಬುವವರೇ ಕಾಡಾನೆ ದಾಳಿಗೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ರಾಜ್ಯ …

ಹುಣಸೂರು: ಗೂಡ್ಸ್‌ ವಾಹನ ಪಲ್ಟಿಯಾಗಿ ಏಳು ಮಂದಿ ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆ ವಿದ್ಯಾರ್ಥಿಗಳಾದ ಪಾಲಾಕ್ಷ, ವಿದ್ಯಾಚರಣ, ಅಪ್ಪು, ನಿತಿನ್, ಚಂದ್ರಶೇಖರ್, ಮನುಕುಮಾರ್ ಹಾಗೂ ಸಂಜಯ್ …

clash

ನಂಜನಗೂಡು: ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಡೈರಿ ಆವರಣದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ವಿವರ: ಕಳೆದ 17 ವರ್ಷಗಳಿಂದ ಮಹೇಶ್‌ …

ಮೈಸೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮುಂದೆ ಅತ್ಯುನ್ನತ ರಾಜಕೀಯ ಸ್ಥಾನಮಾನ ಸಿಗಲಿ ಎಂದು ಕೆಪಿಸಿಸಿ ವಕ್ತಾರ ಎಚ್.‌ಎ.ವೆಂಕಟೇಶ್‌ ಹೇಳಿದರು. ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು. ಕೋಟೆ …

ಮೈಸೂರು: ನೂರು ವರ್ಷದ ಇತಿಹಾಸವಿರುವ ಮಂಟಪ ಹಾಗೂ ಕಲ್ಯಾಣಿ ಉಳಿವಿಗಾಗಿ ಆಗ್ರಹಿಸಿ ಪ್ರತಿಭಟನೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಮೈಸೂರಿನ ರಾಜೇಂದ್ರನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಿಂಗರಿಶೆಟ್ಟಿ ಕಲ್ಯಾಣಿ ಪುನರುಜ್ಜೀವನಕ್ಕೆ ಒತ್ತಾಯಿಸಿ ಗುಂಪೊಂದು ಪ್ರತಿಭಟನೆ ನಡೆಸಿ, …

ಮಂಡ್ಯ: ಎಎನ್‌ಎಸ್‌ಎಸ್‌ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಹಾಗೂ ಸಮಾಜ ಸೇವೆ ಮಾಡುವ ಮನೋಭಾವ ಬೆಳೆಯುತ್ತದೆ ಎಂದು ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಡಾ.ಕೆ.ಎಂ.ಹರಿಣಿ ಕುಮಾರ್ ತಿಳಿಸಿದರು. ಮಂಡ್ಯ ತಾಲೂಕಿನ ಚಿಕ್ಕಬಳ್ಳಿ- ಆನಸೋಸಲು ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ …

Stay Connected​
error: Content is protected !!