ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೆಡೆದಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಮೂಲದ ಮೃತ್ಯುಂಜಯ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. …










