ಮದ್ದೂರು : ಪಟ್ಟಣದ ಸಿದ್ಧಾರ್ಥನಗರ ಬಡಾವಣೆಯ 7ನೇ ಕ್ರಾಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ ವತಿಯಿಂದ ಗೃಹ ಭಾಗ್ಯ ಯೋಜನೆಯಡಿ ಪುರಸಭೆಯ ಖಾಯಂ ಪೌರಕಾರ್ಮಿಕರಿಗೆ ಅಂದಾಜು 1.95 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ 16 ಮನೆಗಳನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಸ್ತುತ …
ಮದ್ದೂರು : ಪಟ್ಟಣದ ಸಿದ್ಧಾರ್ಥನಗರ ಬಡಾವಣೆಯ 7ನೇ ಕ್ರಾಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ ವತಿಯಿಂದ ಗೃಹ ಭಾಗ್ಯ ಯೋಜನೆಯಡಿ ಪುರಸಭೆಯ ಖಾಯಂ ಪೌರಕಾರ್ಮಿಕರಿಗೆ ಅಂದಾಜು 1.95 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ 16 ಮನೆಗಳನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಸ್ತುತ …
ಮೈಸೂರು : ಜಾಗತಿಕ ಭಯೋತ್ಪಾದನೆಯನ್ನು ವಿಶ್ವದ ಎಲ್ಲ ವೇದಿಕೆಗಳಲ್ಲೂ ಖಂಡಿಸುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆಂತರಿಕವಾಗಿ ದಲಿತರು, ಅಲ್ಪಸಂಖ್ಯಾತರ ಮೇಲೆ ಹಿಂಸಾತ್ಮಕ ದಾಳಿ ಮಾಡುವ ಶಕ್ತಿಗಳಿಗೆ ಕುಮ್ಮಕ್ಕು ನೀಡುವಲ್ಲಿ ನಿರತವಾಗಿರುವುದು ವಿಪರ್ಯಾಸ ಎಂದು ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯದರ್ಶಿ …
ಮೈಸೂರು : ಸಂಸ್ಕೃತಿಕ ನಗರಿ ಹಾಗೂ ರಾಜ ಪರಂಪರೆಗೆ ಹೆಸರುವಾಸಿಯಾದ ಮೈಸೂರು ನಗರವು ಡ್ರಗ್ಸ್ ತಯಾರಿಕ ಘಟಕವಾಗಿ ಮಾರ್ಪಡುತ್ತಿದ್ದೆಯೇ ಎನ್ನುವ ಅನುಮಾನಗಳು ಮೂಡುತ್ತಿವೆ. ಇಂತ ಅನುಮಾನಕ್ಕೆ ಕಾರಣವಾಗಿರುವುದು ನಿನ್ನೆ ಸಂಜೆ (ಶನಿವಾರ) ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ನಡೆಸಿರುವ ಡ್ರಗ್ಸ್ ಕಾರ್ಯಾಚರಣೆಯಿಂದ. ಮೈಸೂರಿನ …
ಮೈಸೂರು : ಐಎಎಸ್, ಐಪಿಎಸ್ ಹಾಗೂ ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಿ ಓದಿ ಹೈರಣಾಗುವ ಬದಲಿಗೆ ರಾಜಕೀಯ ಪ್ರವೇಶ ಮಾಡಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ. ಸರ್ಕಾರಿ ಉದ್ಯೋಗಗಳನ್ನು ನಂಬಿ ಕೂರಬೇಡಿ ಎಂದು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ಹೆಚ್ಚುವರಿ ಪೊಲೀಸ್ …
ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯು ಯಶಸ್ವಿಯಾಗಿ ಕಬ್ಬು ನುರಿಸಲು ಮೂರನೇ ಬಾರಿಗೆ 10 ಕೋಟಿ ರೂ.ಗಳ ನೆರವನ್ನು ನೀಡಿ ಸಹಕರಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಮೈಷುಗರ್ ಅಧ್ಯಕ್ಷ …
ಎಚ್.ಡಿ.ಕೋಟೆ : ತಾಲ್ಲೂಕಿನ ನಾಗರಹೊಳೆ ಮತ್ತು ವೀರನಹೊಸಳ್ಳಿ ಅರಣ್ಯ ವ್ಯಾಪ್ತಿಯ ಸೊಳ್ಳೇಪುರ ಗ್ರಾಮದ ರೈತ ಶೇಷ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ನಡೆದಿದೆ. ಗ್ರಾಮದ ವ್ಯಾಪ್ತಿಯಲ್ಲಿ ಶಿವಕುಮಾರ್ ಎಂಬವರ ಜಮೀನು ಬಳಿ ಶೇಷ ಎಂಬವರ ಹಸು …
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ ಮರ, ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು …
ಮಂಡ್ಯ: ಮುಂಗಾರು ಮಳೆ ಅಬ್ಬರಿಸಿ ಬೊಬ್ಬರಿಯುತ್ತಿರುವ ಪರಿಣಾಮ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು …
ಹನೂರು: ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರಿಪ್ರಸಾದ್ ಎಂಬುವವನೇ ಮೃತಪಟ್ಟ ಯುವಕನಾಗಿದ್ದಾನೆ. ಚಂಗಡಿ ಗ್ರಾಮದ ಮಧು ರವರು ಕೆಲಸ ಮಾಡಿಕೊಂಡು ಬೆಂಗಳೂರಿನಲ್ಲಿ …
ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 30,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 45,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ …