ಮಂಡ್ಯ: ವ್ಯಕ್ತಿಯೋರ್ವ ಪ್ರವಾಸಕ್ಕೆಂದು ಬಂದಿದ್ದಾಗ ಫೋಟೋ ತೆಗೆದುಕೊಳ್ಳಲು ಹೋಗಿ ಕಾಲು ಜಾರಿಬಿದ್ದು ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಸರ್ವಧರ್ಮ ಆಶ್ರಮದ ಬಳಿ ಈ ಘಟನೆ ನಡೆದಿದ್ದು, ಮೈಸೂರಿನಲ್ಲಿ ಆಟೋ ಚಾಲಕನಾಗಿದ್ದ ಮಹೇಶ್ ಎಂಬುವವರೇ …
ಮಂಡ್ಯ: ವ್ಯಕ್ತಿಯೋರ್ವ ಪ್ರವಾಸಕ್ಕೆಂದು ಬಂದಿದ್ದಾಗ ಫೋಟೋ ತೆಗೆದುಕೊಳ್ಳಲು ಹೋಗಿ ಕಾಲು ಜಾರಿಬಿದ್ದು ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಸರ್ವಧರ್ಮ ಆಶ್ರಮದ ಬಳಿ ಈ ಘಟನೆ ನಡೆದಿದ್ದು, ಮೈಸೂರಿನಲ್ಲಿ ಆಟೋ ಚಾಲಕನಾಗಿದ್ದ ಮಹೇಶ್ ಎಂಬುವವರೇ …
ಎಚ್.ಡಿ.ಕೋಟೆ: ಆಸ್ತಿಗಾಗಿ ಸಂಬಂಧಿಕರಿಂದ ಗಲಾಟೆ ನಡೆದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗೇಟ್‌ನಲ್ಲಿ ನಡೆದಿದೆ. ಯೋಗಮಣಿ ಎಂಬುವವರ ಮೇಲೆ ಸಂಬಂಧಿಕರೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಗಲಾಟೆ ವಿಡಿಯೋ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. 2.5 ಎಕರೆ ಜಮೀನು ಯೋಗಮಣಿ …
ವಿರಾಜಪೇಟೆ: ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ. ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ತೀವ್ರ …
ಮೈಸೂರು: ಭಾರೀ ಮಳೆಯಿಂದ ಮನೆಯ ಗೋಡೆ ಮೇಲ್ಛಾವಣಿ ಸಹಿತ ಕುಸಿದಿರುವ ಘಟನೆ ಎಚ್. ಡಿ. ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ನೆರವಿಗೆ ಧಾವಿಸಿದ ಸ್ಥಳೀಯರು ಮನೆಯ ಒಳಗಡೆ ಸಿಲುಕಿದವರನ್ನು ಮೇಲ್ಚಾವಣಿ ಮೂಲಕವೇ ಹೊರಗೆ ಕರೆ ತಂದ ರಕ್ಷಣೆ …
ಕೆ.ಆರ್.ಪೇಟೆ : ಜಾ.ದಳ ಪಕ್ಷವು ರಾಜ್ಯಾದ್ಯಂತ ಅಭ್ಯರ್ಥಿ ಹಾಕುವ ಶಕ್ತಿ ಇಲ್ಲದ ಪಕ್ಷವಾಗಿದೆ. ಇದು ಕೇವಲ ಒಂದೆರಡು ಜಿಲ್ಲೆಗೆ ಸೀಮಿತವಾದ ಪಕ್ಷವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಮಂಡ್ಯ ಲೋಕಸಭೆಯಲ್ಲಿ ಗೆದ್ದಿದ್ದಾರೆ. ಇಲ್ಲದಿದ್ದರೆ ಕುಮಾರಸ್ವಾಮಿ ಗೆಲ್ಲುತ್ತಿರಲಿಲ್ಲ ಎಂದು …
ಮೈಸೂರು : ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಾಪಿನ್ ಕಂಪನಿಗೆ ಸೇರಿದ ಸಾಮಾಜಿಕ ಜಾಲತಾಣದಲ್ಲಿ ಮೃಣಾಲಿನಿ ಮನೋಹರ್ ಎಂಬುವರು …
ಮದ್ದೂರು : ಬೈಕ್ ಸವಾರರಿಬ್ಬರು ಅತಿ ವೇಗ, ಅಜಾಗರೂಕತೆಯಿಂದ ಕಾಲುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹೊಸಗಾವಿ ಬಳಿ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಕುಣಿಗಲ್ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಾಮಣ್ಣ (70), ಕೊಪ್ಪ ಹೋಬಳಿ ಸೋಮನಹಳ್ಳಿಯ ಭರತ …
ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿ ಪುರುಷರು ಹಾಗೂ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದಾಸನಕೊಪ್ಪಲು …
ಹುಣಸೂರು : ಸಾಲ ಬಾಧೆಯಿಂದ ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಶ್ರವಣಹಳ್ಳಿ ಗ್ರಾಮದ ರೈತ ಪುಟ್ಟಸ್ವಾಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹೊಗೆಸೊಪ್ಪು ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆಯಲು ಒಟ್ಟು 20 ಲಕ್ಷ ರೂ. ಕೈ ಸಾಲ ಪಡೆದಿದ್ದು , ಖಾಸಗಿ ಫೈನ್ಸ್‌ಗಳಿಂದಲೂ …
ಮಡಿಕೇರಿ : ಕೊಡಗು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು, ವಾಹನ ಸವಾರರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಜು.೬ರಿಂದ ಆ.೫ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ಆದೇಶಿಸಿದ್ದಾರೆ. …