Mysore
21
clear sky

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಪ್ರಶಾಂತ್‌ ಎನ್‌.ಮಲ್ಲಿಕ್‌ ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶದ ಪ್ರತಿಷ್ಠಿತ ಹುಲಿ ಸಂರಕ್ಷಿತ ಪ್ರದೇಶವಾದ ಬಂಡೀಪುರ. ರಾತ್ರಿ ಸಂಚಾರ ನಿರ್ಬಂಧ ತೆರವಿಗೆ …

ಪ್ರಶಾಂತ್‌ ಎನ್‌.ಮಲ್ಲಿಕ್‌ ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅವ್ವೆಹಳ್ಳಿಯಲ್ಲಿ ತರಗಲೆಗೆ ಬೆಂಕಿ ಹಚ್ಚುವಾಗ ಹಾವು ಕಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯನ್ನು 24 ವರ್ಷದ ಸಂಜಯ್ ಎಂಬಾತನೆಂದು ಗುರುತಿಸಲಾಗಿದೆ. ಮೃತ ದುರ್ದೈವಿಯೂ ಟಿ. ನರಸೀಪುರ ತಾಲ್ಲೂಕಿನ …

ಮೈಸೂರು: ಜಿಲ್ಲೆಯ ಕೆ.ಆರ್‌.ನಗರ ತಾಲ್ಲೂಕಿನ ಹಂಪಾಪುರ ಬಸ್‌ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್‌, ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು ಆ ಸೈಕಲ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಓವರ್ ಟೇಕ್ ಮಾಡುವ ಬರದಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ …

ತಿ.ನರಸೀಪುರ: ಸಾಮಾಜಿಕ ಜಾಲತಾಣ, ವಾಟ್ಸಾಪ್‌ಗಳಲ್ಲಿ ಸಚಿವ ಎಚ್. ಸಿ.ಮಹದೇವಪ್ಪ ದಲಿತ ವಿರೋಧಿ ಎಂದು ಕೆಲ ಸಂಘಟನೆ ಮುಖಂಡರು ಆಪಾದನೆ ಮಾಡುತ್ತಿದ್ದು, ವಾಸ್ತವವಾಗಿ ಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಗೋವಿಂದರಾಜು ಹೇಳಿದರು. …

ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ ವ್ಯವಸ್ಥೆ ಇಲ್ಲದೆ ಡೋಲಿಯ ಮುಖಾಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿರುವ ಘಟನೆ ಜರುಗಿದೆ. …

ಮೈಸೂರು:  ಭಾರತೀಯ ರಾಷ್ಟ್ರೀಯ ಬಾರ್ ಅಸೋಸಿಯೇಷನ್ (ಐಎನ್‌ಬಿಎ) ಕೊಡಮಾಡುವ ಪ್ರತಿಷ್ಠಿತ ‘ಫಿನಾಮಿನಲ್ ಶೀ’  ಪ್ರಶಸ್ತಿಗೆ ಮೈಸೂರು  ವಿಶ್ವವಿದ್ಯಾಲಯದ ಜೆನಿಟಿಕ್ಸ್ ಮತ್ತು ಜೀನೋಮಿಕ್ಸ್ ಪ್ರಾಧ್ಯಾಪಕಿ  ಡಾ.ಸುತ್ತೂರು ಎಸ್ ಮಾಲಿನಿ ಅವರು ಭಾಜನರಾಗಿದ್ದಾರೆ. ಐಎನ್‌ಬಿಎ ಪ್ರಶಸ್ತಿ ಪ್ರಧಾನ ಏಳನೇ ಆವೃತ್ತಿಯು ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ …

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.1) ಸರ್ಕಾರ ಇಂದಿನಿಂದ …

ಪಾಂಡವಪುರ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗೆ ಮಾಹಿತಿ ನೀಡದ ಇಲ್ಲಿನ ತಹಶೀಲ್ದಾರ್‌ ಎಸ್.ಸಂತೋಷ್‌ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25 ಸಾವಿರ ರೂ. ದಂಡ ವಿಧಿಸಿದೆ. ತಹಶೀಲ್ದಾರ್‌ ಅವರಿಂದ ದಂಡದ ಮೊತ್ತವನ್ನು ಮುಂದಿನ ತಿಂಗಳ …

ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ. ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು …

Stay Connected​
error: Content is protected !!