Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಸರ್ಕಾರವೇ ಅಡ್ಡಗಾಲು ಹಾಕುತ್ತಿರುವುದು ಸರಿಯಲ್ಲ. ಕೂಡಲೇ ಈ ಸಂಬಂಧ ನ್ಯಾಯಾಯಲದಲ್ಲಿ ಇರುವ ತಡೆಯಾಜ್ಞೆ ತೆರವಿಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಯುಜಿಸಿ ಅರ್ಹತೆ ಹೊಂದಿರುವ …

ಮಂಡ್ಯ: ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದಾಗಿ ಒಳಮೀಸಲಾತಿ ಜಾರಿ ಮಾಡಿಲ್ಲ ಎಂದು ಕ್ರಾಂತಿಕಾರಿ ಪಾದಯಾತ್ರೆಯ ರೂವಾರಿ ಬಿ.ಆರ್.ಬಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …

ಚಾಮರಾಜನಗರ: ಕಾಡು ಪ್ರಾಣಿಗಳು ಈ ಭಾಗದಲ್ಲಿ ಊರು ಪ್ರವೇಶಿಸುವುದನ್ನು ಕೇಳಿದ್ದೇವೆ- ಕಂಡಿದ್ದೇವೆ. ಆದರೆ ಹುಲಿಯೊಂದು ಚಾಮರಾಜನಗರ ಜಿಲ್ಲಾ ಕೇಂದ್ರದ ಸನಿಹದಲ್ಲೇ ಮೇಲಿಂದ ಮೇಲೆ ಸುಳಿದಾಡುತ್ತಿದ್ದು ಸಹಜವಾಗಿಯೇ ಇದರಿಂದ ಜನತೆ ಭಯಭೀತರಾಗಿದ್ದಾರೆ. ಚಾಮರಾಜನಗರ -ನಂಜನಗೂಡು ಮುಖ್ಯರಸ್ತೆಯಲ್ಲಿರುವ ಮಕಾವ್ ಹೋಟೆಲ್ ಹತ್ತಿರದ ಕಾಳನಹುಂಡಿ ರಸ್ತೆಯಲ್ಲಿ …

karnataka rains

ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ. ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು. ಭಾರೀ ಮಳೆಯಿಂದ ರಸ್ತೆಯ …

ಚಾಮರಾಜನಗರ: ಏಪ್ರಿಲ್.‌24ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಆಗ್ರಹಿಸಿದ್ದಾರೆ. ಇದೇ ಏಪ್ರಿಲ್.‌24ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ನಡೆಯಲಿದ್ದು, ಗಡಿ ಜಿಲ್ಲೆಗೆ ಹೆಚ್ಚಿನ ಪ್ಯಾಕೇಜ್‌ …

ಗುಂಡ್ಲುಪೇಟೆ: ಪಟ್ಟಣದ ತಾಯಿ ಮಕ್ಕಳ ಅಸ್ಪತ್ರೆಗೆ ಗುಣಾಂಭ ಟ್ರಸ್ಟ್ ವತಿಯಿಂದ ರಾಜಮಾತೆ ಪ್ರಮೋದಾದೇವಿ ಅವರು 20 ಮಕ್ಕಳ ವಾರ್ಮರ್ ಮತ್ತು ಮಾನಿಟರ್‌ಗಳನ್ನು ಕೊಡುಗೆಯಾಗಿ ನೀಡಿದರು. ನಂತರ ಮಾತನಾಡಿದ ಅವರು, ತಾಯಿ ಮಕ್ಕಳ ಅನುಕೂಲಕ್ಕಾಗಿಯೇ ನಾವು ಇ ಟ್ರಸ್ಟ್ ಮೂಲಕ ಜನನವಾದ ಮಕ್ಕಳಿಗೆ …

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಮಲಯಾಳಂ ಚಿತ್ರದ ಶೂಟಿಂಗ್‌ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚಿತ್ರೀಕರಣ ನಡೆದ …

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಏಪ್ರಿಲ್.‌24ರಂದು ಸಚಿವ ಸಂಪುಟ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಳೆ ಮೈಸೂರು ಭಾಗಕ್ಕೆ ಹೆಚ್ಚಿನ ಗಮನ ಕೊಡುವ ನಿರೀಕ್ಷೆಯಿದ್ದ ಸಚಿವ ಸಂಪುಟ ಸಭೆಯನ್ನು ಕಳೆದ ಫೆಬ್ರವರಿ.15ರಂದೇ ನಡೆಸಲು ತೀರ್ಮಾನಿಸಲಾಗಿತ್ತು. …

ಶ್ರೀರಂಗಪಟ್ಟಣ: ಚಲಿಸುತ್ತಿದ್ದ ಬೈಕ್ ವೊಂದು ಇಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ಉರಿದು ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಬನ್ನೂರು ರಸ್ತೆಯಲ್ಲಿ ಗಾಡಿಜೋಗಿಹುಂಡಿ ಗ್ರಾಮದ ಬಳಿ ನಡೆದಿದೆ. ಬೈಕ್ ಚಾಲಕ ಮತ್ತು ಹಿಂಬದಿ ಸವಾರರು ಬೈಕ್‌ನಲ್ಲಿ ಚಲಿಸುವಾಗ ಬೈಕ್‌ನ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ …

ನಾಗಮಂಗಲ: ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದು ಚಾಕು ತೋರಿಸಿ ಎದುರಿಸಿದ ವ್ಯಕ್ತಿಗೆ ಕಂಬಕ್ಕೆ ಕಟ್ಟು ಹಾಕಿ ಊರ ಜನರು ಗೂಸ ನೀಡಿರುವ ಘಟನೆ ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ಜಿ. ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಸಂಜೆ ನಾಗೇಶ್ ಮತ್ತು …

Stay Connected​
error: Content is protected !!