ಮೈಸೂರು : ರಾಜ್ಯದಲ್ಲಿ ಬಿಜೆಪಿ, ಜಾ.ದಳ ಸರ್ಕಾರ ಇದ್ದಾಗ ಜನರಿಗೆ ಏನು ಮಾಡಲಿಲ್ಲ. ಈಗ ಬಿಟ್ಟಿ ಕೊಟ್ಟಿದ್ದಾರೆ ಎನ್ನುವ ಬದಲಿಗೆ ನೀವು ಏನು ಕೊಟ್ಟಿರಿ ಎಂಬುದನ್ನು ಜನರ ಮುಂದೆ ಹೇಳಬೇಕು. ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳನ್ನು ಟೀಕಿಸುವ ಪ್ರತಿಪಕ್ಷಗಳ ನಾಯಕರಿಗೆ ತಕ್ಕ …
ಮೈಸೂರು : ರಾಜ್ಯದಲ್ಲಿ ಬಿಜೆಪಿ, ಜಾ.ದಳ ಸರ್ಕಾರ ಇದ್ದಾಗ ಜನರಿಗೆ ಏನು ಮಾಡಲಿಲ್ಲ. ಈಗ ಬಿಟ್ಟಿ ಕೊಟ್ಟಿದ್ದಾರೆ ಎನ್ನುವ ಬದಲಿಗೆ ನೀವು ಏನು ಕೊಟ್ಟಿರಿ ಎಂಬುದನ್ನು ಜನರ ಮುಂದೆ ಹೇಳಬೇಕು. ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳನ್ನು ಟೀಕಿಸುವ ಪ್ರತಿಪಕ್ಷಗಳ ನಾಯಕರಿಗೆ ತಕ್ಕ …
ಮೈಸೂರು : ಚಾಮುಂಡೇಶ್ವರಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಹಲವೆಡೆಯ ಶಕ್ತಿ ದೇವತೆಗಳ ದೇವಸ್ಥಾನಗಳು, ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಗರದ ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, …
ಹುಣಸೂರು: ನಾಗರಹೊಳೆ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‌ನಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿ ದರ್ಶನ ನೀಡಿದ್ದು, ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಸಿಗರಿಗೆ ಹುಲಿರಾಯ ದರ್ಶನ ನೀಡಿರಲಿಲ್ಲ, ಆದರೆ ಮಂಗಳವಾರ ಸಫಾರಿಗೆ ತೆರಳಿದ್ದ ವೇಳೆ …
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಕನಕೋಟೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿಯೊಂದು ದರ್ಶನ ನೀಡಿದೆ. ಸಫಾರಿಗೆ ತೆರಳುವ ಪ್ರವಾಸಿಗರಿಗೆ ವನ್ಯಮೃಗಗಳು ಕಾಣಿಸುವುದು ಸರ್ವೇ ಸಾಮಾನ್ಯ. ಆದರೆ ಸಫಾರಿ ವೇಳೆ ಹುಲಿ ಕಾಣಿಸಿಕೊಳ್ಳುವುದು ತೀರಾ ಅಪರೂಪ. ಇಂದು ಬೆಳಿಗ್ಗೆ ಸಫಾರಿಗೆ …
ನಂಜನಗೂಡು: ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 234ನೇ ಜನ್ಮದಿನದ ಹಿನ್ನೆಲೆಯಲ್ಲಿ ಅರಸು ಮಂಡಳಿಯಿಂದ ನಂಜನಗೂಡಿನಲ್ಲಿ ಉತ್ಸವಮೂರ್ತಿ ಮೆರವಣಿಗೆ ಮಾಡಲಾಯಿತು. ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಮೈಸೂರು ರಾಜಮನೆತನ ಶ್ರೀಕಂಠೇಶ್ವರನ ದರ್ಶನ ಪಡೆಯಿತು. ಬಳಿಕ ದೇವಾಲಯದ ಸುತ್ತ ನಡೆದ ಉತ್ಸವ …
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ …
ಮೈಸೂರು-ಕೊಡಗು ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಚರ್ಚೆ ಮೈಸೂರು : ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮೈಸೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ …
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಈಚೆಗೆ ನಡೆದ ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಡಿಸಿಎಫ್ ವೈ.ಚಕ್ರಪಾಣಿ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಹುಲಿಗಳ ಸಾವಿನ ಸಂಬಂಧ ಸರ್ಕಾರ ರಚಿಸಿದ್ದ ಉನ್ನತ ಮಟ್ಟಡ ತನಿಖಾ ತಮಿತಿ …
ಮಂಡ್ಯ : ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಹೊಸಬೂದನೂರು ಬಳಿ ನಡೆದಿದೆ. ತಾಲ್ಲೂಕಿನ ಕಟ್ಟೇದೊಡ್ಡಿ ಗ್ರಾಮದ ಮನೋಜ್‌ಗೌಡ (28) ಹಲ್ಲೆಗೊಳಗಾದವರು. ಅವರ ಮೇಲೆ ಅದೇ ಗ್ರಾಮದ ರಂಜನ್‌ಕುಮಾರ್, ಕೆ.ಜೆ.ಗಿರೀಶ್, ರವಿಕುಮಾರ್, …
ಮೈಸೂರು : ಇ-ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಸಾಮಗ್ರಿ ಖರೀದಿಸಲಾಗಿದೆ ಎಂದು ಆರೋಪಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಅಕ್ರಮ ನಡೆಸಿರುವವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ …