Mysore
25
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಳ್ಳೇಗಾಲ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಣಗಾಂಜಾವನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ, 462 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ನಾಗರಾಜು ಅಲಿಯಾಸ್ ಬಕಾಸುರ ಎಂಬಾತ ಗುಂಡಾಲ್ ಕಡೆಯಿಂದ ಕಾಮಗೆರೆ ಕಡೆಗೆ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಅರಿತ …

ಟಿ.ನರಸೀಪುರ : ಇಲ್ಲಿನ ತಲಕಾಡು ಗ್ರಾಮದಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗಗಳ ನಡುವೆ ಬೋರ್ಡ್ ನೆಡುವ ವಿಚಾರಕ್ಕೆ ಘರ್ಷಣೆಯಾಗಿದೆ. ನಾಯಕ …

ಮೈಸೂರು: ಹಾಲು, ಮೊಸರು, ವಿದ್ಯುತ್‌, ಮೆಟ್ರೊ ಪ್ರಯಾಣ, ಸಾರ್ವಜನಿಕ ಸಾರಿಗೆ, ಡೀಸೆಲ್, ಪೆಟ್ರೋಲ್‌ ದರ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ರಾಮಸ್ವಾಮಿ ವೃತ್ತದ …

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವವು ಭಾನುವಾರ ನೂರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ದೇವತೆ ಕಟ್ಟೆ ಮಾರಮ್ಮನ ಹಬ್ಬದ ಪ್ರಯುಕ್ತ ಜಾತ್ರಾ ಮಹೋತ್ಸವ ಅಂಗವಾಗಿ ಮಾರಮ್ಮ ದೇವಿಗೆ ವಿಶೇಷ ಪೂಜೆ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ 40ಕ್ಕೂ ಹೆಚ್ಚು ಮರಗಳನ್ನು ಕಡಿದಿರುವುದು ನಗರದ ಜನತೆ ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಣ್ಯ ಇಲಾಖೆ ಅಧಿಕಾರಿ ಮೈಸೂರು ಮಹಾನಗರ …

ಮಡಿಕೇರಿ : ಚಲಿಸುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು ಮಡಿಕೇರಿ ಹೊರವಲಯದ ಇಬ್ನಿ ರೆಸಾರ್ಟ್‌ ಸಮೀಪ ಹೆದ್ದಾರಿಯಲ್ಲಿ  ಹೊತ್ತಿ ಉರಿದಿದೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳತ್ತಿದ್ದ ಈ ಕಾರಿನಲ್ಲಿ ಸುಟ್ಟ ವಾಸನೆ …

ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್‌ ಹಾಗೂ ಆತನ …

ಮೈಸೂರು: ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಲು ಸಾಲು ಮರಗಳಿಗೆ ಕೊಡಲಿ ಬಿದ್ದಿದೆ. ನಗರದ ಎಸ್ಪಿ ಕಚೇರಿ ಪಕ್ಕದ ರಸ್ತೆಯ ಉದ್ದಕ್ಕೂ ಇದ್ದ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದೆ. ಸಾರ್ವಜನಿಕರ ಕಣ್ಣು ತಪ್ಪಿಸಿ ಅರಣ್ಯ …

ನಂಜನಗೂಡು: ತಾಲ್ಲೂಕಿನ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ನೀಡಿ ತಂದೆ-ತಾಯಿಯ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ವರುಣಾ ವಿಧಾನಸಭಾ ಕ್ಷೇತ್ರದ ಚಿಕ್ಕಯ್ಯನ ಛತ್ರ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ …

ಮೈಸೂರು: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಅರಣ್ಯದಲ್ಲಿ ಇಂದು ಮುಂಜಾನೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ತಾಯಿ ಹಾಗೂ ಮೂರು ಮರಿ ಹುಲಿಗಳು ಕಾಣಿಸಿಕೊಂಡು ಮುದ ನೀಡಿವೆ. ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿಯಲ್ಲಿ ಈ ದೃಶ್ಯ ಕಂಡು ಬಂದಿದ್ದು, ತಾಯಿ ಹುಲಿ ಜೊತೆ ಮೂರು …

Stay Connected​
error: Content is protected !!