ಮಂಡ್ಯ : ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ಎಸಗಿರುವ ಕುರಿತು ನಗರದಲ್ಲಿ ಲೋಕಾಯುಕ್ತಕ್ಕೆ ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ.ಕೆ.ಸತೀಶ (ಬೂಸ) ದೂರು ನೀಡಿದರು. ಬೂದನೂರು ಗ್ರಾಮ …
ಮಂಡ್ಯ : ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ಎಸಗಿರುವ ಕುರಿತು ನಗರದಲ್ಲಿ ಲೋಕಾಯುಕ್ತಕ್ಕೆ ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ.ಕೆ.ಸತೀಶ (ಬೂಸ) ದೂರು ನೀಡಿದರು. ಬೂದನೂರು ಗ್ರಾಮ …
ಮೈಸೂರು : ಸಿಡಿಮದ್ದು ಸ್ಪೋಟಗೊಂಡು ಮಹಿಳೆಯ ಮುಖ ಛಿದ್ರವಾಗಿರುವ ಘಟನೆ ಹುಣಸೂರು ತಾಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ. ಕಮಲಮ್ಮ(55) ಗಂಭೀರವಾಗಿ ಗಾಯಗೊಂಡ ಮಹಿಳೆ. ಅಡಿಕೆಕಾಯಿ ಎಂದು ಭಾವಿಸಿ ಮಹಿಳೆ ಸಿಡಿಮದ್ದನ್ನು ಚೆಚ್ಚಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತೋಟದಲ್ಲಿ ಬಿದ್ದಿದ್ದನ್ನು ಅಡಿಕೆಕಾಯಿ …
ಕೊಳ್ಳೇಗಾಲ : ತಾಲ್ಲೂಕಿನ ಉತ್ತಂಬಳ್ಳಿ ಸರ್ಕಲ್‌ನಲ್ಲಿ ಉದಯರಂಗ ಖಾಸಗಿ ಬಸ್ ಮತ್ತು ರಾಜಸ್ಥಾನ ಮೂಲದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ತೀವ್ರ ಗಾಯಗಳಾಗಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ರಾಜಸ್ಥಾನ ಮೂಲದವರಾದ ಅನಿಲ್ (28), ತನಿಷಾ (17), ಜಯಷ (21),ಅಂಕಿತ್(8), ರಿಂಕಿ …
ಮೈಸೂರು: ಇ-ಖಾತಾ, ಆಸ್ತಿ ದಾಖಲೆಗಳನ್ನು ಪಡೆಯಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಪೊಲೀಸರು, ಶುಕ್ರವಾರ ನಗರಪಾಲಿಕೆ ವಲಯ ಕಚೇರಿಗಳು ಹಾಗೂ ಪಟ್ಟಣ ಪಂಚಾಯ್ತಿ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರು …
ಸೋಮವಾರಪೇಟೆ : ಬೃಹತ್ ಆಕಾರದ ಬಂಡೆಯೊಂದು ರಸ್ತೆ ಮೇಲೆ ಉರುಳಿ ಸಮೀಪದ ಕೂತಿ-ಶಾಂತಳ್ಳಿಯ ಸಂಪರ್ಕ ರಸ್ತೆಯು ಕಡಿತಗೊಂಡಿದೆ. ಕೂತಿಯಿಂದ ನಗರಳ್ಳಿ-ಬಸವನಕಟ್ಟೆ ಮಾರ್ಗವಾಗಿ ಶಾಂತಳ್ಳಿ ಹಾಗೂ ಮಲ್ಲಳ್ಳಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಗುರುವಾರ ತಡರಾತ್ರಿ ಪಕ್ಕದ ತೋಟದಿಂದ ಬಂಡೆ ಉರುಳಿದ್ದು, …
ಮೈಸೂರು : ನಗರದ ವಿವೇಕಾನಂದ ವೃತ್ತದಲ್ಲಿ ಅಪಘಾತ ನಡೆದು ಓರ್ವ ವ್ಯಕ್ತಿ ಸಾವಿಗೀಡಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಸ್ಥಳ ಪರಿಶೀಲನೆ ನಡೆಸಿ ಕೆಲ ಕ್ರಮಗಳನ್ನು ತೆಗೆದುಕೊಂಡಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ …
ಕೊಡಗು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಯನಾಡು ಸಮೀಪದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು …
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಿನಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಗಾಳಿ-ಮಳೆಯಿಂದ …
ಗುಂಡ್ಲುಪೇಟೆ: ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು, ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ಅರಣ್ಯ ವಲಯದ ಆಸುಪಾಸಿನ ಗ್ರಾಮಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು …
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಆಟೋ ಚಾಲಕರು ಹುಚ್ಚಾಟ ಮೆರೆದಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ …