Mysore
27
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಸುಂಟಿಕೊಪ್ಪ: ಪಟ್ಟಣದಲ್ಲಿ ಹೆಚ್ಚಿದ ಟ್ರಾಫಿಕ್-ಪಾರ್ಕಿಂಗ್ ಸಮಸ್ಯೆ, ಹೆದ್ದಾರಿ ಬದಿಯಲ್ಲಿ ಮಾಂಸ ಮಾರಾಟ, ತ್ಯಾಜ್ಯ ವಿಲೇವಾರಿ ವಿಳಂಬ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಅನಾವರಣಗೊಂಡಿತು. ಕೊಡಗು ಪತ್ರತರ್ಕರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ …

ಕುಶಾಲನಗರ: ಸೈನಿಕ ಶಾಲೆ ಕೊಡಗಿನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಯು ಏಪ್ರಿಲ್ 9 ಮತ್ತು 10ರಂದು ಎರಡು ದಿನಗಳವರೆಗೆ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿನ ಪ್ರತಿಭೆ, ಸೃಜನಶೀಲತೆ, ದೇಶಾಭಿಮಾನ , ವಿವಿಧ ಕಲೆ, ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸುವ ಉದ್ದೇಶವನ್ನು …

ಮೈಸೂರು: ವಾಹನ ದಟ್ಡನೆ ನಿಯಂತ್ರಿಸಲು ಹಾಗೂ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಮೈಸೂರು-ನಂಜನಗೂಡು ರಿಂಗ್‌ ರಸ್ತೆಯ ಬಳಿ ಫ್ಲೈ ಓವರ್‌ ಬ್ರಿಡ್ಜ್‌ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಈ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ತೀರ್ಮಾನಿಸಿದ್ದು, …

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ಇ-ಖಾತಾ ಅಭಿಯಾನಕ್ಕೆ ಶಾಸಕ ತನ್ವೀರ್‌ ಸೇಠ್‌ ಚಾಲನೆ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಇಂದು(ಏಪ್ರಿಲ್‌.11) ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸೀಫ್, ಕಂದಾಯ ಹಾಗೂ ಉಪ ಕಂದಾಯ ಅಧಿಕಾರಿಗಳು, ಆಸ್ತಿ ಮಾಲೀಕರು ಭಾಗಿಯಾಗಿದ್ದು, ಆಸ್ತಿ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ಎಕ್ಸ್‌ರೇ ಮಿಷನ್‌ ತೊಂದರೆಯಿಂದ ರೋಗಿಗಳು ಪರದಾಡುವಂತಾಗಿದೆ. ಎಕ್ಸ್‌ರೇ ಮಿಷನ್‌ ರೀಪೆರಿ ಇದ್ದು, ಎಕ್ಸ್‌ರೇ ಮಾಡುತ್ತಿದ್ದಾರೆ. ಯಾಕೆ ಮಾಡುತ್ತೀರ ಎಂದರೆ ಪ್ರಿಂಟ್ ಕೊಡಲ್ಲ ಬೇಕಿದ್ದರೆ ಮಾನಿಟರ್‌ನಲ್ಲಿ ಪೋಟೋ ತೆಗೆದುಕೊಂಡಿ ಹೋಗಿ ಎನ್ನುತಿದ್ದಾರೆ ಎಂದು ಸಾರ್ವಜನಿಕರು …

ಮಂಡ್ಯ: ಅಧ್ಯಯನ ಭೋದಿ ಎಜುಕೇಷನ್ ಮತ್ತು ಚಾರಿಟಬಲ್ ಟ್ರಸ್ಟ್‌ ಮತ್ತು ಮೈತ್ರಿ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುವುದು ಹೇಗೆ ಎಂಬ ವಿಷಯದ ಕಾರ್ಯಾಗಾರವನ್ನು ಏಪ್ರಿಲ್ 13ರ ಬೆಳಿಗ್ಗೆ 10.30ಕ್ಕೆ ನಗರದ ಸ್ವಾಮಿ ವಿವೇಕಾನಂದ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿಯ …

ಮಂಡ್ಯ: ಜಿಲ್ಲೆಯಲ್ಲಿ ತಲೆಯೆತ್ತಿರುವ ಹೋಟೆಲ್, ರೆಸ್ಟೋರೆಂಟ್, ತಿಂಡಿ ತಿನಿಸು, ಮಾಂಸಾಹಾರ ಸೇರಿದಂತೆ ಎಲ್ಲ ಬಗೆಯ ಆಹಾರ ಸಂಬಂಧಿತ ವ್ಯಾಪಾರ ಮಾಡುವವರು ನೊಂದಣಿ ಮಾಡಿಸಿ, ಕಡ್ಡಯಾವಾಗಿ ಆಹಾರ ಸ್ವಚ್ಛತಾ ಹಾಗೂ ಪರಿಸರ ನೈರ್ಮಲ್ಯ ಸಂಬಂಧಿತ ನಿಯಮಗಳನ್ನು ಪಾಲಿಸಬೇಕು ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ …

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕಾಗಿ ಒಂದೇ ಮನೆಯ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಏಪ್ರಿಲ್‌.9 ರಂದು ಘಟನೆ ನಡೆದಿದ್ದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಮೊದಲ ಹೆಂಡತಿ …

ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಡಿ. ಗಂಗಾಧರ್ ಹಾಗೂ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು(ಏ.11)‌ ಮೈ ಷುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕೆಲಸ ಪ್ರಾರಂಭಿಸಲು ಕಾರ್ಖಾನೆಯಲ್ಲಿ ದುರಸ್ತಿಯಲ್ಲಿರುವ …

ಮೈಸೂರು : ಕೇಂದ್ರ ಸರ್ಕಾರವು ಪೆಟ್ರೋಲ್‌, ಡಿಸೇಲ್‌ ಹಾಗೂ ಅನಿಲ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ರಾಮಸ್ವಾಮಿ ವೃತ್ತದ ಬಳಿ ಗ್ರಾಮಾಂತರ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಚಂದನ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಕಾರರು. …

Stay Connected​
error: Content is protected !!