Mysore
31
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕೇಂದ್ರ ಸರ್ಕಾರ ದರ ಏರಿಕೆ ಮಾಡಿದರೆ ಬಿಜೆಪಿಯವರರು ಸಮರ್ಥನೆ ಮಾಡಿಕೊಳ್ಳುತ್ತಾರೆ. ಅದೇ ನಮ್ಮ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದರೆ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡುತ್ತಾರೆ. ಅದರೆ ಇದೊಂದು ನಾಟಕದ ಯಾತ್ರೆಯಾಗಿ ಕಾಣುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌  ಟೀಕಿಸಿದ್ದಾರೆ. …

ಚಾಮರಾಜನಗರ : ಸಿಲಿಂಡರ್‌ ದರ ಹೆಚ್ಚಿಸಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡಸಿದರು. ಪೆಟ್ರೋಲ್‌, ಡೀಸೆಲ್‌, ಅಬಕಾರಿ ಸುಂಕ ಏರಿಕೆ ಹಾಗೂ ಸಿಲಿಂಡರ್‌ ದರ ಏರಿಸಿರುವ ಮೋದಿ ಸರ್ಕಾರದ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. …

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಟನ್‌ ಗಟ್ಟಲೇ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ ನಮ್ಮದೇನು ಅಭಿಯಂತ್ರವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಚ್‌.ಡಿ.ಕುಮಾರಸ್ವಾಮಿ ಪ್ರಕಾರ ತಾವು ಒಬ್ಬರೇ ಸರಿ ಇರೋದು …

ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕು ಕಚೇರಿಗೆ ಬುಧವಾರ ಮಧ್ಯಾಹ್ನಾ ಜಿಲ್ಲಾಧಿಕಾರಿ ಕುಮಾರ್‌ ದಿಢೀರ್‌ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿದರು. ಕಚೇರಿಯ ವಿವಿಧ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು. ಬಳಿಕ ಸಾರ್ವಜನಿಕ …

ಹುಣಸೂರು : ತಾಲೂಕಿನ ಗಟಹಳ್ಳಿಯ ಕುಟುಂಬದ ಸಂಬಂಧಿಕರ ನಡುವೆ ಜಮೀನು ವಿವಾದ ವಿಚಾರವಾಗಿ ಗಲಾಟೆ ನಡೆದು ಕ್ರಿಮಿನಾಶಕ ಸೇವಿಸಿ ರೈತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿಲ್ಪಾ (26) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ …

ಗುಂಡ್ಲಪೇಟೆ : ಬಂಡೀಪುರ ಹುಲಿ ಸಂರಕ್ಷಿತ ವ್ಯಾಪ್ತಿಯಲ್ಲಿರುವ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಾರ್ವಜನಿಕ ವಾಹನಗಳಿಗೆ ನಿಷೇಧವಿದ್ದರೂ ಕೇರಳ ರಾಜ್ಯದ ಖಾಸಗಿ ವಾಹನಗಳು ನೂರಾರು ಮಂದಿಯನ್ನು ಕರೆದೊಯ್ದು ಚಲನಚಿತ್ರ ಚಿತ್ರೀಕರಣಕ್ಕೆ ಅವಕಾಶ ನೀಡಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು …

ಮೈಸೂರು : ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಪಂಚ ರಥೋತ್ಸವ ಅದ್ದೂರಿಯಾಗಿ ನಡೆದಿದೆ. ದೊಡ್ಡೆ ಜಾತ್ರೆ ಎಂದೇ ಕರೆಸಿಕೊಳ್ಳುವ ಇಲ್ಲಿನ ರಥೋತ್ಸವಕ್ಕೆ ಸಹಸ್ರಾರು ಮಂದಿ ಸಾಕ್ಷಿಯಾದರು. ಬುಧವಾರ ಬೆಳಿಗ್ಗೆ 5 ರಿಂದ 5.40 ಶುಭ ಮೀನ ಲಗ್ನದಲ್ಲಿ ರಥೋತ್ಸವ ಜರುಗಿತು.  ಮಧ್ಯರಾತ್ರಿಯಿಂದಲೇ …

ಹುಣಸೂರು : ತಾಲ್ಲೂಕಿನ ಹೈರಿಗೆ ಗ್ರಾಮದ ಬಳಿ ಸೋಮವಾರ ಆತಂಕ ಮೂಡಿಸಿದ್ದ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರೆಸಿದ್ದು, ಸಾಕಾನೆಗಳಾಗಿ ಭೀಮ ಹಾಗೂ ಜೂನಿಯರ್‌ ಅಭಿಮನ್ಯು  ಸಹಾಯದಿಂದ ಕೂಂಬಿಂಗ್‌ ಕಾರ್ಯಚರಣೆ ನಡೆಸುತ್ತಿದೆ. ಆದರೆ ಹುಲಿ ಇನ್ನೂ ಪತ್ತೆ ಆಗಿಲ್ಲ. ಆರ್ …

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಲ್ಲಿ ನಾಳೆ ಪಂಚ ಮಹಾರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನದ ಪ್ರಧಾನ ಆಗಮಿಕ ನಾಗಚಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿವೆ. ನಾಳೆ ಬೆಳಿಗ್ಗೆ 5ರಿಂದ 5.45ರವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ಪಂಚ …

ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯವಾದ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರದ ಚಿತ್ರೀಕರಣ ದೇಗುಲದ ಆವರಣದಲ್ಲಿ ನಡೆಯುತ್ತಿದ್ದು, ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಕಳೆದ 2016ರಿಂದಲೂ ಗೋಪಾಲಸ್ವಾಮಿ …

Stay Connected​
error: Content is protected !!