Mysore
31
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಎಚ್.ಡಿ.ಕೋಟೆ: ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಟಿ. ರವಿಕುಮಾರ್‌ ಅವರು ಅಧ್ಯಕ್ಷತೆ ವಹಿಸಿ ಜಾಥಾಗೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆಯನ್ನೂ ನೀಡಿದರು. ಈ ವೇಳೆ …

ಮಂಡ್ಯ: ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿಕೊಂಡು ಶಾಸಕರು ಬಂದ್ರಾ? ಅಥವಾ ನನ್ನನ್ನು ನೋಡಿಕೊಂಡು ಬಂದರಾ? ಅನ್ನೋದಕ್ಕೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲು ನಾನು ಕಾರಣ ಅಲ್ಲ ಎಂದರೆ ಧರ್ಮಸ್ಥಳಕ್ಕೆ …

ಮಡಿಕೇರಿ: ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡವ ಕುಟುಂಬಗಳ ಮುದ್ದಂಡ ಕಪ್‌ ಹಾಕಿ ಉತ್ಸವದಲ್ಲಿ ಕಳೆದ 10 ದಿನಗಳಲ್ಲಿ 2 ಟನ್‌ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್‌ ಟ್ರಸ್ಟ್‌ ಕೈ ಜೋಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಕೊಡಗು: ವಿನಯ್ ಸೋಮಯ್ಯ ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಆತ ಬಿಜೆಪಿಗ ಅಂತಲೇ ಅವನ ವಿರುದ್ಧ ಎಫ್‌ಐಆರ್‌ ಹಾಕಿಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ …

ಮಂಡ್ಯ: ತಮಿಳುನಾಡಿನಲ್ಲಿ ಅರುಂಧತಿಯಾರ್‌ ಸಮುದಾಯಕ್ಕೆ ಶೇ 3ರಷ್ಟು ಮೀಸಲಾತಿ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ಅರುಂಧತಿಯಾರ್‌ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ ಸೇರಿದಂತೆ ಸ್ವಚ್ಛತಾ ಕಾರ್ಯಗಳಲ್ಲಿ …

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ಮೈಸೂರು ಜಿಲ್ಲೆಯ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತಮ್ಮ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ಎಂಎ. ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ …

ಮೈಸೂರು: ಕೇಂದ್ರ ಸರ್ಕಾರ ಎಲ್‌ಪಿಜಿ ಗ್ಯಾಸ್‌ ಬೆಲೆಯನ್ನು 5 ರೂ.ಗೆ ಏರಿಕೆ ಮಾಡಿದ್ದರೂ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಬೆಲೆ ಕಡಿಮೆಯಾಗಿದೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಗ್ಯಾಸ್‌ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ದರ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಸಿಎಂ ಸಿದ್ದರಾಮಯ್ಯ ಹೇಳಿಕೆಗೆ …

ಮೈಸೂರು: ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ ಗ್ಯಾಸ್ ಬೆಲೆ ಏರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ …

ನಂಜನಗೂಡು: ಲಂಚ ಸ್ವೀಕರಿಸುವಾಗಲೇ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್‌ ಕಾವೇರಿ ರಂಗನಾಥನ್‌ ಹಾಗೂ ಅಕೌಂಟ್‌ ಸೂಪರಿಡೆಂಟ್‌ ಉಮಾ ಮಹೇಶ್‌ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಟೆಂಡರ್‌ ಹಣ ಬಿಡುಗಡೆಗೆ ಚಾಮರಾಜನಗರದ ನಿವಾಸಿ ಅಬ್ದುಲ್‌ ಅಜೀಜ್‌ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. …

Stay Connected​
error: Content is protected !!