Mysore
21
clear sky

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ(ಏ.2) ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಜಳಕ್ಕೆ ಬಸವಳಿದಿದ್ದ ಜನರಿಗೆ ಮಳೆರಾಯ ಸದ್ಯ ತಂಪೆರೆದಿದ್ದಾನೆ. ರಾತ್ರಿ 8 ಗಂಟೆಯ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ …

ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಗರದ ಮೇಟಗಳ್ಳಿ ಪೊಲೀಸ್‌ಠಾಣೆಯ ಎಸ್‌ ಐ ವಿ.ಆರ್. ಶಬರೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕ ಪ್ರದಾನ ಮಾಡಿದರು. ಗೃಹ ಸಚಿವ ಜಿ. ಪರಮೇಶ್ವರ್, ಹಿರಿಯ …

ಹುಣಸೂರು: ನಗರಸಭೆ ಕಾರ್ಯಾಲಯದ ಕೌನ್ಸಿಲ್ ಸಾಮಾನ್ಯ ಸಭೆಯು ಬುಧವಾರ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಿತು. ನಗರಸಭಾಧ್ಯಕ್ಷ ಶರವಣ, ಶಾಸಕ ಹರೀಶ್ ಗೌಡ ರವರು ಹಾಜರಿದ್ದು, ತಾಳ್ಮೆಯಿಂದ ಸದಸ್ಯರ ಪ್ರಶ್ನೆಗಳನ್ನು ಆಲಿಸಿದರು. ಸಭೆ ಪ್ರಾರಂಭವಾಗುತ್ತಿದ್ದಂತೆ ಚರಂಡಿ ನೀರು ನದಿಗೆ ಸೇರಬಾರದೆಂದು ಲಕ್ಷಾಂತರ ರೂ. …

ಮೈಸೂರು : ಮೈಸೂರು ರಂಗಾಯಣದ ವತಿಯಿಂದ  ಏಪ್ರಿಲ್ 14 ರಿಂದ ಮೇ 10 ರವರೆಗೆ  ʻಚಿಣ್ಣರ ಮೇಳʼವನ್ನು  ರಂಗಾಯಣದ ಆವರಣದಲ್ಲಿ ನಡೆಸಲು ಯೋಜಿಸಲಾಗಿದ್ದು, ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಅರ್ಜಿ ವಿತರಣೆ ಮಾಡಲಾಗುತ್ತಿದೆ. 2025 ಮಾರ್ಚ್ 31 ಕ್ಕೆ 7 ವರ್ಷಗಳು …

ಮೈಸೂರು : ವಚನಕಾರ ದೇವರ ದಾಸಿಮಯ್ಯ ಅವರು ಕನ್ನಡಕ್ಕೆ ಅಪಾರ ಕೊಡುಗೆ  ನೀಡಿದ್ದಾರೆ ಎಂದು  ಬೆಂಗಳೂರಿನ ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ. ಎಸ್.ಲಕ್ಷ್ಮಿನಾರಾಯಣ  ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ …

ಮೈಸೂರು : ಇತ್ತೀಚೆಗೆ ನಗರದ ಎಸ್‌ಬಿಐ ಬ್ಯಾಂಕ್‌ ಗ್ರಾಹಕರ ಖಾತೆಯಲ್ಲಿನ ಹಣ ಕಡಿತವಾಗಿ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದರು. ಸದ್ಯ ಖಾತೆಯಲ್ಲಿ ಹಣ ಕಡಿತದ ಬಗ್ಗೆ ಎಸ್‌ಬಿಐನ ಪ್ರಾದೇಶಿಕ ಅಧಿಕಾರಿ  ಶ್ರೀಪಾದ ರಾಜು ಸ್ಪಷ್ಟನೆ ನೀಡಿದ್ದಾರೆ. ಇಂತಹ ಪ್ರಕರಣಗಳಲ್ಲಿ ಪೊಲೀಸ್ ಹಾಗೂ ಸಂಬಂಧ …

ಹೆಚ್‌.ಡಿ ಕೋಟೆ: ತಾಲೂಕಿನ ದಮ್ಮನಕಟ್ಟೆ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಈ ವೇಳೆ ಪಾದಚಾರಿ ಮಹಿಳೆ ಮತ್ತು ಬಸ್ ಚಾಲಕ ಇಬ್ಬರೂ ಸಾವನ್ನಪ್ಪಿರುವ ಘಟನೆ ಜರುಗಿದೆ. ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆಸಲ್ಲಿಸುತ್ತಿದ್ದ ಮೈಸೂರು …

ಮೈಸೂರು: ಇತ್ತೀಚೆಗೆ ಹೆಚ್ಚಾಗುತ್ತಿರುವ  ಸೈಬರ್ ಅಪರಾಧಗಳನ್ನು ಪತ್ತೆಹಚ್ಚಿ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ  ತಿಳಿಸಿದರು. ಇಂದು(ಏ.2) ನಗರ ಶಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. …

ಗುಂಡ್ಲುಪೇಟೆ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್‌ ಬಳಿ ನಡೆದಿದೆ. ಬೆಂಗಳೂರಿನಿಂದ ಊಟಿಗೆ ಕುಟುಂಬ ಸಮೇತವಾಗಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು …

ಹನೂರು: ಬಿಸಿಲ ಬೇಗೆಗೆ ಕಾಡಾನೆ ಹಿಂಡು ರಸ್ತೆಬದಿಯ ಹಳ್ಳದಲ್ಲೇ ರಿಲ್ಯಾಕ್ಸ್‌ಗೆ ಜಾರಿದ ಘಟನೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ವಡಕೆಹಳ್ಳ ರಸ್ತೆಯಲ್ಲಿ ನಡೆದಿದೆ. ಬಿಸಿಲ ಬೇಗೆಗೆ ತತ್ತರಿಸಿದ ಆನೆಗಳ ಹಿಂಡು ರಸ್ತೆಬದಿಯ ಹಳ್ಳದಲ್ಲೇ ಮಿಂದು, ದಣಿವಾರಿಸಿಕೊಂಡು ರಿಲ್ಯಾಕ್ಸ್ ಗೆ …

Stay Connected​
error: Content is protected !!