Mysore
24
clear sky

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌ ವೇಳೆ ನವಜೋಡಿಗಳು ಆರ್‌ಸಿಬಿಗೆ ಮನಸೋತಿದ್ದಾರೆ. ಹೌದು, ಮೈಸೂರು ಜಿಲ್ಲೆಯ ಜೋಡಿಗಳಾದ ಮನೋಜ್‌ ಹಾಗೂ ರಕ್ಷಿತಾ ಎಂಬುವವರು, ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌ ವೇಳೆ ಆರ್‌ಸಿಬಿ ಜೆರ್ಸಿ ಧರಿಸಿ ಫೋಟೋ ಶೂಟ್‌ …

ಮೈಸೂರು: ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾದ ವಿನಯ್‌ ಅವರು ಕಾಂಗ್ರೆಸ್‌ನವರ ಕ್ಷುಲಕ ರಾಜಕಾರಣಕ್ಕೆ ಬೇಸತ್ತು ಇಂದು ಇಹಲೋಕ ತ್ಯಜಿಸಿರುವ ಸುದ್ದಿ ತಿಳಿದು ಮನಸಿಗೆ ನೋವುಂಟಾಗಿದೆ ಅವರ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ದೊರಕಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ …

ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ದಿಢೀರ್‌ ಪ್ರತಿಭಟನೆ ನಡೆಸಿದರು. ಮಡಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ವಿನಯ್‌ ಸೋಮಯ್ಯ ಅವರು ಡೆತ್ ನೋಟ್‌ನಲ್ಲಿ …

ಪ್ರಶಾಂತ್‌ ಎನ್‌.ಮಲ್ಲಿಕ್‌ ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಭರದಿಂದ ಸಿದ್ಧತೆ ಮಾಡಿಕೊಂಡಿದೆ. ಪ್ರತಿಭಟನೆಗೆ ರೂಪುರೇಷ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಕಾರ್ಯಕರ್ತರು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಏಪ್ರಿಲ್‌.4) ನಡೆಸಿದ …

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆಗೆ ಕಾಂಗ್ರೆಸ್‌ ಶಾಸಕ ಪೊನ್ನಣ್ಣ, ಮಂತರ್‌ ಗೌಡ ಹಾಗೂ ಕಾಂಗ್ರೆಸ್‌ ಕಾರ್ಯಕರ್ತ ತನ್ವೀರ್‌ ಮೈನಾ ಕಾರಣರಾಗಿದ್ದು, ಈ ಮೂವರನ್ನು ಆದಷ್ಟು ಬೇಗ ಬಂಧಿಸಿ ಎಂದು ಮಾಜಿ ಸ್ಪೀಕರ್‌ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಡಿಕೇರಿ ಬಿಜೆಪಿ ಕಾರ್ಯಕರ್ತ …

ಮಂಡ್ಯ: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಂದ ವ್ಯಾಪವ ಭ್ರಷ್ಟಾಚಾರ ನಡೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಮಧು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾಗುವ ಕಟ್ಟಡಗಳ ನಿರ್ಮಾಣದಲ್ಲಿ ಬಾರಿ ಅವ್ಯವಹಾರ …

ಮೈಸೂರು: ಪತ್ನಿ ಜೊತೆಯಲ್ಲಿದ್ದರೂ ಕೂಡ ತನಗೆ ವಿಚ್ಛೇದನವಾಗಿದೆ ಎಂದು ನಂಬಿಸಿ ಮಹಿಳೆಯೊಬ್ಬರನ್ನು ವಿವಾಹವಾಗಿದ್ದಲ್ಲದೆ, ಆಕೆಯಿಂದ 50 ಲಕ್ಷ ರೂ. ಹಣವನ್ನು ಪಡೆದು ವಂಚಿಸಿರುವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಕೇರಳರ ತ್ರಿಶೂರ್ ನಿವಾಸಿ ಶರತ್‌ರಾಮ್ ಎಂಬವರ ವಿರುದ್ಧ ಕುವೆಂಪುನಗರದಲ್ಲಿ ವಾಸಿಸುತ್ತಿರುವ ಎ.ಎಸ್.ರೋಜಾ …

ಮೈಸೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ತಾಲ್ಲೂಕಿನ ಜಯಪುರ ಹೋಬಳಿ ಸೋಲಿಗರ ಕಾಲೋನಿಯ ನಿವಾಸಿ ನಾರಾಯಣ ಎಂಬವರ ಮಗ ಶ್ರೀನಿವಾಸ್(55) ಎಂಬವರೇ ಅಪಘಾತದಲ್ಲಿ ಮೃತಪಟ್ಟವರು. ಅವರು ಗುರುವಾರ …

ಮಳವಳ್ಳಿ : ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 14 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬೊಪ್ಪೇಗೌಡನಪುರ(ಬಿ.ಜಿ ಪುರ) ಹೋಬಳಿಯ ರಾಷ್ಟ್ರೀಯ ಹೆದ್ದಾರಿ-2029ರಲ್ಲಿ ನಡೆದಿದೆ. ಗುರುವಾರ ಸಂಜೆ ಮಲೆ ಮಹದೇಶ್ವರಸ್ವಾಮಿ ಬೆಟ್ಟದಿಂದ ಸಾರಿಗೆ ಬಸ್ …

ಗುಂಡ್ಲುಪೇಟೆ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕರ ದಿನ ಬಳಕೆ ವಸ್ತುಗಳಾದ ಡಿಸೇಲ್, ಪೆಟ್ರೋಲ್, ಹಾಲು, ಮೊಸರು, ದಿನಸಿ ಪದಾರ್ಥಗಳು, ಬಸ್ ಟಿಕೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಕಾವಲುಪಡೆ ಸಂಘಟನೆ ಪ್ರತಿಭಟನೆ ನಡೆಸಿತು. ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಬಸವೇಶ್ವರ …

Stay Connected​
error: Content is protected !!