Mysore
26
scattered clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ ದಿಂದ ಕಾರ್ಮಿಕ ಬಲಿಯಾಗಿದ್ದಾನೆಂದು ಸಾರ್ವಜನಿಕರು ಆರೋಪಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ನಂದೀಶ (೨೫) ಮೃತ ಕಾರ್ಮಿಕ. ಸೆಸ್ಕ್‌ನ …

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯುವಲ್ಲಿ ರಾಮಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನ ಗದ್ದೆ ಗ್ರಾಮದ ನಾಗರಾಜು ಆಲಿಯಾಸ್ …

ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ರೈತರ ಮಕ್ಕಳು, ಒಂದು ಕಡೆ ನಿರುದ್ಯೋಗ ಸಮಸ್ಯೆ, ರಾಜ್ಯ ಸರ್ಕಾರದಿಂದ ಯಾವುದೇ …

ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ ಹುಂಡಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್ ಗ್ರಾಮದ ದರ್ಶನ್ …

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ ಕೇರಳ ಹೆದ್ದಾರಿಯನ್ನು ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮುತ್ತುರಾಯನಹೊಸಹಳ್ಳಿ, ಕಲ್ಲಹಳ್ಳಿ, ಹೈರಿಗೆ, ತಟ್ಟೆಕೆರೆ, ಹೆಮ್ಮಿಗೆ ಹಾಗೂ ಬೀರನಹಳ್ಳಿ ಸುತ್ತಮುತ್ತಲಿನ …

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ ಸರ್ಕಾರಿ ಪ್ರೌಢಶಾಲೆಯಲ್ಲಿ ವಾಸ್ತವ್ಯ ಹೂಡಿದ್ದ ಅವರು, ರಾತ್ರಿ ವೇಳೆ ಮನೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸುದೀರ್ಘ …

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆದಷ್ಟು ಬೇಗ ಚರಂಡಿಗಳಲ್ಲಿ ತುಂಬಿಕೊಂಡಿರುವ ತ್ಯಾಜ್ಯಗಳನ್ನು ತೆಗೆದು …

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ 30 ತಂಡದ ಸದಸ್ಯರೊಂದಿಗೆ ಕೊಂಬಿಂಗ್ ಆರಂಭಿಸಿದೆ. ಹುಲಿ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಸಿದ ಸ್ಥಳೀಯರ ಮಾಹಿತಿ ಮೇಲೆ ಕಾರ್ಯಾಚರಣೆ ಆರಂಭಿಸಿದ್ದು, ಆನೆಚೌಕೂರು …

ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ. ಬುಧವಾರ ಬೂದಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಗ್ರಾಮಸ್ಥರು ಹಾಗೂ ರೈತರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಾದೇಶಿಕ ಅರಣ್ಯಾಧಿಕಾರಿಗಳು …

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಕರೆ ನೀಡಿದರು. ಶುಕ್ರವಾರ ಜಿಲ್ಲಾ ಪಂಚಾಯತ್ ಡಿ.ದೇವರಾಜ …

Stay Connected​
error: Content is protected !!