ಶ್ರೀರಂಗಪಟ್ಟಣ : ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯಿಂದ 85,000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆಯಿದೆ. ಆ ಕಾರಣದಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ …
ಶ್ರೀರಂಗಪಟ್ಟಣ : ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯಿಂದ 85,000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆಯಿದೆ. ಆ ಕಾರಣದಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ …
ಹನೂರು : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೌದಳ್ಳಿ ಗ್ರಾಮದ ಸಮೀಪ ನಡೆದಿದೆ. ಹನೂರು ತಾಲ್ಲೂಕಿನ ಕೌದಳ್ಳಿ ಗ್ರಾಮದ ಪೀಟರ್ಸ್ ಕಾಲೋನಿಯ ನಿವಾಸಿ ಜೀವನ್ (18) ಮೃತಪಟ್ಟ ಯುವಕ. ಘಟನೆಯ ವಿವರ: …
ನಂಜನಗೂಡು : ತಾಲ್ಲೂಕಿನ ನಿರುದ್ಯೋಗಿಗಳ ಉದ್ಯೋಗದ ಬವಣೆಯನ್ನು ನೀಗಿಸಲೆಂದೇ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಹೆಸರಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದ್ದು ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಮೇಳದಲ್ಲಿ ಭಾಗಿಯಾಗಬೇಕೆಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು. ಮಾಜಿ ಸಂಸದ ಆರ್. …
ನಾಗಮಂಗಲ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದ್ದಾರೆ. ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು …
ಮೈಸೂರು : ನಿಮ್ಮ ಖಾತೆಯಲ್ಲಿ ಮನಿ ಲ್ಯಾಂಡ್ರಿಂಗ್ ನಡೆದಿದೆ. ಪಿಎಫ್‌ಐ ಸಂಘಟನೆಯಿಂದ ನಿಮ್ಮ ಖಾತೆಗೆ ಎರಡೂವರೆ ಕೋಟಿ ರೂ. ಜಮಾ ಆಗಿದೆ ಎಂದು ಬೆದರಿಸಿ ನಗರದ ವೃದ್ಧೆಯೊಬ್ಬರಿಂದ 37.82 ಲಕ್ಷ ರೂ. ಲಪಟಾಯಿಸಿರುವ ಘಟನೆ ನಡೆದಿದೆ. ಜೆ.ಪಿ.ನಗರ ನಿವಾಸಿಯಾದ 73 ವರ್ಷದ …
ತಿ.ನರಸೀಪುರ : ಕೇರಳದ ವಯನಾಡು ಮತ್ತು ಕೊಡಗು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದಲೂ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಪಟ್ಟಣದ ತಿರುಮಕೂಡಲಿನ ಶ್ರೀ …
ಹನೂರು : ತಾಲ್ಲೂಕಿನ ಕೂಡ್ಲೂರು ಗ್ರಾಮದ ರೈತ ಮುಖಂಡ ವೆಂಕಟೇಶ್ ಹಾಗೂ ಸ್ನೇಹಿತರು ತಮಿಳುನಾಡಿನ ಕಡಂಬೂರು ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಅರಣ್ಯ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜಲ್ಲಿ ಪಾಳ್ಯ ಗ್ರಾಮದಿಂದ ಮಾಕನಪಾಳ್ಯ …
ಮೈಸೂರು : ನಗರದ ಎನ್‌ಆರ್ ಮೊಹಲ್ಲಾ ಬಳಿ ಎಂಡಿಎಂಎ ತಯಾರಿಸುತ್ತಿದ್ದ ಶೆಡ್ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರೇ ಸ್ವತಃ ಕಾರ್ಯಾಚರಣೆಗಿಳಿಯುವ ಮೂಲಕ ನಗರದ ಠಾಣಾಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ಇದೇ ವೇಳೆ ಗಾಂಜ …
ಮಂಡ್ಯ : ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ. ಅವರೆಲ್ಲ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …
ಮದ್ದೂರು : "ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯದ ಏಳು ಕ್ಷೇತ್ರಗಳು ಅಷ್ಟೇ ಮುಖ್ಯ. ಮದ್ದೂರಿನ ಶಾಸಕ ಉದಯ್ ಅವರ ಬೆನ್ನಿಗೆ ಇಡೀ ಸರ್ಕಾರ ನಿಂತಿದೆ. ಕ್ಷೇತ್ರದ ಜನರ ಋಣ ತೀರಿಸಲು 1146 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ” ಎಂದು …