Mysore
29
clear sky

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹುಲಿಯೊಂದು ಅವರ ಬಳಿ ಬಂದಿದೆ. ಹುಲಿಯನ್ನು ಕಂಡ ಪುಟ್ಟಯ್ಯ ಗಾಬರಿಗೊಂಡು ಸ್ಥಳದಲ್ಲೇ …

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​ ರಸ್ತೆಯಲ್ಲಿರುವ ಫಾಕ್ಸ್​ ಡೆನ್​​​ ಪಬ್​​ನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 7 ಮಂದಿ ಗಂಭೀರವಾಗಿ …

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್‌ ಹಾಗೂ ಸುಷ್ಮಾ ದಂಪತಿಯ ಪುತ್ರ ವಿನು ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು …

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್‌ನಲ್ಲಿದ್ದ ೪-೫ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ …

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦) ಮೃತಪಟ್ಟ ರೈತ. ಇವರು ಜಮೀನಿನಲ್ಲಿ ತಂಬಾಕು ಬೆಳೆಗೆ ನೀರು ಹಾಯಿಸುತ್ತಿದ್ದಾಗ ಗುಡುಗು ಸಿಡಿಲು ಸಹಿತ ಮಳೆ ಬಂದಾಗ ರಕ್ಷಣೆಗಾಗಿ ಮರದ …

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ದೊಡ್ಡತುಪ್ಪೂರು ಬಂಕ್ ಬಳಿ ನಡೆದಿದೆ. ಬೈಕ್ ಸವಾರ, ತಾಲ್ಲೂಕಿನ ಕೆಲಸೂರು ಗ್ರಾಮದ ನಂಜನಾಯಕ ಮೃತಪಟ್ಟವರು. ಗುಂಡ್ಲುಪೇಟೆ ಕಡೆಯಿಂದ ತೆರಳುತ್ತಿದ್ದ ಟಾಟಾ …

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಕಿಲ್ಲೂರು ಮೂಕಾಂಬಿಕೆ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಶುಕ್ರವಾರ …

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ ಅದರಲ್ಲೂ ಜನನಿಬಿಡದ ಪ್ರದೇಶದಲ್ಲಿಯೇ ಚಿರತೆ ಕಾಣಿಸಿಕೊಂಡಿರುವ ಜನರಲ್ಲಿ ಆತಂಕ ಸೃಷ್ಟಿಸಿದೆ. ಬುಧವಾರ ರಾತ್ರಿ ಗ್ರಾಮದ ಟಿ.ಕೆ.ಮನು, ಟಿ.ಎಸ್.ಅಭಿಷೇಕ್ ಗೌಡ ಎಂಬುವವರು …

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ. ಜೂನ್‌ ತಿಂಗಳು ಅರ್ಧ ಕಳೆಯುತ್ತಿದ್ದರೂ ಸರಿಯಾಗಿ ಮಳೆ ಬಿದ್ದಿಲ್ಲ. ಪರಿಣಾಮ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. …

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ ಸಂಜೆ ನಡೆದಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಾಗಾಲ್ಯಾಂಡ್ ರಾಜ್ಯದ ಬಸೋಸೊ ಕುಂ ಚಂಗ್(೨೩) ಹಾಗೂ ಯಾಂಕಾಂಗ್ (೨೭) …

Stay Connected​
error: Content is protected !!