Mysore
30
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮದ್ದೂರು: ತಾಲ್ಲೂಕಿನಲ್ಲಿ ಅಭಿವೃದ್ಧಿಯ ಪರ್ವ, 1146.76 ಕೋಟಿ ರೂ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ವೇದಿಕೆ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.28ರಂದು ಮದ್ದೂರಿನಲ್ಲಿ ಚಾಲನೆ ನೀಡಲಿದ್ದಾರೆ. ತಾಲ್ಲೂಕಿನಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕಾರ್ಯಕ್ರಮಕ್ಕೆ ವಿಶೇಷ ವೇದಿಕೆ ಸಿದ್ಧವಾಗಿದೆ. ಶಿವಪುರ ಸತ್ಯಾಗ್ರಹ …

ಸೋಮವಾರಪೇಟೆ : ಶಾಂತಳ್ಳಿ - ಸುಬ್ರಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಜೇಡಿಗುಂಡಿ ಬಳಿ ಮತ್ತೆ ಭೂ ಕುಸಿತ ಉಂಟಾಗಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಂಭವಿಸಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಇತ್ತೀಚೆಗೆ ನಿರಂತರವಾಗಿ ಸುರಿಯುತ್ತಿರುವ …

Siddaramaiah

ಹಾಸನ : ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ …

Siddaramaiah

ಅರಸೀಕೆರೆ : ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ …

MUDA case surpeme court verdict : CM Siddaramaiah reacts

ಹಾಸನ: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಯೂರಿಯೂ ರಸಗೊಬ್ಬರ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ …

kodagu

ಕೊಡಗು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬೃಹತ್‌ ಗಾತ್ರದ ಮರಗಳು ಧರೆಗುರುಳಿವೆ. ಭಾರೀ ಗಾಳಿ-ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಬೃಹತ್‌ ಗಾತ್ರದ ಮರಗಳೇ ಧರೆಗುರುಳುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಮ್ಮತ್ತಿ-ಸಿದ್ದಾಪುರ ರಸ್ತೆಗೆ ಅಡ್ಡಲಾಗಿ ಮರವೊಂದು ಬುಡಸಮೇತ ಬಿದ್ದ …

kodagu dies

ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಇಂದು ಬೆಳಿಗ್ಗೆ 5.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಮನೆಯೊಳಗಿದ್ದ ಮಕ್ಕಳು …

ಪಾಂಡವಪುರ: ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಯುವತಿಯ ಮನೆಯವರು ವರದಕ್ಷಿಣಿ ಕಿರುಕುಳದಿಂದ ಪತಿ ಹಾಗೂ ಅವರ ಮನೆಯವರು ಕೊಲೆಮಾಡಿದ್ದಾರೆ ಎಂದು ಆರೋಪಿಸಿ ಯುವತಿಯ ತಂದೆ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾಲೂಕಿನ ಕೆನ್ನಾಳು ಗ್ರಾಮದ ಅಭಿನಂದನ್ ಎಂಬುವರ ಪತ್ನಿ …

yatindra

ಮೈಸೂರು : ಮುಡಾ ಪ್ರಕರಣದ ಗೆಲುವಿನಿಂದಾಗಿ ತಂದೆಗೆ ರಾಜಕೀಯವಾಗಿ ಶಕ್ತಿ ವೃದ್ಧಿಸಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಅದೀಗ ನಿವಾರಣೆಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ …

ಮೈಸೂರು : ಸಾಂಸ್ಕ ತಿಕ ನಗರಿ ಮೈಸೂರಿನ ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೆದ್ದಾರಿ ಸಚಿವಾಲಯ ಮಾಹಿತಿ ನೀಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.   ಹೆದ್ದಾರಿ ಸಚಿವರಾದ ನಿತಿನ್ …

Stay Connected​
error: Content is protected !!