Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ. ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ಮಗ ಬ್ರಿಜೇಶ್‌ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಆಸ್ತಿ ವಿಷಯಕ್ಕೆ ಮಾತಿಗೆ ಮಾತು …

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನವೆಂಬರ್.‌29ರಂದು ತಾಯಿಯೊಂದಿಗೆ 4 ಹುಲಿ ಮರಿಗಳು ಸೆರೆ ಸಿಕ್ಕಿದ್ದವು. ಇದನ್ನು ಓದಿ: ನವೆಂಬರ್‌ನಲ್ಲೇ 1.59 ಕೋಟಿ ರೂ …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್‌ ಮಂಗಳವಾರ ಆದೇಶಿಸಿದೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ …

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ ಆನೆಯು ಅನಾರೋಗ್ಯದಿಂದ ಸಾವನಪ್ಪಿದೆ. ತಕ್ಷ ಆನೆಯನ್ನು ೨೦೨೪ರ ಡಿ.೨೮ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸೆರಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು. …

Law student gang-raped Three arrested

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ: ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ …

ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು ಪ್ರವಾಸಿ ಗೈಡ್, ಮ್ಯಾಪ್ ಹಾಗೂ ವೈಬ್ ಸೈಟ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಕಾವೇರಿ ನದಿ ತೀರದಲ್ಲಿ ಒತ್ತುವರಿಯಾಗಿರುವ …

ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಕತ್ತರಘಟ್ಟ ಗ್ರಾಮದ ಸತೀಶ್ ಅವರ ಮಗ ಕಿರಣ್ ಅವರೇ ಚಿರತೆ ದಾಳಿಗೆ ಒಳಗಾಗಿ ಗಾಯಗೊಂಡಿರುವ ರೈತ. ಸೋಮವಾರ …

ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್‌ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಬೇತು ಗ್ರಾಮದ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಖಡ್ಗದೊಂದಿಗೆ …

Campaign report result

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ ಹನೂರು ಶೈಕ್ಷಣಿಕ ವಲಯದ ಪಚ್ಚೆ ದೊಡ್ಡಿ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಾದ ಸಿಟಿ ಶಿಲ್ಪ ನಾಗ್ ರವರು …

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾರ್ಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ …

Stay Connected​
error: Content is protected !!