Mysore
30
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Woman escapes after being caught with Ganja

ಹನೂರು : ಮನೆಯಲ್ಲಿ ಶೇಖರಣೆ ಮಾಡಿದ್ದ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನೂರು ತಾಲ್ಲೂಕಿನ ಜಲ್ಲಿಪಾಳ್ಯ ಗ್ರಾಮದ ಕುಂಜಮ್ಮ (48) ಅವರ ಮನೆಯಲ್ಲಿ ಗಾಂಜಾ ಸಂಗ್ರಹಿಸಿದ್ದು, ದಾಳಿಯ ವೇಳೆ ಅವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಳ್ಳೇಗಾಲ ವಲಯ ವ್ಯಾಪ್ತಿಯ …

Leopard captured: Villagers relieved.

ಚಾಮರಾಜನಗರ : ಸಮೀಪದ ಹರದನಹಳ್ಳಿ-ಬಂಡಿಗೆರೆ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬುಧವಾರ ಚಿರತೆ ಸೆರೆಯಾಗಿದೆ. ಇದರಿಂದಾಗಿ ಈ ಭಾಗದಲ್ಲಿ ತಲೆದೋರಿದ್ದ ಚಿರತೆ ಉಪಟಳ ತಪ್ಪಿದಂತಾಗಿದೆ. ಹಲವಾರು ದಿನಗಳಿಂದಲೂ ಈ ಕಡೆ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಮೂಡಿಸಿತ್ತು. ಜನತೆ …

New course launched at the Central Institute of Petrochemicals Engineering and Technology in Mysuru.

ಮಂಡ್ಯ : ಪಾಲಿಮರ್, ಪ್ಲಾಸ್ಟಿಕ್ ಕೈಗಾರಿಕೆ ಕುರಿತ ಕೋರ್ಸ್‌ಗಳನ್ನು ಹೊಂದಿರುವ ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ ಮತ್ತು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಎಂಬ ಎರಡು ಹೊಸ ಕೋರ್ಸ್‌ಗಳನ್ನು …

Mandya-Thubinakere service road

ಮಂಡ್ಯ : ತಾಲ್ಲೂಕಿನ ತೂಬಿನಕೆರೆ ಗ್ರಾಮ ಹಾಗೂ ಮಂಡ್ಯದಿಂದ ಪಾಂಡವಪುರ ಸರ್ವಿಸ್ ರಸ್ತೆಗೆ ತಿರುವು ಪಡೆಯುವ ಮತ್ತು ಬೆಂಗಳೂರು-ಮೈಸೂರು ಸರ್ವಿಸ್ ರಸ್ತೆಯ ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿ ಕದಂಬ ಸೈನ್ಯ ಮತ್ತು ಭಾರತೀಯ ಕಿಸಾನ್ ಸಂಘ ಮತ್ತು ಕದಂಸ (ಸ್ವಾಭಿಮಾನ ಕೃಷ್ಣಪ್ಪ ಬಣ) …

CM Siddaramaiah to visit Maddur on July 28

ಮದ್ದೂರು : ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ‌ ಆದೇಶಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ …

MIMS Blood Bank Center

ಮಂಡ್ಯ : ರೋಗಿಗಳ ಜೀವ ಉಳಿಸಲು ತುರ್ತಾಗಿ ರಕ್ತ ಬೇಕಿರುತ್ತದೆ. ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ರೋಗಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಿಸಬೇಕಾಗಬಹುದು. ರಕ್ತನಿಧಿ ಕೇಂದ್ರದ ಅಧಿಕಾರಿಗಳು ರೋಗಿಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಖಡಕ್ …

Mud puddle sports

ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ. 10ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಯುವ ಬಂಟ್ಸ್ ಅಸೋಸಿಯೇಷನ್ ಸದಸ್ಯ ಶರತ್ ಕುಮಾರ್ …

Konanur-Makutta state highway in disrepair; traffic disrupted

ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ರಸ್ತೆಯಿಂದ ವಾಹನ ಸವಾರರಿಗೆ ಕಿರಿಕಿರಿ ಸಿದ್ದಾಪುರ : 15 ವರ್ಷಗಳಿಂದ ಡಾಂಬರು ಕಾಣದೆ ಕೇವಲ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳು ನಿರ್ಮಾಣಗೊಂಡು ಸವಾರರು ಸಂಚರಿಸಲು ಪರದಾಡುವಂತಾಗಿದೆ. ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯ …

Young organizers brought life to the dilapidated Pushkarani

ನಳನಳಿಸುತ್ತಿರುವ ಗಜೇಂದ್ರಮೋಕ್ಷ ಕೊಳ, ಮಾಂಡವ್ಯ ಯೋಗ ಮಂಟಪ ಮಂಡ್ಯ : ಪುರಾತನ ಕಾಲದ ಪುಷ್ಕರಣಿ ಪಾಳು ಬಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದ್ದನ್ನು ಜೀರ್ಣೋದ್ಧಾರಗೊಳಿಸಿದ ಪರಿಣಾಮ ಇಂದು ಕಲ್ಯಾಣಿ ಮತ್ತು ಯೋಗ ಮಂಟಪ ಜೀವ ಕಳೆಯಿಂದ ಕಂಗೊಳಿಸುತ್ತಿದೆ. ಇದು ಸಂಘಟಿತ ಪ್ರಯತ್ನದಿಂದ ಯಾವುದೇ …

Thieves broke the lock of a ration shop and stole 95 bags of rice

ಮದ್ದೂರು : ಪಟ್ಟಣದ ಕೆಎಫ್‌ಸಿಎಸ್‌ಸಿ ಪಡಿತರ ಸಗಟು ಮಳಿಗೆಯ ಬೀಗ ಒಡೆದು 47.5 ಕ್ವಿಂಟಾಲ್ ಅಕ್ಕಿ ಚೀಲಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಗೋಡೌನ್ ಬೀಗವನ್ನು ಜಾಕ್‌ರಾಡ್‌ನಿಂದ ಹೊಡೆದು ಮಿನಿ ಲಾರಿ ನಿಲ್ಲಿಸಿ ಅದಕ್ಕೆ 95 ಚೀಲ ಅಕ್ಕಿ …

Stay Connected​
error: Content is protected !!