ಮದ್ದೂರು : ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …
ಮದ್ದೂರು : ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …
ಕುಶಾಲನಗರ: ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸೀಗೆಹೊಸೂರು ಎಂಬ ಗ್ರಾಮದ ಬಸವರಾಜು ಎಂಬುವವರ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ …
ನಂಜನಗೂಡು: ಹುಲ್ಲಹಳ್ಳಿ ವ್ಯಾಪ್ತಿಯ 112 ವಾಹನದ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೀರೇಶ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೆ.ಎಚ್.ಬಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಬೀರೇಶ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯಲ್ಲಿ …
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಒಡೆಯರ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಇರೋದು ಕೆಲಸ ಮಾಡೋಕೆ, ಹೋಲಿಕೆ …
ಸುಂಟಿಕೊಪ್ಪ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೃಹತ್ ಗಾತ್ರದ ಮರವೊಂದು ಮನೆ ಮೇಲೆ ಬಿದ್ದಿದೆ. ಸುಂಟಿಕೊಪ್ಪ ಸಮೀಪದ ಕಾನ್ ಬೈಲ್ ಬೈಚನಳ್ಳಿ ಗ್ರಾಮದ ಮಂಜಿಕೆರೆಯಲ್ಲಿ ಈ ಘಟನೆ ನಡೆದಿದ್ದು, ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ಬಾಡಿಗೆಗೆ …
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 35,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 40,000 ಕ್ಯೂಸೆಕ್ಸ್‌ಗಳಾಗಿದೆ. …
ಟಿ.ನರಸೀಪುರ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ ಬೆಲೆಬಾಳುವ ಬಟ್ಟೆಗಳು ಸುಟ್ಟು ಕರಕಲಾಗಿರುವ ಘಟನೆ ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿರುವ ಸೀನು ಫ್ಯಾಷನ್ ನಲ್ಲಿ ಈ ಘಟನೆ ನಡೆದಿದ್ದು,ಮಧ್ಯರಾತ್ರಿ ಅಂಗಡಿ ಧಗಧಗನೇ ಹೊತ್ತಿ ಉರಿದಿದೆ.ವಿಷಯ ತಿಳಿದುಸ್ಥಳಕ್ಕಾಗಮಿಸಿದ ಅಗ್ನಿಶಾಮಕ …
ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು ಈ ಸಂಬಂಧ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನ್ಸಾರಿ, ಸೈಯದ್ ಇಮ್ರಾನ್ ಸೇರಿದಂತೆ …
ಮೈಸೂರು : ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ಅವರನ್ನ …
ಮಂಡ್ಯ : ಶಿಕ್ಷಣದಲ್ಲಿ ದ್ವಿ ಭಾಷಾ ನೀತಿಯನ್ನ ಜಾರಿಗೆ ತರುವ ಮೂಲಕ ಕನ್ನಡ ಭಾಷೆಯ ಬಳಕೆ, ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ವಿಶ್ರಾಂತ ಆಂಗ್ಲಬಾಷಾ ಪ್ರಾಧ್ಯಾಪಕಿ ಶ್ರೀದೇವಿ ಹೇಳಿದರು. ನಗರದ ಸ್ವರ್ಣಸಂದ್ರದ ಎಇಟಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭೂಮಿ ಬೆಳಗು ಸಾಂಸ್ಕೃತಿಕ ಸಂಘ ಆಯೋಜಿಸಿದ್ದ …