ನ್ಯಾಯಾಲಯಕ್ಕೆ ಜಿಲ್ಲಾಧಿಕಾರಿ ಮಾಹಿತಿ ಸಲ್ಲಿಕೆ ಕ್ಯಾತಮಾರನಹಳ್ಳಿಯ ವಿವಾದಿತ ಸ್ಥಳ ಮೈಸೂರು: ಇಲ್ಲಿನ ಕ್ಯಾತಮಾರನಹಳ್ಳಿಯಲ್ಲಿರುವ ವಿವಾದಿತ ಸ್ಥಳದಲ್ಲಿ ಮದರಸಾ ಆರಂಭಿಸಲು ಅನುಮತಿ ನೀಡಿರುವುದಾಗಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಮೈಸೂರು ಜಿಲ್ಲಾಽಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಈ ಸಂಬಂಧ …










