Mysore
28
clear sky

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದ ಕೂಡಿದ ರಾಜ್ಯ ಸರ್ಕಾರ ಬೆಲೆಗಳ ಏರಿಕೆ ಮಾಡಿಕೊಂಡು ತಮ್ಮ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿ ದೀಪಕ್.ಸಿ.ಎನ್ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ಅಗತ್ಯ …

ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು  ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ. ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು. ಟಿ.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ …

ಮೈಸೂರು :  ಐಎಎಸ್‌, ಕೆಎಎಸ್‌ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಆಸಕ್ತರು ಈ ಕೂಡಲೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕೇಂದ್ರ ಲೋಕಸೇವಾ ಆಯೋಗದ ಐಎಎಸ್‌ ಹಾಗೂ …

ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಕಬಿನಿ ಹಿನ್ನೀರು, ಡಿ.ಬಿ.ಕುಪ್ಪೆ, ಅಂತರಸಂತೆ ವಲಯದಲ್ಲಿದ್ದ ಉದ್ದನೆಯ ದಂತವುಳ್ಳ ಬೋಗೇಶ್ವರ ಆನೆಯನ್ನೇ (2022ರಲ್ಲಿ ಮೃತಪಟ್ಟಿರುವ) ಹೋಲುವಂತೆ …

ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ …

ಮಂಡ್ಯ: ರೈತ ವಿರೋಧಿ, ಸಂವಿಧಾನ ವಿರೋಧಿ ವಕ್ಫ್ ಕಾಯಿದೆಯಿಂದ ದೇಶದ ಜನರನ್ನು ರಕ್ಷಿಸಲು ವಕ್ಫ್ ಕಾಯ್ದೆಗೆ ಬಿಲ್ಲನ್ನು ಕೇಂದ್ರ ಸರ್ಕಾರ ಸಂಸತ್ತಿನ ಮಂಡಿಸಿರುವುದು ದೇಶದ ರೈತರಿಗೆ ದೊರೆತ ಜಯವಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷ ರಮೇಶ್ …

ಹುಣಸೂರು : ತಾಲೂಕಿನ ಕಲ್ಕುಣಿಕೆಯಲ್ಲಿ ಜಮೀನು ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಲಾಗಿದೆ. ಕಲ್ಕುಣಿಕೆಯ ರೈತ ಮಹದೇವ (45) ಹಲ್ಲೆಗೊಳಗಾದ ವ್ಯಕ್ತಿ. 5 ರಿಂದ 6 ಎಕರೆ ಕುಷ್ಕಿ ಜಮೀನು ವಿಚಾರವಾಗಿ ಗಲಾಟೆ ನಡೆದಿದ್ದು, ಮಹದೇವ ಅವರ …

ಮೈಸೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಭಾಗವಾಗಿರುವ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು : ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ತಡಮಾಡದೇ ಸಿಬಿಐಗೆ ವಹಿಸಿ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ನಗರದ ಬಿ.ಆರ್‌ ಅಂಬೇಡ್ಕರ್‌ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ …

  ಪ್ರಶಾಂತ್‌ ಎನ್‌.ಮಲ್ಲಿಕ್‌ ಮೈಸೂರು: ರಾಜ್ಯ ಸರ್ಕಾರವೂ ಸರ್ಕಾರ ನೌಕರರಿಗೆ ಸಂಬಳ ನೀಡದಷ್ಟು ದಿವಾಳಿಯಾಗಿದೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.4) 7ನೇ ವೇತನದ ಹೆಚ್ಚುವರಿ ವೇತನ ಭರಿಸಲು ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ …

Stay Connected​
error: Content is protected !!