Mysore
21
overcast clouds

Social Media

ಮಂಗಳವಾರ, 07 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Increase in heart attack cases:

ಬೆಂಗಳೂರು : ರಾಜ್ಯದಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದರಿಂದ ಆತಂಕಗೊಂಡ ಜನತೆ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತಿದ್ದಾರೆ. ಹೀಗಾಗಿ …

cow rescue

ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್‌ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ ನಿರ್ಮಾಣಕ್ಕೆಂದು 20 ಅಡಿ ಹಳ್ಳ ತೋಡಲಾಗಿತ್ತು. ಅಲ್ಲಿಗೆ ಮೇಯಲು ಹೋಗಿದ್ದ ನಾಲ್ಕು ತಿಂಗಳ …

kumaraswamy and devegowda

ಮಂಡ್ಯ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನವರು ಎಲ್ಲವನ್ನು ಬಿಟ್ಟು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನವರು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ. …

Young woman rescued after attempting suicide by jumping into river

ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಯುವತಿಯನ್ನು ರಕ್ಷಿಸಲಾಗಿದೆ. ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿಯನ್ನು ಸ್ಥಳೀಯರು ಹಾಗೂ ಪೊಲೀಸರು …

DCM DK Shivakumar visits Nadadevate Chamundeshwari

ಮೈಸೂರು: ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಟುಂಬ ಸಮೇತ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪತ್ನಿ ಉಷಾ, ಮಗಳು ಐಶ್ವರ್ಯ ಜೊತೆಗೂಡಿ ಚಾಮುಂಡಿಬೆಟ್ಟಕ್ಕೆ ಭೇಟಿ …

Hundi counting at Sri Ranganatha Temple: Rs 37.33 lakh collected

ಶ್ರೀರಂಗಪಟ್ಟಣ: ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ೩ ತಿಂಗಳನಂತರ ೧೧ ಹುಂಡಿಗಳನ್ನು ಬಿಚ್ಚಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಉಮಾ ಅವರ ಸಮ್ಮುಖದಲ್ಲಿ ಎಣಿಕೆ ಮಾಡಲಾಯಿತು. ಹುಂಡಿಗಳಲ್ಲಿ ಭಾರತದ ರೂಪಾಯಿಗಳಲ್ಲದೆ, ಅಮೇರಿಕಾ, ಕೆನಡಾ, ಇಂಡೋನೇಷಿಯಾ, ಮಲೇಷಿಯಾ, ಯುರೋಪ್ …

KRS | Large Volume of Water Released into Cauvery River: Advisory Issued for Precaution

ಶ್ರೀರಂಗಪಟ್ಟಣ : ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬೆಳಗೊಳ ಹೋಬಳಿಯ ವಿವಿಧ ಗ್ರಾಮಗಳ ರೈತರು ಕೆಆರ್‌ಎಸ್‌ನ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗೊಳ ರೈತ ಮುಖಂಡ ಸುನೀಲ್ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರು ಕಚೇರಿ ಮುಂದೆ ಜಮಾಯಿಸಿ ನಾಲೆಗಳಿಗೆ ನೀರು …

Medical report mentions killing more than twenty monkeys with poison

ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು. ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ …

Water supply to the settlements in a phased manner

ಮೈಸೂರು : ನಾಗನಹಳ್ಳಿ ಮತ್ತು ಸಿದ್ದಲಿಂಗಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿಯಿಂದ ಶೀಘ್ರದಲ್ಲೇ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. ಹಂತ ಹಂತವಾಗಿ ಕ್ಷೇತ್ರದ ಎಲ್ಲಾ ಗ್ರಾಮಗಳು, ಬಡಾವಣೆಗಳಿಗೆ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ …

Mysore-Udaipur Palace Queen train

ಚನ್ನಪಟ್ಟಣ: ತಾಲ್ಲೂಕಿನ ವಂದಾರಗುಪ್ಪೆ ಬಳಿ ಮೈಸೂರು- ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: ೧೯೬೬೮) ರೈಲಿನ ಇಂಜಿನ್‌ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೈಸೂರಿನಿಂದ ಹೊರಟಿದ್ದ ರೈಲು ಬೆಳಿಗ್ಗೆ ೧೧.೪೫ರ …

Stay Connected​
error: Content is protected !!