Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಬಾವಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಸುಶೀಲ …

ಹನೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಫಾಲ್ಸ್ ನಲ್ಲಿ ಪ್ರವಾಸಿಗರಿಗೆ ರಾಜಾರೋಷವಾಗಿಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಸಂಬಂಧಪಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹೊಗೇನಕಲ್ ಫಾಲ್ಸ್ ನ …

- ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಅಂಬೇಡ್ಕರ್‌ ಜಯಂತಿ ಮೈಸೂರು:  ದೇಶದಲ್ಲಿನ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ಕಲ್ಪಿಸುವಲ್ಲಿ ಅಂಬೇಡ್ಕರ್‌ ಕೊಡುಗೆ ಅಪಾರವಾಗಿದೆ. ಹೀಗಾಗಗಗಿ, ಅವರ ಚಿಂತನೆಗಳನ್ನು ನಾವೆಲ್ಲಾ ಪಾಲಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಅಧ್ಯಕ್ಷರೂ ಆಗಿರುವ ಶಾಸಕ …

ಮೈಸೂರು : ಪ್ರತಿಯೊಬ್ಬರೂ ಸ್ವತಂತ್ರವಾಗಿ ಜೀವಿಸುತ್ತಿರುವುದಕ್ಕೆ ನಮ್ಮ ಸಂವಿಧಾನ ಕಾರಣ. ಅಂತಹ ಮಹಾನ್‌ ಗ್ರಂಥ ಸಂವಿಧಾನವನ್ನು ಕೊಟ್ಟವರು ಡಾ. ಬಿ. ಆರ್ ಅಂಬೇಡ್ಕರ್ ಅವರು ಎಂದು ಚಾಮರಾಜ ವಿಧಾನ ಸಭೆಯ ಶಾಸಕರಾದ ಕೆ. ಹರೀಶ್ ಗೌಡ  ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, …

ಚಾಮರಾಜನಗರ: ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಚಾಲಕನ ಮೇಲೆ ವ್ಯಕ್ತಿಗಳಿಬ್ಬರು ಹಲ್ಲೆ ಮಾಡಿರುವ ಅಮಾನವೀಯ ಘಟನೆ ತಾಲ್ಲೂಕಿನ ಇರಸವಾಡಿ ಬಳಿ ನಡೆದಿದೆ‌. ಸಾರಿಗೆ ಸಂಸ್ಥೆ (KSRTC) ಬಸ್ ಚಾಲಕ ವಿಜಯಕುಮಾರ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಿಲ್ಲವೆಂದು ಇರಸವಾಡಿ …

ಮಂಡ್ಯ: ಇಡೀ ವಿಶ್ವವೇ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿರವರ ಸಾಧನೆ ಗುರುತಿಸಿ ಇಬ್ಬರೂ ವಿಶ್ವನಾಯಕರು ಎಂದು ಒಪ್ಪಿಕೊಂಡಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ …

ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಜಾತಿಗಣತಿ ವರದಿ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಮಾತನಾಡಲು ಏನೂ …

ಮೈಸೂರು : ರಾಜ್ಯದ ವಿವಿಧೆಡೆ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮೈಸೂರು, ಕೊಡಗು ಸೇರಿದಂತೆ 18 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ. ಆಂಧ್ರಪ್ರದೇಶದ ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಚಂಡಮಾರುತು ಎದ್ದಿದೆ. ಇದರಿಂದಾಗಿ ರಾಜ್ಯದ ವಿವಿಧೆಡೆ ಮಳೆ …

ಮೈಸೂರು : ಆರ್ಟಿಫಿಸಿಯಲ್‌ ಇಂಟಲಿಜೆನ್ಸ್‌ (ಎಐ) ಯುಗದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದರಿಂದ ಮೈಸೂರು ನಗರ ಹೊರತಾಗಿಲ್ಲ. ಹೊಸ ಮಾರ್ಗಗಳ ಮೂಲಕ ಸಾರ್ವಜನಿಕರನ್ನು ಆನ್‌ಲೈನ್‌ ಮೂಲಕ ವಂಚನೆ ಮಾಡುಲ ಜಾಲದ ವಿರುದ್ಧ ಪೊಲೀಸರು ಸಾರ್ವಜನಿಕರಲ್ಲಿ ಎಷ್ಟೇ ಅರಿವು …

ಮೈಸೂರು: ಉತ್ತಮ ಬೌಲಿಂಗ್ ಹಾಗೂ ಬ್ಯಾಟಿಂಗ್ ಪ್ರದರ್ಶನ ನೀಡಿದ ದೀಪಾ ಅಕಾಡೆಮಿ ಬೆಂಗಳೂರು ತಂಡ ಬ್ಲೈಂಡ್ ಗರ್ಲ್ಸ್ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಆವೃತ್ತಿಯ ಹೆರಿಟೇಜ್ ಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ನಗರದ ಎಸ್‌ಜೆಸಿಇ ಕ್ಯಾಂಪಸ್‌ನಲ್ಲಿ ನಿರಮಯ ಫೌಂಡೇಶನ್, ಸ್ವಚ್ಛಂದ ಗುಂಪು …

Stay Connected​
error: Content is protected !!