Mysore
25
overcast clouds

Social Media

ಬುಧವಾರ, 08 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Long-handled reels Accused taken into police custody

ಮೈಸೂರು: ಲಾಂಗ್‌ ಹಿಡಿದು ರೀಲ್ಸ್ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಣಸೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ಶಬ್ಬೀರ್‌ ನಗರದ ಕುರ್ಸಾನ್‌ ಎಂಬಾತನೇ ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಆಸಾಮಿಯಾಗಿದ್ದಾನೆ. ಈತ ಲಾಂಗ್‌ ಬೀಸುತ್ತಾ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ …

Chamarajanagar elephant killed farmer

ಸಿದ್ದಾಪುರ: ಬಾಳೆಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಪೊನ್ನಪ್ಪ ಸಂತೆಯ ನಿವಾಸಿ ಅಜಯ್‌ ಎಂಬಾತ ಮುಂಜಾನೆ ಏಳು ಗಂಟೆ ಸುಮಾರಿಗೆ ಸೈಕಲ್‌ ಸವಾರಿ ಮಾಡುವ ವೇಳೆ ಕಾಡಾನೆಯೊಂದು ಎದುರಾಗಿದ್ದು, ಅಜಯ್‌ ಮೇಲೆ ದಾಳಿ ಮಾಡಲು ಮುಂದಾಗಿದೆ. ಅದೃಷ್ಟವಶಾತ್‌ ಆನೆ …

ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್‌ ಮೀಟ್‌ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಈ ಬಗ್ಗೆ ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಾತನಾಡಿದ ಶಾಸಕ ಎಚ್.ಡಿ.ರೇವಣ್ಣ …

K M Uday

ಮದ್ದೂರು: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ. 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರು ಸೂಚನೆ ನೀಡಿದರು. ಶಾಸಕ ಉದಯ್‌ …

The government's situation is now exposed Hema Nandish's criticism

ಮೈಸೂರು: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು, ರಸ್ತೆ, ಶಾಲೆ, ಅಭಿವೃದ್ಧಿ ಕಾರ್ಯಗಳು ಬೇಕೆಂದರೆ, ಗ್ಯಾರಂಟಿಗಳನ್ನು ಬಿಡಬೇಕು, ನೀವು ಒಪ್ಪಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಮುಖ್ಯಮಂತ್ರಿಗಳಿಗೆ ಹೇಳುತ್ತೇನೆ. ಆ ನಂತರ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಆಗುತ್ತೆ ಎಂದು ಹೇಳುವ ಮೂಲಕ …

Hanur Villagers struggle for drinking water

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಬಂಡಳ್ಳಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ಒಂದನೇ ವಾರ್ಡಿನ ಜೆ.ಎಸ್.ಎಸ್ ಪ್ರೌಢಶಾಲೆಯಿಂದ ಕಾವೇರಿ ಗ್ರಾಮೀಣ ಬ್ಯಾಂಕ್ …

Kabini Dam

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಕಳೆದ ಮೂರು ದಿನಗಳಿಂದ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ …

Inflow to KRS reservoir increases farmers are happy to see

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 33,197 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 29,126 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ …

ಮೈಸೂರು: ರಾಜ್ಯದ ವಿವಿಧ ಕಡೆಗಳಿಗೆ ಇ–ಮೇಲ್‌ ಮೂಲಕ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ದೆಹಲಿ ಮೂಲದ ನಿಖಿಲ್‌ ಶರ್ಮಾನನ್ನು ಪೊಲೀಸರು ಭಾನುವಾರ ಬಂಧಿಸಿ, ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೇ.2ರಂದು ನಗರ ಪೊಲೀಸ್‌ ಕಮಿಷನರ್‌ ಕಚೇರಿಗೆ ನಗರದ ವಿವಿಧ ಸ್ಥಳಗಳಲ್ಲಿ …

ಮೈಸೂರು: ನಗರದ ನಂಜರಾಜ ಬಹದ್ದೂರ್ ಛತ್ರದ ಆವರಣದಲ್ಲಿರುವ ನೂರಕ್ಕೂ ಹೆಚ್ಚು ವರ್ಷದ ಹಳೆಯ ಮರದ ಸುತ್ತ ಇದ್ದ ಕಟ್ಟೆ ದುರಸ್ತಿಯ ನೆಪದಲ್ಲಿ ಮರವನ್ನೇ ಕಡಿಯಲು ಮಹಾನಗರ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿ ಪರಿಸರ ಪ್ರೇಮಿಗಳು ಹಾಗೂ ಕರ್ನಾಟಕ ಹಿತರಕ್ಷಣಾ ವೇದಿಕೆ …

Stay Connected​
error: Content is protected !!