ಮದ್ದೂರು : ಪಟ್ಟಣದ ಕೆಎಫ್‌ಸಿಎಸ್‌ಸಿ ಪಡಿತರ ಸಗಟು ಮಳಿಗೆಯ ಬೀಗ ಒಡೆದು 47.5 ಕ್ವಿಂಟಾಲ್ ಅಕ್ಕಿ ಚೀಲಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಗೋಡೌನ್ ಬೀಗವನ್ನು ಜಾಕ್‌ರಾಡ್‌ನಿಂದ ಹೊಡೆದು ಮಿನಿ ಲಾರಿ ನಿಲ್ಲಿಸಿ ಅದಕ್ಕೆ 95 ಚೀಲ ಅಕ್ಕಿ …
ಮದ್ದೂರು : ಪಟ್ಟಣದ ಕೆಎಫ್‌ಸಿಎಸ್‌ಸಿ ಪಡಿತರ ಸಗಟು ಮಳಿಗೆಯ ಬೀಗ ಒಡೆದು 47.5 ಕ್ವಿಂಟಾಲ್ ಅಕ್ಕಿ ಚೀಲಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಗೋಡೌನ್ ಬೀಗವನ್ನು ಜಾಕ್‌ರಾಡ್‌ನಿಂದ ಹೊಡೆದು ಮಿನಿ ಲಾರಿ ನಿಲ್ಲಿಸಿ ಅದಕ್ಕೆ 95 ಚೀಲ ಅಕ್ಕಿ …
ಮಂಡ್ಯ : ಯೋಜನೆ ಅನುಮೋದನೆ ನೀಡಲು ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ ನಗರ ಯೋಜನಾ ಪ್ರಾಧಿಕಾರದ ಅಸಿಸ್ಟೆಂಟ್ ಡೈರೆಕ್ಟರ್ ಅನನ್ಯ ಮನೋಹರ್, ಟೌನ್ ಪ್ಲಾನರ್ ಸೌಮ್ಯ, ಹೊರ ಗುತ್ತಿಗೆ …
ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಬ್ರೇಕ್ ಪೈಲ್ಯೂರ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕಲ್ಮಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ನಂಜನಗೂಡು-ಟಿ.ನರಸೀಪುರ ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ ಗ್ರಾಮದ ಗೇಟ್ ಬಳಿಯ ತಿರುವಿನಲ್ಲಿ ಬ್ರೇಕ್ ಫೈಲ್ಯೂರ್ ಆಗಿದೆ. ಈ …
ಫಲಾನುಭವಿಗಳಿಗೆ ಹಕ್ಕುಪತ್ರ, ಟ್ಯಾಕ್ಸಿ, ದ್ವಿಚಕ್ರ ವಾಹನ ವಿತರಣೆ ಕನಕಪುರ : ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಮನ ಗೆದ್ದರು. ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶಿವಕುಮಾರ್ …
ಮೈಸೂರು : ವಿವಿಧ ಸರ್ಕಾರಿ ಯೋಜನೆಗಳಡಿ ನೀಡಿರುವ ಅನುದಾನಗಳನ್ನು ಸದ್ಬಳಕೆ ಮಾಡಿ, ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಿ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಆದ ಎಸ್.ಸೆಲ್ವ ಕುಮಾರ್ …
ಮೈಸೂರು : ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಗುರುಸ್ವಾಮಿ ತಿಳಿಸಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಸೋಮವಾರ ನಡೆದ ಗ್ಯಾರಂಟಿ …
ಮಳವಳ್ಳಿ : ಜಮೀನಿಗೆ ಅಳವಡಿಸಿದ್ದ ವಿದ್ಯುತ್ ಬೇಲಿಯ ಸ್ಪರ್ಶಕ್ಕೆ ಮುತ್ತತ್ತಿ ಅರಣ್ಯ ಪ್ರದೇಶ ಗಂಡಾನೆ ಸಾವಿಗೀಡಾಗಿರುವ ಘಟನರ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಮುಳ್ಳಯ್ಯನ ಕಟ್ಟೇಯ ಬಳಿ ಇರುವ ಎಚ್.ಸಿ.ರಮೇಶ್ ರೆಡ್ಡಿ ಅವರ ಜಮೀನಿನಲ್ಲಿ ಅಳವಡಿಸಿದ್ದ …
ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳವಾಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ. …
ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಮತ್ತು ಮಾನವೀಯ …
ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ. ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ …